ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
Hassan
Hassan
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಸಭಾಪತಿಯವರಿಂದ ಒಂದು ಪಕ್ಷದ ಮುಖವಾಣಿಯಂತೆ ಕೆಲಸ: ಸೀಮೆಂಟ್ ಮಂಜು ಕಿಡಿ
ರಾಜ್ಯ ಕಾಂಗ್ರೆಸ್ ಸರ್ಕಾರ ನಿರಂತರ ಬೆಲೆ ಏರಿಕೆ ಮಾಡುವ ಮೂಲಕ ಜನವಿರೋಧಿ ನೀತಿ ಅನುಸರಿಸುತ್ತಿದೆ. ಸರ್ಕಾರದ ನಿರ್ಧಾರಗಳಿಂದ ಜನಸಾಮಾನ್ಯರು ಜೀವನ ನಡೆಸುವುದು ಕಷ್ಟಕರವಾಗಿದೆ. ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು ಸರ್ಕಾರ ನಿತ್ಯೋಪಯೋಗಿ ವಸ್ತುಗಳ ಬೆಲೆ ಏರಿಕೆ ಮಾಡುತ್ತಿದೆ. ಜನರಿಗೆ ಗ್ಯಾರಂಟಿ ಯೋಜನೆಗಳನ್ನು ನೀಡುವ ನೆಪದಲ್ಲಿ ಅವರ ಜೀವನಕ್ಕೆ ಬರೆ ಹಾಕುತ್ತಿದೆ ಎಂದು ಸೀಮೆಂಟ್ ಮಂಜು ಆರೋಪಿಸಿದರು.
ಬೇಲೂರು ರಥೋತ್ಸವದ ಸಿದ್ಧತೆ ಪರಿಶೀಲಿಸಿದ ಡೀಸಿ ಸತ್ಯಭಾಮ
ಜಾತ್ರಾ ಮಹೋತ್ಸವ ಪ್ರಾರಂಭವಾದಾಗಿನಿಂದಲೂ ಪಟ್ಟಣದ ಸ್ವಚ್ಛತೆಗೆ ಆದ್ಯತೆ ನೀಡಿ ಪೌರಕಾರ್ಮಿಕರು ಕೆಲಸ ಮಾಡುತ್ತಿದ್ದಾರೆ. ಜತೆಗೆ ಮೊಬೈಲ್ ಶೌಚಗೃಹ, ಸ್ಥಾನ ಗೃಹ, ವಿಶ್ರಾಂತಿ ಟೆಂಟ್ ನಿರ್ಮಿಸಲು ಕ್ರಮ ಕೈಗೊಳ್ಳಲಾಗುತ್ತಿದೆ. ಎಲ್ಲ ಸರ್ಕಾರಿ ಕಚೇರಿ ಕಟ್ಟಡಗಳ ಮೇಲೂ ವಿದ್ಯುತ್ ದೀಪಗಳಿಂದ ಸಿಂಗರಿಸಲು ಜಿಲ್ಲಾಧಿಕಾರಿಗಳು ಆದೇಶಿಸಬೇಕು.
