ಸಾರಾಂಶ
Guddali Puja for construction of school room of Hariyabbe College
ಹಿರಿಯೂರು: ತಾಲೂಕಿನ ಹರಿಯಬ್ಬೆ ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ನಾಲ್ಕು ಶಾಲಾ ಕೊಠಡಿ ನಿರ್ಮಾಣಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಗುದ್ದಲಿ ಪೂಜೆ ನೆರವೇರಿಸಿದರು. ಈ ಸಂದರ್ಭದಲ್ಲಿ ಕೆಪಿಸಿಸಿ ಸದಸ್ಯ ಕಂದಿಕೆರೆ ಸುರೇಶ್ ಬಾಬು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಈರಲಿಂಗೇ ಗೌಡ, ಗೋವಿಂದ ರಾಜು, ಚಂದ್ರಕಾoತ್, ಸುಬಾನ್, ಚಂದ್ರಪ್ಪ, ಕೆಂದಕೋಳಿ ಹನುಮಂತ ರಾಯಪ್ಪ ಮುಂತಾದವರು ಉಪಸ್ಥಿತರಿದ್ದರು.
--