• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • gadag

gadag

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪೇಠಾ ಆಲೂರಲ್ಲಿ ಸಿಡಿಲು ಬಡಿದು ಹಸು ಸಾವು
ಡಂಬಳ: ಸಮೀಪದ ಪೇಠಾ ಆಲೂರ ಗ್ರಾಮದಲ್ಲಿ ಮಂಗಳವಾರ ಸಂಜೆ ಸಿಡಿಲು ಬಡಿದು ಹಸು ಮೃತಪಟ್ಟಿದೆ.ಭಾರಿ ಗಾಳಿ, ಮಳೆ ಗುಡುಗು, ಸಿಡಿಲು ಪ್ರಾರಂಭವಾಗಿದೆ. 3.15ರ ಸುಮಾರಿಗೆ ಮಲ್ಲಪ್ಪಗೌಡ ಸೋಮನಗೌಡ ಸುಳ್ಳದ ತಮ್ಮ ಜಮೀನಿನಲ್ಲಿ ರಕ್ಷಣೆಗೆಂದು ಹಸುವನ್ನು ಗಿಡಕ್ಕೆ ಕಟ್ಟಿದ್ದರು. ಆಗ ಸಿಡಿಲು ಬಡಿದು ಹಸು ಸ್ಥಳದಲ್ಲಿಯೆ ಮೃತಪಟ್ಟಿದೆ.
ಶಿರಹಟ್ಟಿ ಫಕೀರೇಶ್ವರ ಮಠದಲ್ಲಿ ಸಂಭ್ರಮದ ಕಡುಬಿನ ಕಾಳಗ
ಭಾವೈಕ್ಯತೆಯ ಜಗದ್ಗುರು ಫಕೀರೇಶ್ವರ ಮಠದ ಜಾತ್ರಾ ಮಹೋತ್ಸವದ ೨ನೇ ದಿನವಾದ ಮಂಗಳವಾರ ಸಂಭ್ರಮದ ಕಡುಬಿನ ಕಾಳಗ ಜರುಗಿತು. ಲಕ್ಷೋಪಲಕ್ಷ ಭಕ್ತರ ಮುಗಿಲು ಮುಟ್ಟಿದ ಉತ್ಸಾಹದ ನಡುವೆ ಶ್ರದ್ಧಾ ಭಕ್ತಿಯಿಂದ ಕಡುಬಿನ ಕಾಳಗ ನಡೆಯಿತು.
ಶಂಕರಾಚಾರ್ಯರು ಮನುಕುಲದ ಒಳಿತಿಗೆ ಶ್ರಮಿಸಿದರು-ಗೋಪಾಲ
ಹಿಂದೂ ಸಮಾಜಕ್ಕೆ ಶಂಕರಾಚಾರ್ಯರ ಕೊಡುಗೆ ಅಪಾರ, ಹಿಂದೂ ಸಮಾಜ ಸಂಘಟನೆಗೆ ಅವರು ಒತ್ತು ನೀಡಿದ್ದರು. ಅವರ ಜಯಂತಿ ನಾಡಿನೆಲ್ಲೆಡೆ ಅದ್ಧೂರಿಯಾಗಿ ಆಚರಿಸುವಂತಾಗಬೇಕು ಎಂದು ಪಟ್ಟಣದ ಬ್ರಹ್ಮವೃಂದದ ಅಧ್ಯಕ್ಷ ಗೋಪಾಲ ಪಡ್ನೀಸ್ ಹೇಳಿದರು.
