ಸಾರಾಂಶ
Grocery store fire: extensive damage
ಬಸವಕಲ್ಯಾಣ: ನಗರದ ಸಪ್ತಾಪೂರ ಬಂಗ್ಲಾ ಮಹಾದ್ವಾರ ಹತ್ತಿರ ಭಾನುವಾರ ಬೆಳಗಿನ ಜಾವ 3 ಗಂಟೆಗೆ ವಿದ್ಯುತ ಶಾರ್ಟ್ ಸರ್ಕ್ಯೂಟ್ ನಿಂದ ಕಿರಾಣಿ ಅಂಗಡಿ ಸುಟ್ಟು ಭಸ್ಮವಾಗಿದ್ದು, ಅಪಾರ ಪ್ರಮಾಣ ಹಾನಿಯಾಗಿದೆ ಎಂದು ಕಿರಾಣಿ ಅಂಗಡಿ ಮಾಲಿಕ ಮಹೇಶರೆಡ್ಡಿ ತಿಳಿಸಿದ್ದಾರೆ. ಈ ಕುರಿತು ಬಸವಕಲ್ಯಾಣ ನಗರ ಠಾಣೆಯಲ್ಲಿ ದೂರು ದಾಖಲಾಗಿದ್ದು, ಸ್ಥಳಕ್ಕೆ ಎಎಸ್‌ಐ ಬಿಳಿಯಾನೆ ಸಿದ್ದ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಅಗ್ಮಿ ಶಾಮಕದಳದವರು ಬರುವಷ್ಟರಲ್ಲಿ ಅಂಗಡಿ ಸಂಪೂರ್ಣ ಭಸ್ಮವಾಗಿದೆ ಎಂದು ತಿಳಿದು ಬಂದಿದೆ.
---