ಕಾಂಗ್ರೆಸ್ ಪಕ್ಷದ ಕೈಗೊಂಬೆಯಾಗಿ ಸ್ಪೀಕರ್ ವರ್ತನೆ: ಶಾಸಕ ಹುಲ್ಲಳ್ಳಿ ಸುರೇಶ್ ಖಂಡನೆ
ಕಾಂಗ್ರೆಸ್ ನ ದರ ಏರಿಕೆ ಕ್ರಮದಿಂದ ಬಡವರಿಗೆ ಬಿಸಿ ಮುಟ್ಟಿದ್ದು ಜೀವನ ನಡೆಸಲು ಕಷ್ಟವಾಗಿದೆ. ಶೇ. ೪ರಷ್ಟು ಮುಸ್ಲಿಮರಿಗೆ ಕೊಟ್ಟಿರುವ ಮೀಸಲಾತಿ ರದ್ದು ಮಾಡಿ ಡಾ. ಬಿ. ಆರ್. ಅಂಬೇಡ್ಕರ್ ರ ಸಂವಿಧಾನದ ಪ್ರಕಾರ ನಡೆಯಬೇಕು. ಸರ್ಕಾರ. ಡೀಸೆಲ್ ಬೆಲೆ, ಹಾಲಿನ ದರ ಹೆಚ್ಚಳ ಮಾಡಿ ರೈತರ ಹಾಗೂ ಸಾರ್ವಜನಿಕರ ಮೇಲೆ ಹೊರೆ ಹೊರಿಸುವ ಕೆಲಸ ಮಾಡಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಆಲೂರಿನಲ್ಲಿ ಜಗಜೀವನ್‌ರಾಂ ಜಯಂತಿ: ವೇದಿಕೆಗೆ ಕರೆಯದ್ದಕ್ಕೆ ದಲಿತ ಮುಖಂಡರ ತಗಾದೆ
ತಾಲೂಕು ಆಡಳಿತದವರು ಕಾರ್ಯಕ್ರಮವನ್ನು ಬೇಕಾಬಿಟ್ಟಿ ಆಯೋಜಿಸಿದ್ದಾರೆ. ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡದೆ ಕಾರ್ಯಕ್ರಮ ಆರಂಭಿಸಿದ್ದು ಅಂಬೇಡ್ಕರ್ ರವರಿಗೆ ಮಾಡಿದ ಅವಮಾನವಾಗಿದೆ.
ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ
ವಿಧಾನ ಸಭೆಯಲ್ಲಿ ಬಿಜೆಪಿ ಪಕ್ಷದ ೧೮ ಶಾಸಕರನ್ನು ಅಮಾನತುಗೊಳಿಸುವ ಮೂಲಕ ಪ್ರಜಾಪ್ರಭುತ್ವದ ಕಗ್ಗೊಲೆ ಮಾಡಿದ್ದು, ಶಾಸಕರ ಹಕ್ಕನ್ನು ಮೊಟುಕುಗೊಳಿಸುವ ಸ್ಪೀಕರ್ ನಡೆ ಸಂವಿಧಾನ ಬಾಹಿರವಾಗಿದೆ.
ಅಗ್ನಿ ಅವಘಡದಲ್ಲಿ ಮೃತರಾದ ಮಹಿಳೆಯರ ಮನೆಗೆ ಡೀಸಿ ಭೇಟಿ
ಮೃತ ಮಂಗಳ ಅವರ ಮಗ ಚಿರಂತ್ (23) ಬಿಎಸ್ಸಿ ಮುಗಿದಿದೆ. ಮುಂದೆ ಹೆಚ್ಚಿನ ವಿದ್ಯಾಭ್ಯಾಸಕ್ಕಾಗಿ ಏನು ಸಹಕಾರ ಬೇಕೋ ಖಂಡಿತವಾಗಿ ಮಾಡಿ, ನೈತಿಕವಾಗಿ ಜೊತೆಯಲ್ಲಿ ಇರುತ್ತವೆ ಎಂದು ತಿಳಿಸಿದರು .
ಸಿದ್ಧಗಂಗಾ ಶ್ರೀ ಬದುಕು ಮುಂದಿನ ಪೀಳಿಗೆಗೆ ಮಾರ್ಗದರ್ಶನ: ತೇಜ್ ಪಾಲ
ತ್ರಿವಿಧ ದಾಸೋಹದ ಮೂಲಕ ಯಾವುದೇ ಜಾತಿ, ಮತ, ಧರ್ಮ ಭೇದವಿಲ್ಲದೆ ಸರ್ವರಿಗೂ ವಿದ್ಯೆ, ವಸತಿ, ದಾಸೋಹ ನೀಡಿದ ಹೆಗ್ಗಳಿಕೆಗೆ ಸಿದ್ಧಗಂಗಾ ಪೂಜ್ಯರು ಪಾತ್ರರಾಗಿದ್ದಾರೆ.