ಅಮ್ಮ ಎಂಬ ಎರಡಕ್ಷರಗಳಲ್ಲಿ ಇಡೀ ಪ್ರಪಂಚವೇ ಇದೆ
ಅಜ್ಞಾನದ ಅಂಧಕಾರವನ್ನು ತೊಲಗಿಸಿ ಸುಜ್ಞಾನದ ಬೆಳಕನ್ನು ಹರಿಸಲು ತಾಯಿ ಎನ್ನುವ ಎರಡಕ್ಷರದ ಮಹಾಮಂತ್ರವೇ ಸಾಕು ಎಂದು ಬಲ್ಲವರು ಹೇಳಿದ್ದಾರೆ. ನವಮಾಸ ತನ್ನ ಉದರದಲ್ಲಿ ಹೊತ್ತು ಲೋಕದಲ್ಲಿ ಬೆಳಕನ್ನು ಕಾಣುವಂತೆ ಮಾಡಿದ ತಾಯಿಯ ಪ್ರೀತಿ ವಾತ್ಸಲ್ಯ ಒಲುಮೆ ಮನುಕುಲದ ಉನ್ನತಿಯ ಚಿಲುಮೆಯಾಗಿರುವುದು. ಅಷ್ಟೇ ಅಲ್ಲದೆ ಅಸಂಖ್ಯಾತ ಕವಿಗಳ ಕಲಾವಿದರ ಮಹಾನ್ ವ್ಯಕ್ತಿಗಳ ಜೀವನದ ಉತ್ಸಾಹದ ಚಿಲುಮೆಯು ಆಗಿದೆ ಎಂದು ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದ ಸಂಚಾಲಕರಾದ ಪ್ರಭಕ್ಕನವರು ಹೇಳಿದರು.
ರೋಣದಲ್ಲಿ ಇಂದಿರಾ ಕ್ಯಾಂಟೀನ್‌ಗೆ ಶಾಸಕ ಜಿಎಸ್ಪಿ ಚಾಲನೆ
ಹಸಿವು ಮುಕ್ತ ಕರ್ನಾಟಕಕ್ಕಾಗಿ ಜಾರಿಗೆ ತಂದಿರುವ ಇಂದಿರಾ ಕ್ಯಾಂಟಿನ್ ರೋಣದಲ್ಲಿ ಪ್ರಾರಂಭವಾಗಿದ್ದು, ಬೆಳಗ್ಗೆ ₹ 5 ಉಪಾಹಾರ, ಮಧ್ಯಾಹ್ನ ₹ 10ಕ್ಕೆ ಊಟ ಒದಗಿಸಲಾಗುವುದು ಎಂದು ಶಾಸಕ ಜಿ.ಎಸ್‌. ಪಾಟೀಲ ಹೇಳಿದರು.
₹ 50 ಕೋಟಿ ವೆಚ್ಚದಲ್ಲಿ ಜೆಟಿಟಿಸಿ ಕಾಲೇಜ್‌ ಕಟ್ಟಡ ವರ್ಷದಲ್ಲೇ ಪೂರ್ಣ
ಗ್ರಾಮೀಣ ಭಾಗದ ಬಡ ಮಕ್ಕಳಿಗಾಗಿ ಕೌಶಲ್ಯಾಧಾರಿತ ತರಬೇತಿಯನ್ನು ನೀಡಿ, ಉದ್ಯೋಗವಂತರನ್ನಾಗಿಸುವಲ್ಲಿ ₹ 50 ಕೋಟಿ ವೆಚ್ಚದಲ್ಲಿ ರೋಣ ಪಟ್ಟಣದ ಬದಾಮಿ ರಸ್ತೆಯಲ್ಲಿ ಅನೇಕ ಸೌಲಭ್ಯಗಳುಳ್ಳ ಜೆಟಿಟಿಸಿ ಕಾಲೇಜ್ ಪ್ರಾರಂಭಿಸಲು ಕ್ರಮ‌ಕೈಗೊಂಡಿದ್ದು, ಕಾಲೇಜ್ ಕಟ್ಟಡವು ಒಂದೇ ವರ್ಷದಲ್ಲಿ ಪೂರ್ಣಗೊಳಿಸುವಲ್ಲಿ ಎಲ್ಲಾ ರೀತಿಯ ಕ್ರಮ ಕೈಗೊಳ್ಳಲಾಗುವುದು ಎಂದು ಶಾಸಕ. ಜಿ.ಎಸ್. ಪಾಟೀಲ ಹೇಳಿದರು.
