• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬೇಲೂರು ತಾಲೂಕಿನ ಲಕ್ಕುಂದ ಗ್ರಾಮದಲ್ಲಿ ಬೈಕ್‌ ಸಮೇತ ಗರ್ಭಿಣಿಯನ್ನು ಎತ್ತಿ ಬಿಸಾಡಿದ ಕಾಡಾನೆ

ಬೇಲೂರು ತಾಲೂಕಿನ ಲಕ್ಕುಂದ ಗ್ರಾಮದಲ್ಲಿ ಗರ್ಭಿಣಿಯನ್ನು ಆಸ್ಪತ್ರೆಗೆ ಕರೆದೊಯ್ಯುತ್ತಿದ್ದ ಬೈಕ್ ಮೇಲೆ ದಿಢೀರನೆ ಕಾಡಾನೆ ದಾಳಿ ಮಾಡಿದ್ದು, ಗಾಯಗೊಂಡು ಆಸ್ಪತ್ರೆಗೆ ದಾಖಲು ಮಾಡಿರುವ ಘಟನೆ ನಡೆದಿದೆ.  

ಮೀಸಲಾತಿಯಡಿ ಹುದ್ದೆ ಪಡೆದವರೇ ಅಂಬೇಡ್ಕರ್‌ ನೀತಿಗಳಿಗೆ ವಿರುದ್ಧವಾಗಿದ್ದಾರೆ
ಮೀಸಲಾತಿ ನೀತಿಯಿಂದ ಉನ್ನತ ಹುದ್ದೆ ಪಡೆದವರಲ್ಲಿ ಅನೇಕರು ಸಂವಿಧಾನಬದ್ಧರಾಗಿ ಕರ್ತವ್ಯ ನಿರ್ವಹಿಸುತ್ತಿಲ್ಲದಿರುವುದರಿಂದ ಅಂಬೇಡ್ಕರ್ ಅವರಿಗೆ ಅಗೌರವ ತೋರಿದಂತಾಗುತ್ತಿದೆ. ಸಂವಿಧಾನದ ನೀತಿಯಿಂದ ಉನ್ನತ ಹುದ್ದೆಗೇರಿದವರ ವಿರುದ್ಧ ಹೋರಾಟ ಮಾಡುವುದು ಅನಿವಾರ್ಯವಾಗುತ್ತಿದೆ. ಸಂವಿಧಾನ ನೀಡಿದ ಮೀಸಲಾತಿ ನೀತಿಯಿಂದ ಹುದ್ದೆ ಪಡೆದುಕೊಂಡವರು ಸಂವಿಧಾನ ನೀತಿಗೆ ವಿರುದ್ಧವಾದ ನಿರ್ಣಯಗಳನ್ನು ತೆಗೆದುಕೊಳ್ಳುತ್ತಿದ್ದಾರೆಂದು ಜ್ಞಾನ ಪ್ರಕಾಶ್ ಸ್ವಾಮೀಜಿ ಅಭಿಪ್ರಾಯಪಟ್ಟರು.
ಶಿಕ್ಷಣದಲ್ಲಿ ದೇಶದ ಸಂಸ್ಕೃತಿ ಸಂಸ್ಕಾರ ನೀಡಬೇಕು
ಖಾಸಗಿ ಶಾಲೆಗಳಿಗೆ ಬರುವಂತ ಮಕ್ಕಳಿಗೆ ನಾವು ಹೆಚ್ಚಿನ ರೀತಿಯಲ್ಲಿ ವ್ಯಾಸಂಗದ ಬಗ್ಗೆ ಮಾಹಿತಿ ನೀಡಬೇಕು. ಶಾಲಾ ಆಡಳಿತ ಒಳ್ಳೆಯ ಪ್ರಕಾಶಕರ(ಪಬ್ಲಿಷರ್) ಪುಸ್ತಕ ಆಯ್ಕೆ ಮಾಡಿಕೊಂಡು ಅದರಲ್ಲಿರುವ ಒಳ್ಳೆಯ ವಿಷಯದ ಬಗ್ಗೆ ಹೆಚ್ಚಿನ ಮಾಹಿತಿ ನೀಡಿ ಮಕ್ಕಳಿಗೆ ಬೋಧನೆ ಮಾಡಿದರೆ ಗ್ರಾಮಾಂತರ ಪ್ರದೇಶದಲ್ಲಿ ಖಾಸಗಿ ಶಾಲೆಗಳು ಮುಂದೆ ಬರಲು ಕಾರಣವಾಗುತ್ತದೆ ಎಂದು ಶ್ರೀಧರ ಮೂರ್ತಿ ತಿಳಿಸಿದರು.
