ಆಲೂರಿನ ದೇಗುಲಗಳಲ್ಲಿ ವೈಕುಂಠ ಏಕಾದಶಿ ಪೂಜೆಆಲೂರು ತಾಲೂಕಿನ ಗಂಜಿಗೆರೆ ಗ್ರಾಮದ ಶ್ರೀ ಲಕ್ಷ್ಮಿ ವೆಂಕಟೇಶ್ವರ ಸ್ವಾಮಿ, ಅಡಿಬೈಲು ರಂಗನ ಬೆಟ್ಟದ ಲಕ್ಷ್ಮೀ ರಂಗನಾಥ ಸ್ವಾಮಿ, ಕುಂದೂರಿನ ಲಕ್ಷ್ಮೀನಾರಾಯಣ ಸ್ವಾಮಿ ಗಂಗರದ ಲಕ್ಷ್ಮೀನಾರಾಯಣ ಸ್ವಾಮಿ, ಕರಿಗೌಡನಹಳ್ಳಿಯ ಲಕ್ಷ್ಮೀ ಶ್ರೀನಿವಾಸ ಸ್ವಾಮಿ, ಹಳೆಪಾಳ್ಯದ ಲಕ್ಷ್ಮಿ ಜನಾರ್ಧನ ಸ್ವಾಮಿ, ಬೆಟ್ಟದಳ್ಳಿಯ ಗುಹೇಗುಡ್ಡದ ಉದ್ಧಾರ ರಂಗನಾಥಸ್ವಾಮಿ, ಮರಸು ತಿರುಮಲ ರಂಗನಾಥ ಸ್ವಾಮಿ ದೇಗುಲಗಳಲ್ಲಿ ವೈಕುಂಠ ಏಕಾದಶಿ ವಿಶೇಷ ಪೂಜೆ ನಡೆಯಿತು.