ಎಬಿವಿಪಿ ಮುಖಂಡನ ಮೇಲೆ ಬಾದಾಮಿ ಪಿಎಸ್‌ಐ ಹಲ್ಲೆ, ಕ್ರಮಕ್ಕೆ ಆಗ್ರಹಿಸಿ ಮನವಿ
ಎಬಿವಿಪಿ ಮುಖಂಡನ ಮೇಲೆ ರವಿ ನರೇಗಲ್ಲ ಅವರ ಮೇಲೆ ಬಾದಾಮಿ ಪಿಎಸ್ ಐ ಲಾಠಿ ಪ್ರಹಾರ ನಡೆಸಿದ್ದಲ್ಲದೇ ಅವರನ್ನು ಕೂಡಿ ಹಾಕಿ ಕೇಸರಿ ಶಾಲು ಹಾಕಿದರೆ ನೀನು ದೊಡ್ಡ ಹೋರಾಟಗಾರನ ಅಂತ ಅವಮಾನವೀಯವಾಗಿ ನಡೆದುಕೊಂಡಿದ್ದನ್ನು ಖಂಡಿಸಿ, ಸೂಕ್ತ ಕ್ರಮ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿ ಗದಗ ಜಿಲ್ಲಾ ಪಂಚಮಸಾಲಿ ಸಮಾಜದ ಮುಖಂಡರು ಜಿಲ್ಲಾಧಿಕಾರಿಗಳ ಮೂಲಕ ಗೃಹಮಂತ್ರಿಗೆ ಮನವಿ ಸಲ್ಲಿಸಿದರು.
ಭಕ್ತಸಾಗರದ ಮಧ್ಯೆ ಶಿರಹಟ್ಟಿ ಫಕೀರೇಶ್ವರ ರಥೋತ್ಸವ
ಹಿಂದು -ಮುಸ್ಲಿಂ ಭಾವೈಕ್ಯತೆಯ ಶಿರಹಟ್ಟಿ ಫಕೀರೇಶ್ವರ ಮಠದ ಭವ್ಯ ರಥೋತ್ಸವ ಜನಸಾಗರದ ಮಧ್ಯೆ ಸೋಮವಾರ ಸಂಜೆ ವಿಜೃಂಭಣೆಯಿಂದ ನೆರವೇರಿತು.
ಅಂಗವಿಕಲ ದಂಪತಿಗೆ ಉದ್ಯೋಗ ಖಾತ್ರಿ ಯೋಜನೆ ಊರುಗೋಲು!
ದೈಹಿಕ ನ್ಯೂನತೆ ಇರುವವರನ್ನು ಜನ ನೋಡುವುದೇ ಬೇರೆ ರೀತಿ ಇರುತ್ತದೆ. ಅವರಿಂದ ಏನೂ ಮಾಡಲು ಸಾಧ್ಯವಿಲ್ಲ ಎನ್ನುವುದು ಹಲವರ ಊಹೆ. ಆದರೆ ತಾವು ಕೂಡ ದುಡಿದು ಸ್ವಾವಲಂಬಿಗಳಾಗಬಹುದು ಎನ್ನುವುದಕ್ಕೆ ಈ ವಿಶೇಷ ಚೇತನ ದಂಪತಿ ಸಾಕ್ಷಿಯಾಗಿದ್ದಾರೆ.
ಜಾಲಿಕಂಟಿ, ಹೂಳು ತುಂಬಿದ ಕೆರೆಗಳಿಗೆ ಇಂದಿನಿಂದ ಕಾಲುವೆ ನೀರು
ಬಿರು ಬೇಸಿಗೆಯಿಂದಾಗಿ ನೀರಿಗಾಗಿ ಪರದಾಡುವ ಸ್ಥಿತಿ ಉಂಟಾಗಿದ್ದು, ನರಗುಂದ ಹಾಗೂ ರೋಣ ತಾಲೂಕಿನ ಕೆಲ ಕೆರೆಗಳಿಗೆ ಮೇ 13ರಿಂದ ನವಿಲುತೀರ್ಥ ಜಲಾಶಯದಿಂದ ನೀರು ತುಂಬಿಸಲು ಜಿಲ್ಲಾಡಳಿತ ಮುಂದಾಗಿದೆ. ಆದರೆ, ಕೆಲ ವರ್ಷಗಳಿಂದ ಬಳಕೆ ಮಾಡದ ಹಿನ್ನೆಲೆಯಲ್ಲಿ ಪಟ್ಟಣದ ಹಾಗೂ ಗ್ರಾಮೀಣ ಕೆರೆಗಳಲ್ಲಿ ಹೂಳು ತುಂಬಿಕೊಂಡಿದ್ದು, ಎಲ್ಲೆಂದರಲ್ಲಿ ಜಾಲಿಕಂಟಿಗಳು ಬೆಳೆದು ನಿಂತಿವೆ.
  • < previous
  • 1
  • ...
  • 94
  • 95
  • 96
  • 97
  • 98
  • 99
  • 100
  • 101
  • 102
  • ...
  • 509
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved