ಪದವಿ ವಿದ್ಯಾರ್ಥಿನಿಯರ ಶೈಕ್ಷಣಿಕ ವೆಚ್ಚಕ್ಕೆ ನರೇಗಾ ಆಸರೆಓದುತ್ತಲೇ ನರೇಗಾ ಯೋಜನೆಯ ಸಮುದಾಯ ಕಾಮಗಾರಿಯಲ್ಲಿ ಮುಂಡರಗಿ ತಾಲೂಕಿನ ಹಳ್ಳಿಕೇರಿ ಗ್ರಾಪಂ ವ್ಯಾಪ್ತಿಯ ವೆಂಕಟಾಪುರ ಗ್ರಾಮದ 3 ವಿದ್ಯಾರ್ಥಿನಿಯರು ತೊಡಗಿಕೊಂಡು, ಆ ಮೂಲಕ 370 ರು.ಗಳ ಕೂಲಿ ಮೊತ್ತದಿಂದ ಗುದ್ದಲಿ, ಸಲಿಕೆ ಹಿಡಿದು ತಮ್ಮ ಮುಂದಿನ ವಿದ್ಯಾಭ್ಯಾಸದ ಜೊತೆಗೆ ಸಹೋದರರ ಓದಿಗೂ ನೆರವಾಗಿದ್ದಾರೆ.