ಪ್ರಸಕ್ತ ಮುಂಗಾರು ಹಂಗಾಮಿನ ತಂಬಾಕು ಬೆಳೆಗೆ ಸಿದ್ಧತೆ
ರಾಮನಾಥಪುರ ತಂಬಾಕು ಮಾರುಕಟ್ಟೆಯಲ್ಲಿ ಅತ್ತ ಹರಾಜು ಪ್ರಕ್ರಿಯೆ ಮುಕ್ತಾಯ ಹಂತ ತಲುಪಿದ್ದರೆ ಇತ್ತ ರೈತರು ಸಕಾಲದಲ್ಲಿ ನಾಟಿ ಮಾಡುವ ಸಲುವಾಗಿ ಸಸಿ ಮಡಿ ಬೆಳೆಸಲು ಉತ್ಸುಕರಾಗಿದ್ದಾರೆ. ಮುಖ್ಯವಾಗಿ ವೈಜ್ಞಾನಿಕವಾಗಿ ಬೆಳೆ ಬೆಳೆದು ಉತ್ತಮ ಇಳುವರಿ ಜತೆಗೆ ಗುಣಮಟ್ಟದ ಉತ್ಪಾದನೆಗೆ ಕೈಗೊಳ್ಳುವ ನಿಟ್ಟಿನಲ್ಲಿ ರೈತರು ಟ್ರೇ ಸಸಿ ಮಡಿ ಬಿತ್ತನೆಗೆ ಒಲವು ತೋರುತ್ತಿರುವುದು ಕಂಡುಬಂದಿದೆ. ಗಿಡಗಳು ತೇವಾಂಶದ ಕೊರತೆ ನೀಗಿ ಬೇಗನೆ ಬೆಳವಣಿಗೆ ಕಾಣಲು ಸಾಧ್ಯವಾಗುತ್ತದೆ ಎಂಬ ಕಾರಣಕ್ಕಾಗಿ ಹೆಚ್ಚಿನ ರೈತರು ಸಸಿ ಮಡಿಗಳನ್ನು ಟ್ರೇನಲ್ಲಿ ಬೆಳೆಸಲು ಮುಂದಾಗಿದ್ದಾರೆ.
ಸಂಘಟನೆ ಮೂಲಕ ನಮ್ಮ ಹಕ್ಕುಗಳನ್ನು ಪಡೆಯಬೇಕು
ಆಲೂರು ತಾಲೂಕಿನ ಪಾಳ್ಯ ಹೋಬಳಿಯ ಸಂಕಲಾಪುರ ಗ್ರಾಮದಲ್ಲಿ ರಾಜ್ಯ ಬೆಳೆಗಾರರ ಒಕ್ಕೂಟ, ಹಾಸನ ಜಿಲ್ಲಾ ಪ್ಲಾಂಟರ್ಸ್ ಸಂಘ, ತಾಲೂಕು ಕಾಫಿ ಬೆಳೆಗಾರರ ಸಂಘ ಮತ್ತು ಪ್ರಕೃತಿ ಸಣ್ಣ ಕಾಫಿ ಬಳಗದ ಸಂಘದ ವತಿಯಿಂದ ಏರ್ಪಡಿಸಲಾಗಿದ್ದ ನೂತನ ಕಟ್ಟಡ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಸಂಘಟನೆ ಮೂಲಕ ಹೋರಾಡಿ ನಮಗೆ ದೊರಕಬೇಕಾದ ಹಕ್ಕುಗಳನ್ನು ಪಡೆಯಲು ಮುಂದಾಗಬೇಕು ಎಂದು ಶಾಸಕ ಸಿಮೆಂಟ್ ಮಂಜು ತಿಳಿಸಿದರು. ಪ್ರಸಕ್ತ ಸಾಲಿನಲ್ಲಿ ಕಾಫಿ ಬೀಜಕ್ಕೆ ಮಾರುಕಟ್ಟೆಯಲ್ಲಿ ಉತ್ತಮ ಬೆಲೆ ವ್ಯಕ್ತವಾಗಿ ಬೆಳೆಗಾರರ ಕಷ್ಟ ಅಲ್ಪಸ್ವಲ್ಪ ಪರಿಹಾರವಾಗಿದೆ. ಭೂತಾಯಿ ಎಂದಿಗೂ ತನ್ನನ್ನು ನಂಬಿದವರನ್ನು ಕೈ ಬಿಡುವುದಿಲ್ಲ ಎನ್ನುವುದಕ್ಕೆ ಸಾಕ್ಷಿಯಾಗಿದೆ ಎಂದರು.
