ಗೃಹಲಕ್ಷ್ಮೀ: ಗದಗ ಜಿಲ್ಲೆ ಶೇ.98.02 ಸಾಧನೆ, ₹ 835 ಕೋಟಿ ನೆರವುಮಹಿಳಾ ಸಬಲೀಕರಣಕ್ಕೆ ಮಹತ್ವದ ಹಾದಿಯನ್ನು ತೆರೆದಿರುವ ಹಲವಾರು ಯೋಜನೆಗಳಲ್ಲಿ ಗೃಹಲಕ್ಷ್ಮೀ ಯೋಜನೆ ಒಂದಾಗಿದೆ. ಕುಟುಂಬದ ಆರ್ಥಿಕ ಭದ್ರತೆ, ಗೃಹಿಣಿಯ ಸ್ವಾವಲಂಬಿ ಬದುಕಿಗೆ ಇಂಧನ ನೀಡುವ ಈ ಯೋಜನೆ, ಕರುನಾಡಿನ ನಾರಿಯರಿಗೆ ಆರ್ಥಿಕ ಬಲ ನೀಡುವ ನಿಟ್ಟಿನಲ್ಲಿ ಕ್ರಾಂತಿಕಾರಕ ಹೆಜ್ಜೆಯಾಗಿದೆ.