• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರೈತರ ಬಗ್ಗೆ ಪತ್ರಕರ್ತರ ಕಾಳಜಿ ಶ್ಲಾಘನೀಯ
ರೈತರ ಬವಣೆಗಳ ಬಗ್ಗೆ ರಾಷ್ಟ್ರೀಯ ಮಟ್ಟದಲ್ಲಿ ಪತ್ರಕರ್ತರು ಸಭೆ ಸೇರಿ ಚರ್ಚೆ ಮಾಡಿರುವುದು ಸ್ವಾಗತಾರ್ಹವಾಗಿದೆ. ಪತ್ರಕರ್ತರು ಹೆಜ್ಜೆ ಇಟ್ಟಲ್ಲಿ ಯಾವುದು ಅಸಾಧ್ಯವಲ್ಲ ಎಂದು ಶಾಸಕ ಹಾಗೂ ರಾಜ್ಯ ಗೃಹಮಂಡಳಿ ಅಧ್ಯಕ್ಷ ಕೆ.ಎಂ. ಶಿವಲಿಂಗೇಗೌಡ ಅಭಿಪ್ರಾಯ ವ್ಯಕ್ತಪಡಿಸಿದರು. ಇತ್ತೀಚೆಗೆ ತಿಪಟೂರಿನಲ್ಲಿ ನಡೆದ ಭಾರತೀಯ ಕಾರ್ಯನಿರತ ಪತ್ರಕರ್ತರ ಒಕ್ಕೂಟದ ರಾಷ್ಟ್ರೀಯ ಕಾರ್ಯಕಾರಿ ಸಮಿತಿ ಸಭೆ ಆಯೋಜಿಸಿ, ಯಶಸ್ವಿಗೊಳಿಸಿದ ತಿಪಟೂರು ತಾಲೂಕು ಕಾರ್ಯನಿರತ ಪತ್ರಕರ್ತರು ಮತ್ತು ಗಣ್ಯರಿಗೆ ನಗರದ ಆದರ್ಶ್ ಫಾರಂ ಹೌಸ್‌ನಲ್ಲಿ ಏರ್ಪಡಿಸಲಾಗಿದ್ದ ಅಭಿನಂದನಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ರಾಜ್ಯ ಮಟ್ಟಕ್ಕೆ ಜಾಯ್ಸ್‌ಟನ್ ಡಿಸೋಜಾ ಆಯ್ಕೆ
ಬೇಲೂರು ತಾಲೂಕಿನ ಅರೇಹಳ್ಳಿಯ ಅಂಬೇಡ್ಕರ್‌ ನಗರದ ಅನುಗ್ರಹ ಆಂಗ್ಲಮಾಧ್ಯಮ ಪ್ರೌಢಶಾಲೆಯ ೧೦ನೇ ತರಗತಿ ವಿದ್ಯಾರ್ಥಿ ಜಾಯ್ಸ್‌ಟನ್ ಡಿಸೋಜಾರವರು, ಕೇವಲ ೨೬ ಸೆಕೆಂಡ್‌ನಲ್ಲಿ ೨೦೦ಮೀ. ಓಟದ ಗುರಿ ತಲುಪಿ ಪ್ರಥಮ ಸ್ಥಾನವನ್ನು ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗುವುದರ ಮೂಲಕ ಬೇಲೂರು ತಾಲೂಕಿಗೆ ಕೀರ್ತಿ ತಂದಿದ್ದಾರೆ. ಹಾಸನದ ಜಿಲ್ಲಾ ಕ್ರೀಡಾಂಗಣದಲ್ಲಿ ಮಂಗಳವಾರ ೧೪ರಿಂದ ೧೭ ವರ್ಷದೊಳಗಿನ ಬಾಲಕ ಮತ್ತು ಬಾಲಕಿಯರ ಜಿಲ್ಲಾ ಮಟ್ಟದ ಅಥ್ಲೆಟಿಕ್ ಕ್ರೀಡಾಕೂಟ ನಡೆಯಿತು.
ಶಾಲೆಯ ಜಾಗವೂ ವಕ್ಫ್‌ ಹೆಸರಿಗೆ ಖಂಡಿಸಿ ಪ್ರತಿಭಟನೆ
ಬೇಲೂರು ತಾಲೂಕಿನ ಹಳೇಬೀಡು ಹೋಬಳಿಯ ಗೋಣಿ ಸೋಮನಹಳ್ಳಿಯ ಸರ್ಕಾರಿ ಶಾಲೆ ಜಾಗದ ಪಹಣಿಯಲ್ಲಿ ವಕ್ಫ್‌ ಬೋರ್ಡ್‌ ಹೆಸರು ಬಂದಿರುವುದನ್ನು ಖಂಡಿಸಿ ಬುಧವಾರ ಪಟ್ಟಣದ ನೆಹರೂ ನಗರ ವೃತ್ತದಿಂದ ತಾಲೂಕು ಬಿಜೆಪಿ ಮಂಡಲದ ವತಿಯಿಂದ ಪ್ರತಿಭಟಿಸಿ ತಹಸೀಲ್ದಾರ್‌ ಎಂ ಮಮತಾ ಅವರಿಗೆ ಮನವಿ ಸಲ್ಲಿಸಿದರು. ಈ ಸಂದರ್ಭದಲ್ಲಿ ಮಾತನಾಡಿ, ಈಗಾಗಲೇ ವಕ್ಫ್ ಭೂ ವಿವಾದ ರಾಜ್ಯಾದ್ಯಂತ ದೊಡ್ಡ ಸುದ್ದಿಯಾಗಿದ್ದು, ಈ ಸರ್ಕಾರ ಕ್ರಮ ಕೈಗೊಳ್ಳುತ್ತಿಲ್ಲ. ರಾಜ್ಯದ ಎಲ್ಲಡೆ ವಿವಾದ ಎಬ್ಬಿಸುತ್ತಿರುವ ವಕ್ಫ್ ಭೂ ವಿವಾದ ತಮ್ಮ ವಿಧಾನಸಭಾ ಕ್ಷೇತ್ರಕ್ಕೂ ಕಾಲಿಟ್ಟಿದೆ ಎಂದು ಹೇಳಿದರು.
ಮಂಗಳಮುಖಿಯರಿಂದ ಕರ್ನಾಟಕ ಸ್ವಾಭಿಮಾನ ನಡಿಗೆ
"ಕರ್ನಾಟಕವನ್ನು ವಿವಿಧ ಸಮುದಾಯಗಳು ಸೌಹಾರ್ದತೆಯಿಂದ ಬಾಳುವ ಶಾಂತಿಯ ತೋಟವನ್ನಾಗಿ ಮಾಡೋಣ " ಎನ್ನುವ ಘೋಷಣೆಯೊಂದಿಗೆ ಬುಧವಾರ ಹಮ್ಮಿಕೊಳ್ಳಲಾಗಿದ್ದ ಕರ್ನಾಟಕ ಸ್ವಾಭಿಮಾನ ನಡಿಗೆಯ ಮೆರವಣಿಗೆಯಲ್ಲಿ ವಿವಿಧ ಸಂಘಟನೆ, ಸಾಹಿತಿಗಳು, ಸಂಘ ಸಂಸ್ಥೆಗಳಿಂದ ಬೆಂಬಲ ದೊರಕಿದ್ದು, ನಗರದ ಮಹಾರಾಜ ಪಾರ್ಕ್‌ನಿಂದ ಆರಂಭವಾಗಿ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ಸಾಗಿತು.
ವಿವಿಧ ಬೇಡಿಕೆಗಳ ಈಡೇರಿಸುವಂತೆ ಎಬಿವಿಪಿ ಪ್ರತಿಭಟನೆ
ಸರ್ಕಾರದ ಸೌಲಭ್ಯಗಳು ಏನೇನು ಇವೆ ಅದರ ಬಗ್ಗೆ ಮಾಹಿತಿ ನೀಡಲು ಈ ಡಿವಿಟಿ ಎನ್ನುವ ಅಪ್ಲಿಕೇಶನ್ ಅನ್ನು ಸರ್ಕಾರ ಜಾರಿಗೆ ತಂದಿದೆ. ಆದರೆ ನಮಗೆ ಏನೇನು ಸೌಲಭ್ಯ ಬಂದಿದೆ ಅಂತ ಈ ಡಿವಿಟಿ ಅಪ್ಲಿಕೇಶನ್ ಅನ್ನು ಓಪನ್ ಮಾಡಿ ನೋಡಿದರೆ ಅದರಲ್ಲಿ ವಿದ್ಯಾರ್ಥಿ ವೇತನ ಬಿಡುಗಡೆ ಆಗಿದೆ ಎಂದು ಬರುತ್ತದೆ. ಆದರೆ ಬ್ಯಾಂಕಲ್ಲಿ ಹೋಗಿ ವಿಚಾರಿಸಿದರೆ ಯಾವುದೇ ಹಣ ಬಂದಿರುವುದಿಲ್ಲ. ಈ ರೀತಿಯಾಗಿ ಕೊನೆ ಬಾರಿ ಶೇಕಡ ೬೦ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಹಳೆಯ ಶೈಕ್ಷಣಿಕ ವರ್ಷದ ವಿದ್ಯಾರ್ಥಿ ವೇತನವೇ ಬಂದಿರುವುದಿಲ್ಲ ಎಂದು ಎಬಿವಿಪಿ ಆರೋಪಿಸಿತು.
ಬಸ್ ನಿಲ್ದಾಣ ಪ್ರವೇಶ ದ್ವಾರದ ದುರಸ್ತಿಗೆ ಪರಿಶೀಲನೆ
ಬಸ್ ನಿಲ್ದಾಣದ ಪ್ರವೇಶದ್ವಾರ ಗುಂಡಿ ಮುಚ್ಚುವ ಶಾಶ್ವತ ಕಾಮಗಾರಿ ನಡೆಸಲು ಅಧಿಕಾರಿಗಳು ಪರಿಶೀಲನೆ ನಡೆಸಿದರು. ಬಸ್ ನಿಲ್ದಾಣದ ಪ್ರವೇಶದ್ವಾರ ಗುಂಡಿಬಿದ್ದು ಅಪಘಾತ ಸಂಭವಿಸುವ ಬಗ್ಗೆ ಮಾಹಿತಿ ಪಡೆದು ಪುರಸಭಾ ಅಧ್ಯಕ್ಷ ಎ.ಆರ್.ಅಶೋಕ್ ಮತ್ತು ಕರವೇ ಅಧ್ಯಕ್ಷ ಚಂದ್ರಶೇಖರ್ ಇತರರು, ತಾತ್ಕಾಲಿಕವಾಗಿ ಗುಂಡಿ ಮುಚ್ಚುವ ಕೆಲಸ ಮಾಡಿದ್ದು, ಚಿಕ್ಕಮಗಳೂರು ವಿಭಾಗೀಯ ನಿಯಂತ್ರಣಾಧಿಕಾರಿ ಬಂದು ಗುಂಡಿ ಮುಚ್ಚಲು ಶಾಶ್ವತ ಕಾಮಗಾರಿ ಮಾಡದಿದ್ದಲ್ಲಿ ಉಗ್ರ ಹೋರಾಟ ನಡೆಸುವ ಎಚ್ಚರಿಕೆ ನೀಡಿದ್ದರು.
ಕೆಂಚಾಂಬ ದೇವಿಯ ಚಿಕ್ಕ ಜಾತ್ರೆ
ತಾಲೂಕಿನ ಕೆಂಚಮ್ಮನ ಹೊಸಕೋಟೆ ಹೋಬಳಿಯ ಹರಿಹಳ್ಳಿ ಗ್ರಾಮದಲ್ಲಿ ನೆಲೆಸಿರುವ ಹಾಸನಾಂಬೆ ದೇವಿಯ ಸಹೋದರಿ ರಕ್ತ ಬೀಜಾಸುರನನ್ನು ಸಂಹರಿಸಿದ ಶ್ರೀ ಕೆಂಚಾಂಬಿಕ ದೇವಿಯ ಚಿಕ್ಕ ಜಾತ್ರೆ ಸುಮಾರು 48 ಹಳ್ಳಿಗಳ ಭಕ್ತರೊಂದಿಗೆ ಕೆಂಚಾಂಬ ದೇವಸ್ಥಾನದ ಆವರಣದಲ್ಲಿ ಬುಧವಾರ ವಿಜೃಂಭಣೆಯಿಂದ ನಡೆಯಿತು. ಮಂಗಳವಾರ ಸಂಜೆ ಹರಿಹಳ್ಳಿ ಗ್ರಾಮದಲ್ಲಿರುವ ಮೂಲ ದೇವಿಗೆ ಸಪ್ತಮಾತೃಕಾ ಅಲಂಕಾರದೊಂದಿಗೆ ಜಾತ್ರೆ ಪ್ರಾರಂಭವಾಯಿತು. ದೇವಾಲಯದ ಆವರಣದಲ್ಲಿ ಭಕ್ತರು ಕುಣಿದು ಕುಪ್ಪಳಿಸಿ ಸಂಭ್ರಮಿಸಿದರು.