ಸರ್ಕಾರಿ ಶಾಲೆಯಲ್ಲಿ ಉತ್ತಮ ಗುಣಮಟ್ಟದ ಶಿಕ್ಷಣ
ಸರ್ಕಾರಿ ಶಾಲೆಗಳಲ್ಲಿ ಸರ್ಕಾರದಿಂದ ಸಿಗುವ ಹಲವಾರು ಸೌಲಭ್ಯಗಳನ್ನು ನೀಡಿ ಉತ್ತಮ ಗುಣಮಟ್ಟದ ಶಿಕ್ಷಣವನ್ನು ಮಕ್ಕಳಿಗೆ ನೀಡಲಾಗುತ್ತಿದೆ ಎಂದು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ನಿರ್ದೇಶಕ ಯತೀಶ್ ಹೇಳಿದರು. ಗ್ರಾಮೀಣ ಭಾಗದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಈ ರೀತಿ ಅದ್ಧೂರಿಯಾಗಿ ಇಂತಹ ಕಾರ್ಯಕ್ರಮ ನಡೆಯುತ್ತಿರುವುದು ತುಂಬಾ ಹೆಮ್ಮೆಯ ವಿಷಯವಾಗಿದೆ ಎಂದರು.
ನಾಳೆ ಅರಕಲಗೂಡಲ್ಲಿ ಹೆಣ್ಣು ಮಕ್ಕಳಿಗೆ ಉಚಿತ ಎಚ್‌ಪಿವಿ ಲಸಿಕೆ
ಗರ್ಭಕಂಠದ ಕ್ಯಾನ್ಸರ್‌ನಿಂದಾಗಿ ಭಾರತದಂತಹ ಕಡಿಮೆ ಮತ್ತು ಮಧ್ಯಮ ಆದಾಯ ಇರುವಂತಹ ದೇಶಗಳ ಮಹಿಳೆಯರು ಬಲಿಯಾಗುತ್ತಿದ್ದು, ವಿಶ್ವದಾದ್ಯಂತ ಪ್ರತಿದಿನ ೧೫೦೦ಕ್ಕೂ ಹೆಚ್ಚು ಜನ ಸಾವನ್ನಪುತ್ತಿದ್ದಾರೆ. ಆರಂಭಿಕ ಹಂತದಿಂದ ಈ ಬಗ್ಗೆ ಗಮನಹರಿಸಿ ಚಿಕಿತ್ಸೆ ಪಡೆದುಕೊಂಡರೆ ಸಮಸ್ಯೆಯನ್ನು ಸುಲಭವಾಗಿ ಬಗೆಹರಿಸಬಹುದು. ಬುಧವಾರ ಬೆಳಿಗ್ಗೆ ೭.೩೦ಕ್ಕೆ ಶ್ರೀ ಅರಸೀಕಟ್ಟೆ ಅಮ್ಮನವರ ದೇವಾಲಯದ ಹೇಮಾವತಿ ಸಭಾಂಗಣದ ಬಳಿ ಚುಚ್ಚುಮದ್ದನ್ನು ನೀಡಲಾಗುತ್ತಿದ್ದು, ಮುಂದೆ ಚುಚ್ಚುಮದ್ದು ತೆಗೆದುಕೊಳ್ಳಲು ಇಚ್ಛಿಸುವ ಹೆಣ್ಣುಮಕ್ಕಳು ವಯಸ್ಸಿನ ದೃಢೀಕರಣ ದಾಖಲಾತಿಯೊಂದಿಗೆ ಅಂದು ನೋಂದಾಯಿಸಿಕೊಳ್ಳಬಹುದು.
ಜಿಲ್ಲೆಯಾದ್ಯಂತ ಸಂಭ್ರಮದ ಗಣರಾಜ್ಯೋತ್ಸವ ಆಚರಣೆ
ಮಹಾತ್ಮ ಗಾಂಧೀಜಿ, ಬಾಲಗಂಗಾಧರ ತಿಲಕ್, ಲಾಲ್ ಬಹುದ್ದೂರ್ ಶಾಸ್ತ್ರಿ, ವೀರ ಸಾವರ್ಕರ್‌, ಭಗತ್ ಸಿಂಗ್, ನೇತಾಜಿ ಸುಭಾಷ್ ಚಂದ್ರಬೋಸ್, ಸರೋಜಿನಿ ನಾಯ್ಡು, ಜವಾಹರ್‌ ಲಾಲ್ ನೆಹರೂ ಸೇರಿದಂತೆ ನೂರಾರು ನೇತಾರರ ನೇತೃತ್ವದಲ್ಲಿ ಲಕ್ಷಾಂತರ ಚಳವಳಿಗಾರರು ಬ್ರಿಟಿಷರ ವಿರುದ್ಧ ಹೋರಾಡಿ ಸ್ವಾತಂತ್ರ್ಯ ತಂದುಕೊಟ್ಟಿದ್ದಾರೆ. ಅದೇ ರೀತಿ ಸ್ವಾತಂತ್ರ್ಯ ನಂತರ ಹರಿದು ಹಂಚಿ ಹೋಗಿದ್ದ ಭಾರತವನ್ನು ಭಾಷಾವಾರು ಪ್ರಾಂತ್ಯಗಳನ್ನಾಗಿ ವಿಂಗಡಿಸಿ ಒಗ್ಗೂಡಿಸಿದ ಕೀರ್ತಿ ಸರ್ದಾರ್‌ ವಲ್ಲಭಾಯಿ ಪಟೇಲ್ ಅವರಿಗೆ ಸಲ್ಲುತ್ತದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎನ್. ರಾಜಣ್ಣ ಹೇಳಿದರು.
ಆರ್‌ಬಿಐ ನಿಯಮ ಉಲ್ಲಂಘಿಸಿದ್ದರೆ ಮೈಕ್ರೋ ಫೈನಾನ್ಸ್‌ಗಳ ಮೇಲೆ ಕ್ರಮ : ಕೆ.ಎನ್. ರಾಜಣ್ಣ

ಮೈಕ್ರೋ ಫೈನಾನ್ಸ್ ಹೆಸರಿನಲ್ಲಿ ಮೀಟರ್‌ ಬಡ್ಡಿ ದಂಧೆ ಮಾಡಿ ಸಾರ್ವಜನಿಕರಿಗೆ ತೊಂದರೆ ಕೊಡುವವರ ವಿರುದ್ಧ ಮುಖ್ಯಮಂತ್ರಿಗಳೇ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಮುಂದಿನ ದಿನಗಳಲ್ಲಿ ಈ ಕಾನೂನುಗಳು ಕಠಿಣಗೊಳ್ಳಲಿವೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎನ್. ರಾಜಣ್ಣ ತಿಳಿಸಿದರು.

ಗಣರಾಜ್ಯೋತ್ಸವದ ಹಿಂದಿನ ಇತಿಹಾಸವನ್ನೂ ಪ್ರತಿಯೊಬ್ಬರೂ ತಿಳಿಯಿರಿ
ಶಾಸಕ ಸಿ. ಎನ್. ಬಾಲಕೃಷ್ಣ ಸಂವಿಧಾನದ ಆಶೋತ್ತರಗಳ ಬಗ್ಗೆ ಮಾತನಾಡಿ ರಾಜಪ್ರಭುತ್ವವು ಅಂತ್ಯವಾಗಿ ಭಾರತದಲ್ಲಿ ಸಂವಿಧಾನವನ್ನು ಸ್ಥಾಪಿಸಿದ ದಿನವೇ ಜನವರಿ ೨೬ ದೇಶದ ಸಂವಿಧಾನ ಭಾರತೀಯರಿಗೆ ಹೆಮ್ಮೆಯ ದಿನವಾಗಿದೆ. ೨೬ ಜನವರಿ ೧೯೫೦ರಂದು ಸಂವಿಧಾನವನ್ನು ಸ್ಥಾಪನೆ ಮಾಡಲಾಗಿದ್ದು, ಇದರ ಗೌರವಾರ್ಥವಾಗಿ ಗಣರಾಜ್ಯೋತ್ಸವವನ್ನು ಅಸ್ತಿತ್ವಕ್ಕೆ ಬಂದ ದಿನವಾಗಿದ್ದು ಆಚರಿಸಲಾಗುತ್ತದೆ. ಭಾರತೀಯರ ಹೆಮ್ಮೆಯ ದಿನವಾದ ಗಣರಾಜ್ಯ ದಿನದ ಇತಿಹಾಸ ಮತ್ತು ಮಹತ್ವವನ್ನು ಪ್ರತಿಯೊಬ್ಬ ಪ್ರಜೆ ತಿಳಿಸಬೇಕು ಎಂದರು.
ಸಂವಿಧಾನದ ಅಡಿಪಾಯವೇ ಸಮಾನತೆ
ಭಾರತವು ಭವ್ಯವಾದ ಸಂವಿಧಾನ ಹೊಂದಿದೆ. ಸಂವಿಧಾನದ ಅಡಿಪಾಯ ಸರ್ವರಲ್ಲೂ ಸಮಾನತೆ ತರುವುದೇ ಆಗಿದೆ. ಸಂವಿಧಾನದ ಎಲ್ಲಾ ನಿಯಮಗಳನ್ನು ಪಾಲಿಸಲು ನಾವು ಮುಂದಾಗಬೇಕು. ಸಂವಿಧಾನದಿಂದ ಅನೇಕ ಸೌಲಭ್ಯಗಳು ಸಾಮಾನ್ಯ ವ್ಯಕ್ತಿಗೂ ಸಿಗಲು ಕಾರಣವಾಗಿದೆ ಎಂದು ಬಸವಾಪಟ್ಟಣ ಕೆ.ಪಿ.ಎಸ್ ಶಾಲೆಯ ಶಾಲಾಭಿವೃದ್ದಿ ಮೇಲುಸ್ತುವಾರಿ ಸಮಿತಿಯ ಅಧ್ಯಕ್ಷರಾದ ನಿರ್ವಾಣೆಗೌಡ ತಿಳಿಸಿದರು.
ಸಂವಿಧಾನ ಸರ್ವರಿಗೂ ಸಮಾನ ಅವಕಾಶ ನೀಡಿದೆ
ಸಂವಿಧಾನವನ್ನು ಗೌರವಿಸಿ ನಡೆದಾಗ ಯಾವುದೇ ಅಹಿತಕರ ಘಟನೆ ಸಂಭವಿಸುವುದಿಲ್ಲ ಎಂದು ಶಾಸಕ ಎ. ಮಂಜು ತಿಳಿಸಿದರು. ಪಟ್ಟಣದ ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ಭಾನುವಾರ ನಡೆದ 76ನೇ ಗಣರಾಜ್ಯೋತ್ಸವ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಸಂವಿಧಾನ ಎಲ್ಲರಿಗೂ ಸಮಾನ ಅವಕಾಶಗಳನ್ನು ಕಲ್ಪಿಸಿದೆ ಎಂದರು.
  • < previous
  • 1
  • ...
  • 177
  • 178
  • 179
  • 180
  • 181
  • 182
  • 183
  • 184
  • 185
  • ...
  • 509
  • next >
Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved