• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಐದಳ್ಳ ಕಾವಲಿನ ಭೂಮಿ ರೈತರಿಗೆ ಉಳಿಸಿಕೊಡಿ
ಹಳೇಬೀಡು ಹೋಬಳಿ ಐದಳ್ಳ ಕಾವಲಿನ ಸರ್ವೇ ನಂ. ೧ರ ೨೬೮೦ ಎಕರೆ ಭೂಮಿಯಲ್ಲಿ ಕೃಷಿ ಚಟವಟಿಕೆ ನಡೆಸುವ ರೈತರನ್ನು ಅರಣ್ಯ ಇಲಾಖೆ ಒಕ್ಕಲೆಬ್ಬಿಸುವ ಮೂಲಕ ರೈತರಿಗೆ ಅನ್ಯಾಯ ಮಾಡಿದೆ. ರೈತರಿಗೆ ಭೂಮಿ ಉಳಿಸಿಕೊಡದಿದ್ದರೆ ಜನವರಿ ೨೬ರಂದು ಬೇಲೂರಿಗೆ ರಸ್ತೆತಡೆ ನಡೆಸಲಾಗುತ್ತದೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ ರಾಷ್ಟ್ರೀಯ ಸಂಚಾಲಕ ಕನಕಂಚೇನಹಳ್ಳಿ ಪಟೇಲ್ ಪ್ರಸನ್ನಕುಮಾರ್ ನೇತೃತ್ವದಲ್ಲಿ ನೂರಾರು ರೈತರು ಪ್ರತಿಭಟನೆ ನಡೆಸಿ ತಹಸೀಲ್ದಾರ್‌ ಎಂ.ಮಮತಾ ಅವರಿಗೆ ಮನವಿ ಸಲ್ಲಿಸಿದರು.
ಆರೋಗ್ಯ ತಪಾಸಣೆ ಉಚಿತ ಶಿಬಿರ
ಇತ್ತೀಚಿನ ದಿನಗಳಲ್ಲಿ ಸಲಿಂಗಕಾಮ ಲೈಂಗಿಕ ಕ್ರಿಯೆ ಹೆಚ್ಚು ಕಂಡುಬರುತ್ತಿರುವುದರಿಂದ ಅವಿವಾಹಿತ ಯುವಕರಲ್ಲಿ ಎಚ್ಐವಿ ಖಚಿತ ಪ್ರಕರಣಗಳು ಹೆಚ್ಚು ಕಂಡುಬರುತ್ತಿರುವುದು ನೋವಿನ ಸಂಗತಿ ಎಂದು ಸಾರ್ವಜನಿಕ ಆಸ್ಪತ್ರೆಯ ಐಸಿಟಿಸಿ ವಿಭಾಗದ ಆಪ್ತ ಸಮಾಲೋಚಕ ಪರಶುರಾಮ ಶಿರೂರ ಕಳವಳ ವ್ಯಕ್ತಪಡಿಸಿದರು. ಹೆಬ್ಬಾಲೆ ಗ್ರಾಮ ಪಂಚಾಯತ ಹಾಗೂ ಚೈತನ್ಯ ಗ್ರಾಮೀಣ ಅಭಿವೃದ್ಧಿ ಸಂಸ್ಥೆ ಹಾಸನ ಸಹಯೋಗದಲ್ಲಿ ಗಂಗನಾಳು ಗ್ರಾಮದಲ್ಲಿ ಆಯೋಜಿಸಿದ್ದ ಆರೋಗ್ಯ ತಪಾಸಣೆ ಉಚಿತ ಶಿಬಿರದಲ್ಲಿ ಮಾತನಾಡಿದರು.
ಸುತ್ತೂರು ಜಾತ್ರೆಗೆ ಒಂದು ಸಾರಿ ಬಂದು ಅನಂದಿಸಿ
ಮೈಸೂರು ಜಿಲ್ಲೆ ಶ್ರೀ ಸುತ್ತೂರಿನಲ್ಲಿ ಜನವರಿ 26ರಿಂದ 31ರವರೆಗೆ 6 ದಿವಸಗಳ ಕಾಲ ಶ್ರೀಕ್ಷೇತ್ರದ ಶ್ರೀ ವೀರ ಸಿಂಹಾಸನ ಮಹಾ ಸಂಸ್ಥಾನದ ಪರಮಪೂಜ್ಯ ಜಗದ್ಗುರು ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮೀಜಿಯವರ ಸಾನಿಧ್ಯದಲ್ಲಿ ನಡೆಯುತ್ತಿದ್ದು, ರಾಜ್ಯ ಹಾಗೂ ಹಾಸನ ಜಿಲ್ಲೆಯ ಎಲ್ಲಾ ಸಮಾಜದವರು ಸುತ್ತೂರು ಜಾತ್ರಾ ಮಹೋತ್ಸದ ಕಾರ್ಯಕ್ರಮದಲ್ಲಿ ಭಾಗವಹಿಸಲು ಹಾಸನ ಜಿಲ್ಲಾ ಶರಣ ಸಾಹಿತ್ಯ ಪರಿಷತ್ತಿನ ಸಂಚಾಲಕರು ಕೋಟವಾಳು ವಿರೂಪಾಕ್ಷ ಮುಂತಾದವರು ಮನವಿ ಮಾಡಿದರು.
ವಿದ್ಯುತ್‌ ಸಂಪರ್ಕ ನೀಡಲು 48 ವರ್ಷ ಬೇಕಾಯ್ತು
ಕನಿಷ್ಠ ಮಳೆ ಬೀಳುವ ಕಟ್ಟಾಯ ಹೋಬಳಿಯಲ್ಲಿ ಮಳೆಯಾಶ್ರಿತ ಬೆಳೆ ಮಾಡುವುದಕ್ಕೆ ಮಾತ್ರ ಇಲ್ಲಿನ ಜನರು ಸೀಮಿತಗೊಂಡಿದ್ದರು. ರಾವುತಹಳ್ಳಿ ಏತ ನೀರಾವರಿ ಯೋಜನೆ ಜಾರಿಗೊಳಿಸಿ ಎಂಬ ಹೋರಾಟ ನಿರಂತರವಾಗಿ ನಡೆಯುತ್ತಿದ್ದರೂ ಯಾವುದೇ ಆಡಳಿತಗಾರರು ಇತ್ತ ಗಮನಹರಿಸಿರಲಿಲ್ಲ. ಆದರೆ, ಯೋಜನೆ ನೆನಗುದಿಗೆ ಬಿದ್ದಿರುವುದನ್ನು ಗಮನಿಸಿದ್ದ ಆಲೂರು-ಸಕಲೇಶಪುರ-ಕಟ್ಟಾಯ ವಿಧಾನಸಭಾ ಕ್ಷೇತ್ರದ ಶಾಸಕ ಸಿಮೆಂಟ್ ಮಂಜು ಕೇವಲ ೭ ಲಕ್ಷ ರು. ವೆಚ್ಚದಲ್ಲಿ ಯೋಜನೆಗೆ ನಿರಂತರ ವಿದ್ಯುತ್ ಸಂಪರ್ಕ ವ್ಯವಸ್ಥೆ ಮಾಡುವ ಮೂಲಕ ಯೋಜನೆ ಉದ್ಘಾಟನೆಗೊಳಿಸಿದ್ದಾರೆ.
ಶಿಲ್ಪಕಲೆ ಮುಂದಿನ ಪೀಳಿಗೆಗೂ ಮುಂದುವರಿಯಲಿ: ಬಿ.ಪಿ ಕೃಷ್ಣೇಗೌಡ
ಆ ಕಾಲದಲ್ಲೇ ಅಷ್ಟೊಂದು ಸುಂದರವಾದ ಕೆತ್ತನೆಯ ಮೂಲಕ ದೇವಾಲಯಗಳನ್ನು ನಿರ್ಮಾಣ ಮಾಡಿ ಜಗತ್ತಿನ ಕಣ್ಣು ತೆರೆಸಿದ ಮಹಾನ್ ಅನುಭವಿ ಅಮರಶಿಲ್ಪಿ ಜಕಣಾಚಾರಿ. ಇವರನ್ನು ಕೇವಲ ಒಂದು ಜಾತಿ ಒಂದು ಕುಲಕ್ಕೆ ಸೀಮಿತಮಾಡಬಾರದು.
ಹನುಮಂತೋತ್ಸವ ಅಂಗವಾಗಿ ಬೈಕ್ ರ್‍ಯಾಲಿಗೆ ಸಿದ್ದೇಶ್ ನಾಗೇಂದ್ರ ಚಾಲನೆ
ತಾಯಿ ಭಾರತಿಯ, ರಾಮ - ಹನುಮರ ಆಕರ್ಷಕ ಜಿಪ್ಸಿ ಎಲ್ಲರ ಗಮನ ಸೆಳೆಯಿತು. ಸುಮಾರು ೭೦೦ಕ್ಕೂ ಹೆಚ್ಚು ಸಂಖ್ಯೆಯಲ್ಲಿ ಬೈಕ್‌ನೊಂದಿಗೆ ಆಗಮಿಸಿದ್ದ ಹಿಂದೂ ಬಾಂಧವರು ಭಾರತ ಮಾತಾ ಕಿ ಜೈ, ಜೈ ಶ್ರೀ ರಾಮ್, ವಂದೇ ಮಾತರಂ ಹಲವಾರು ಘೋಷಣೆಗಳನ್ನು ಕೂಗುತ್ತಾ ಮುಂದೆ ಸಾಗಿದರು. ಬೃಹತ್ ಬೈಕ್ ಜಾಥಾ ಹಾಸನದ ಹಲವಾರು ರಸ್ತೆಗಳಲ್ಲಿ ಸಾಗಿ ಕಲಾಭವನದಲ್ಲಿ ಮುಕ್ತಾಯಗೊಂಡಿತು.
