ಸ್ವಚ್ಛ ಪರಿಸರದಿಂದ ಉತ್ತಮ ಆರೋಗ್ಯ ಸಾಧ್ಯ: ನ್ಯಾ. ನಿವೇದಿತಾ ಮಹಾಂತೇಶ್ಸ್ವಚ್ಛತಾ ಹೀ ಸೇವಾ ಕಾರ್ಯಕ್ರಮ, ಪರಿಸರ ದಿನ, ತಂಬಾಕು ನಿರ್ಮೂಲನಾ ದಿನ ಹಾಗೂ ಇತರೆ ಜಾಗೃತಿ ಕಾರ್ಯಕ್ರಮಗಳನ್ನು ಒಂದು ದಿನಕ್ಕೆ ಸೀಮಿತಗೊಳಿಸದೇ ಪ್ರಜ್ಞಾವಂತ ನಾಗರೀಕರಾದ ನಾವು ನಮ್ಮ ನಡವಳಿಕೆಯಲ್ಲಿ ಅಳವಡಿಸಿಕೊಂಡು, ಸ್ವಚ್ಛತೆಗೆ ಆದ್ಯತೆ ನೀಡೋಣ.