ಬಿಜಿಎಸ್ ಕಾಲೇಜಿನಲ್ಲಿ ರಕ್ತದ ಗುಂಪು ತಪಾಸಣೆ ಕಾರ್ಯಕ್ರಮರಕ್ತದಾನ ಮಾಡುವುದು, ರಸ್ತೆಸುರಕ್ಷತೆ, ಕನ್ನಡ ನಾಡು, ನುಡಿ, ಜಲ ಇವುಗಳ ಬಗ್ಗೆ ಗಮನ ಹರಿಸಬೇಕೆಂದು ಹೇಳಿದರು. ಪುರಸಭ ಸದಸ್ಯ ಜಗದೀಶ್, ವಿದ್ಯಾರ್ಥಿಗಳಲ್ಲಿ ಇತ್ತೀಚಿನ ದಿನದಲ್ಲಿ ದುಶ್ಚಟದ ಗುಣ ಕಂಡುಬರುತ್ತಿದ್ದು, ಇವುಗಳಿಂದ ದೂರವಿರಬೇಕೆಂದರು. ಭಾರತ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟ ಜಿಲ್ಲಾ ಉಪಾಧ್ಯಕ್ಷ ವರುಣಗೌಡ ಅವರು ಚಿಕ್ಕ ವಯಸ್ಸಿನಲ್ಲಿಯೇ ಇಂತಹ ಜನಪರವಾದ ಕಾರ್ಯಕ್ರಮ ಹಮ್ಮಿಕೊಂಡಿರುವುದು ಸಂತೋಷ ತಂದಿದೆ ಎಂದು ಪುರಸಭೆ ಅಧ್ಯಕ್ಷ ಎ.ಆರ್. ಅಶೋಕ್ ಹೇಳಿದರು.