ಭ್ರಷ್ಟಾಚಾರದ ಬಗ್ಗೆ ದೂರು ಬಂದರೆ ಕ್ರಮ: ಲೋಕಾಯುಕ್ತ ಎಸ್‌ಪಿ‌ ನಂದಿನಿ
ಕಂದಾಯ ಇಲಾಖೆಯಿಂದ ಹೆಚ್ಚು ಸಮಸ್ಯೆಗಳು ಬರುವ ಹಿನ್ನೆಲೆಯಲ್ಲಿ ಸಂಬಂಧಿಸಿದ ಅಧಿಕಾರಿಗಳು ತ್ವರಿತಗತಿಯಲ್ಲಿ ಕೆಲಸ ಮಾಡಬೇಕು. ಸರ್ವೇ ಇಲಾಖೆ, ಖಾತೆ ಬದಲಾವಣೆ, ಪೌತಿಖಾತೆ ಸೇರಿದಂತೆ ಇನ್ನಿತರ ದಾಖಲೆಯನ್ನು ನೀಡಲು ವಿಳಂಬ ಮತ್ತು ಹಣದ ಬೇಡಿಕೆಯ ಬಗ್ಗೆ ದೂರು‌ ನೀಡಬಹುದು.
ನಾಳೆ ಆಲೂರಿನಲ್ಲಿಯೂ ಟ್ರ್ಯಾಕ್ಟರ್‌ ರ್‍ಯಾಲಿ: ರೈತರ ವಿವಿಧ ಬೇಡಿಕೆಗಳನ್ನ ಈಡೇರಿಕೆಗೆ ಒತ್ತಾಯ
ರೈತರ ಸಮಸ್ಯೆಗಳಾದ ಸಾಲ ಮನ್ನಾ,ಎಂ.ಎಸ್.ಪಿ ಜಾರಿ,ರೈತರು ಬೆಳೆದ ಬೆಳೆಗೆ ಸರಿಯಾದ ಬೆಂಬಲ ಬೆಲೆ, 60 ವರ್ಷ ದಾಟಿದ ರೈತರಿಗೆ ಪಿಂಚಣಿ, ರಸಗೊಬ್ಬರ, ಕೀಟನಾಶಕ, ಟ್ರ್ಯಾಕ್ಟರ್ ಸೇರಿದಂತೆ ಕೃಷಿ ಉಪಕರಣಗಳ ಮೇಲಿನ ಜಿ.ಎಸ್.ಟಿ ರದ್ದು ಮಾಡಬೇಕು.
ನೊಂದ ಕುಟುಂಬಕ್ಕೆ ಸಾಂತ್ವಾನ ಹೇಳಿದ ಸಂಸದ ಶ್ರೇಯಸ್‌ ಪಟೇಲ್‌
ನಾವು ಒಂದು ಚಿಕ್ಕ ಸುಟ್ಟ ಗಾಯವನ್ನೇ ತಡೆಯಲು ಸಾಧ್ಯವಿಲ್ಲ, ಅಂತಹದರಲ್ಲಿ ಮಹಿಳೆ ಸಂಪೂರ್ಣ ಸುಟ್ಟು ಆ ನೋವನ್ನು ಹೇಗೆ ತಡೆದುಕೊಳ್ಳುತ್ತಿದ್ದಾರೋ ತಿಳಿಯುತ್ತಿಲ್ಲ. ಇತ್ತ ಅವರ ಮಾವನಿಗೂ ಆರೋಗ್ಯ ಸಮಸ್ಯೆ ಇದ್ದು ಕುಟುಂಬಸ್ಥರ ಮನೆಯ ಪರಿಸ್ಥಿತಿ ಹೇಳತೀರದಾಗಿದೆ. ಮೈಸೂರಿನ ಜೆಎಸ್‌ಎಸ್ ಒಂದೇ ಆಸ್ಪತ್ರೆಯಲ್ಲಿ ಸೊಸೆ ಹಾಗೂ ಮಾವನನ್ನು ದಾಖಲು ಮಾಡಿದ್ದು ಚಿಕಿತ್ಸೆ ಕೊಡಿಸುತ್ತಿದ್ದಾರೆ.
ಲಿಂಗಾನುಪಾತ ಏರುಪೇರು ಕೆಟ್ಟ ಬೆಳವಣಿಗೆ: ಡಾ. ಧನಶೇಖರ್‌ ಆತಂಕ
ಹಿಂದಿನ ವರ್ಷಗಳಲ್ಲಿ ಹೆಣ್ಣು ಅಬಲೆ ಎಂದು ಮನೆಯಿಂದ ಹೊರಗಡೆ ಬಿಡುತ್ತಿರಲಿಲ್ಲ, ಆದರೆ ಈಗ ಪರಿಸ್ಥಿತಿ ಬದಲಾಗಿದೆ. ಹೆಣ್ಣು ಅಬಲೆಯಲ್ಲ, ಸಬಲೆ ಎನ್ನುವುದನ್ನು ಎಲ್ಲಾ ರಂಗದಲ್ಲೂ ಸಾಬೀತು ಪಡಿಸಿದ್ದಾಳೆ .
  • < previous
  • 1
  • ...
  • 179
  • 180
  • 181
  • 182
  • 183
  • 184
  • 185
  • 186
  • 187
  • ...
  • 509
  • next >
Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved