ಸೇವಾ ಭದ್ರತೆ ನರೇಗಾ ನೌಕರರ ಹಕ್ಕು-ಗೌಡರನರೇಗಾ ನೌಕರರು ಸೇವಾ ಭದ್ರತೆ, ವೇತನ ಪಾವತಿ, ಆರೋಗ್ಯ ವಿಮೆಗಾಗಿ ಆಗ್ರಹಿಸಿ ನಡೆಸುತ್ತಿರುವ ಅಸಹಕಾರ ಚಳವಳಿ ಎರಡನೇ ದಿನಕ್ಕೆ ಕಾಲಿಟ್ಟಿದ್ದು, ಹೋರಾಟಕ್ಕೆ ನನ್ನ ಸಂಪೂರ್ಣ ನೈತಿಕ ಬೆಂಬಲವಿದೆ ಎಂದು ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ ವೈ.ಎನ್. ಗೌಡರ ಹೇಳಿದರು.