ನಿಯಮಾನುಸಾರ ಪಡಿತರ ವಿತರಿಸದಿದ್ದರೆ ಕ್ರಮ
ಚನ್ನರಾಯಪಟ್ಟಣ ತಾಲೂಕಿನ ಎಲ್ಲಾ ನ್ಯಾಯಬೆಲೆ ಅಂಗಡಿಯಲ್ಲಿ ಕಡ್ಡಾಯವಾಗಿ ದರ ಪಟ್ಟಿಯನ್ನು ನಮೂದಿಸಬೇಕು ಹಾಗೂ ಕಡ್ಡಾಯವಾಗಿ ಎಲೆಕ್ಟ್ರಾನಿಕ್ಸ್ ತಕ್ಕಡಿ ಉಪಯೋಗಿಸಬೇಕು. ಕೆಲವು ನ್ಯಾಯಬೆಲೆ ಅಂಗಡಿಗಳಲ್ಲಿ ತೂಕದಲ್ಲಿ ವ್ಯತ್ಯಾಸ ಮಾಡುತ್ತಿರುವುದಾಗಿ ಕೆಲವು ಫಲಾನುಭವಿಗಳು ದೂರು ನೀಡಿದ್ದು, ಇನ್ನುಮುಂದೆ ಸರಿಪಡಿಸಿಕೊಳ್ಳದಿದ್ದಲ್ಲಿ ನ್ಯಾಯಬೆಲೆ ಅಂಗಡಿಗಳ ಮಾಲೀಕರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದೆಂದು ತಾಲೂಕು ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಅಧ್ಯಕ್ಷ ಹಾಗೂ ಹಿರಿಯ ವಕೀಲರಾದ ಎಲ್. ಪಿ ಪ್ರಕಾಶ್ ಗೌಡ ತಿಳಿಸಿದ್ದಾರೆ.
< previous
1
...
165
166
167
168
169
170
171
172
173
...
552
next >
Top Stories
ಕಬ್ಬು ಬೆಳೆಗಾರರ ಹೋರಾಟ ಕುರಿತು ಪ್ರಧಾನಿ ಮೋದಿಗೆ ಸಿದ್ದರಾಮಯ್ಯ ಪತ್ರ
ಸ್ಥಳೀಯ ಭಾಷಿಕರನ್ನೇ ಬ್ಯಾಂಕ್ ನೌಕರಿಗಳಿಗೆ ನೇಮಿಸಿ : ನಿರ್ಮಲಾ
ಸಕ್ಕರೆ ಕಾರ್ಖಾನೆ, ರೈತರ ಜತೆಗಿಂದು ಸಿಎಂ ಸಭೆ
ಅಮೆರಿಕಕ್ಕೂ ತಲುಪಿತು ಭಾರತದ ಗ್ಯಾರಂಟಿ ಭರಾಟೆ !
ವಂದೇ ಮಾತರಂ - 150ನೇ ವಾರ್ಷಿಕೋತ್ಸವ : ಸಾಂಸ್ಕೃತಿಕ ರಾಷ್ಟ್ರೀಯತೆಯ ಘೋಷಣೆ