ಫೆಬ್ರವರಿಯಲ್ಲಿ ಗೊರೂರು ಯೋಗಾನರಸಿಂಹಸ್ವಾಮಿ ಜಾತ್ರೆಫೆ.4ರಂದು ಗೊರೂರು ಗ್ರಾಮದಲ್ಲಿ ಯೋಗನರಸಿಂಹಸ್ವಾಮಿ ಜಾತ್ರಾ ಮಹೋತ್ಸವ ನಡೆಯಲಿದ್ದು, ಅದೇ ದಿನ ಮಧ್ಯಾಹ್ನ ರಥೋತ್ಸವ, ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ಗೊರೂರು ಸುತ್ತ ಮುತ್ತಲಿನ ಗ್ರಾಮಸ್ಥರು, ವಿವಿಧ ರಾಜಕೀಯ ಮುಖಂಡರು, ಪೊಲೀಸ್ ಇಲಾಖೆ, ಕಂದಾಯ ಇಲಾಖೆ ಸೇರಿ ವಿವಿಧ ಇಲಾಖೆಗಳ ಅಧಿಕಾರಿಗಳು ಕಾರ್ಯಕ್ರಮದ ಯಶಸ್ವಿಗೆ ಸಹಕರಿಸಬೇಕೆಂದು ಶಾಸಕ ಮನವಿ ಮಾಡಿದರು.