ಹಾಸನದಲ್ಲಿ ತನ್ನ ಮದುವೆ ಆಮಂತ್ರಣ ನೀಡಲು ಹೋದ ಪೇದೆ ಹತ್ಯೆ
ಹಸೆಮಣೆ ಏರಬೇಕಾಗಿದ್ದ ಪೊಲೀಸ್ ಪೇದೆ ತನ್ನ ಮದುವೆಯ ಆಮಂತ್ರಣ ಪತ್ರಿಕೆಯನ್ನು ಸಂಬಂಧಿಕರಿಗೆ ಹಾಗೂ ಸ್ನೇಹಿತರಿಗೆ ಹಂಚಿ ವಾಪಸ್ ಹಿಂದಿರುಗುವ ವೇಳೆ ದಾರಿ ಮಧ್ಯೆ ಮಾರಾಕಸ್ತ್ರಗಳಿಂದ ಭೀಕರವಾಗಿ ಹತ್ಯೆಯಾಗಿರುವ ಘಟನೆ ಹಾಸನ ತಾಲೂಕಿನ ದುದ್ದ ಬಳಿ ನಡೆದಿದೆ.
ಮುಸ್ಲಿಮರ ಓಲೈಕೆಗೆ ವಕ್ಫ್‌ ದುರ್ಬಳಕೆ: ಸಿಎಂ ವಿರುದ್ಧ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಗಿರೀಶ್
ಒಂದು ಸಮುದಾಯವನ್ನು ತೃಪ್ತಿಪಡಿಸುವ ಸಲುವಾಗಿ ವಕ್ಫ್ ಸಚಿವ ಜಮೀರ್ ಅವರಿಂದ ರೈತರ ಜಮೀನುಗಳು, ಶಾಲಾ ಆವರಣಗಳು, ಮಠ, ಮಂದಿರಗಳನ್ನು ವಕ್ಫ್‌ಬೋರ್ಡ್ ಆಸ್ತಿಯೆಂದು ಕಬಳಿಸುವ ಮನಸ್ಥಿತಿಯಲ್ಲಿ ಇದ್ದಾರೆ ಎಂದು ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಗಿರೀಶ್ ಆಕ್ರೋಶ ವ್ಯಕ್ತಪಡಿಸಿದರು. ಹೊಳೆನರಸೀಪುರದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
ಹಾಸನದಲ್ಲಿ ನವೆಂಬರ್‌ 7 ರಂದು ಸಪ್ನ ಬುಕ್ ಹೌಸ್ ಮಳಿಗೆ ಪ್ರಾರಂಭ: ಸಪ್ನ ಬುಕ್ ಹೌಸ್‌ನ ನಿತಿನ್‌ ಷಾ
ಶಿಲ್ಪಕಲೆಗಳ ತವರೂರು ಹಾಸನ ನಗರದ ಬಿ.ಎಂ. ರಸ್ತೆ ಬಳಿ ಇದೇ ಗುರುವಾರ ಸಪ್ನ ಬುಕ್ ಹೌಸ್ ನ 22 ನೆಯ ಹೊಸ ಪುಸ್ತಕ ಮಳಿಗೆ ಪ್ರಾರಂಭವಾಗಲಿದೆ ಎಂದು ಸಪ್ನ ಬುಕ್ ಹೌಸ್ ವ್ಯವಸ್ಥಾಪಕ ನಿರ್ದೇಶಕ ನಿತಿನ್‌ ಷಾ ತಿಳಿಸಿದರು. ಹಾಸನದಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದರು.
  • < previous
  • 1
  • ...
  • 156
  • 157
  • 158
  • 159
  • 160
  • 161
  • 162
  • 163
  • 164
  • ...
  • 414
  • next >
Top Stories
ಎ-ಖಾತೆ/ಬಿ-ಖಾತೆ : 3 ತಿಂಗಳ ಕಾಲಾವಧಿ ವಿಸ್ತರಣೆ
ಪ್ರವಾಸಿಗರಿಲ್ಲದೆ ಬಿಕೋ ಎನ್ನುತ್ತಿದೆ ಉಗ್ರರು ಅಟ್ಟಹಾಸಗೈದ ಪಹಲ್ಗಾಂ
ಪದೇ ಪದೇ ವೈರಿಗಳನ್ನು ಹೊಡೆಯುವ ಅವಕಾಶ ಸಿಗಲ್ಲ : ರಾಮಲಿಂಗಾ ರೆಡ್ಡಿ
ಪಾಕ್‌ ದಾಳಿ ಹಿಮ್ಮೆಟ್ಟಿಸಿದ ರಾಜ್ಯದ ಬಿಇಎಲ್ ನಿರ್ಮಿತ ಆಕಾಶತೀರ್!
ರಾಜ್ಯದಲ್ಲಿ ಬೇಸಿಗೆ ಮಳೆಗೆ ಮೂವರ ಬಲಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved