• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಆಲೂರು ಪ್ರಾಥಮಿಕ ಕಷಿ ಪತ್ತಿನ ಸಹಕಾರ ಸಂಘದ ವಿಶೇಷ ಮಹಾಸಭೆ
ಆಲೂರು: ಆಲೂರು ಪ್ರಾಥಮಿಕ ಕಷಿ ಪತ್ತಿನ ಸಹಕಾರ ಸಂಘದ ವಿಶೇಷ ಮಹಾ ಸಭೆ ಟಿಎಪಿಸಿಎಂಎಸ್ ಸಭಾಂಗಣದಲ್ಲಿ ಸಂಘದ ಅಧ್ಯಕ್ಷ ಶಾಂತಕೃಷ್ಣ ಹುಣಸುವಳ್ಳಿ ಅವರ ಅಧ್ಯಕ್ಷತೆಯಲ್ಲಿ ಇತ್ತೀಚೆಗೆ ನಡೆಯಿತು.
ಎಳ್ಳೇಶಪುರದ ಸರ್ಕಾರಿ ಪ್ರೌಢಶಾಲೆಯಲ್ಲಿ ಗುರುವಂದನಾ ಕಾರ್ಯಕ್ರಮ
ಹೊಳೆನರಸೀಪುರ: ಶಿಕ್ಷಣ ಕಲಿಸಿದ ಗುರು, ತಂದೆ, ತಾಯಿ ಹಾಗೂ ಹಿರಿಯನ್ನು ಗೌರವಿಸುವ ಜತೆಗೆ ಅವರು ನೀಡಿದ ಸಲಹೆ ಹಾಗೂ ಮಾರ್ಗದರ್ಶನವನ್ನು ಪಾಲಿಸುತ್ತಾ ಸಮಾಜದಲ್ಲಿ ಇತರರಿಗೆ ಮಾದರಿಯಾದಾಗ ಮಾತ್ರ ಶಿಕ್ಷಣ ಕಲಿಸಿದ ಶಿಕ್ಷಕರ ಶ್ರಮಕ್ಕೆ ಗೌರವ ಸಲ್ಲಿಸಿದ್ದಂತೆ ಎಂದು ಎಳ್ಳೇಶಪುರದ ಸರ್ಕಾರಿ ಪ್ರೌಢಶಾಲೆ ಮುಖ್ಯ ಶಿಕ್ಷಕ ಚೆಲುವರಾಜು ಅಭಿಪ್ರಾಯಪಟ್ಟರು.
ಹಾಸನ : ಹೃದಯಾಘಾತದಿಂದಾಗಿ 12 ವರ್ಷದ ಬಾಲಕನೊಬ್ಬ ಮನೆಯಲ್ಲಿ ಕುಳಿತಿದ್ದಾಗಲೇ ಸಾವು

ಹೃದಯಾಘಾತದಿಂದ 12 ವರ್ಷದ ಬಾಲಕನೊಬ್ಬ ಮನೆಯಲ್ಲಿ ಕುಳಿತಿದ್ದಾಗಲೇ ಮೃತಪಟ್ಟ ಘಟನೆ ಹಾಸನ ಜಿಲ್ಲೆ ಆಲೂರು ತಾಲೂಕಿನ ಚನ್ನಾಪುರ ಗ್ರಾಮದಲ್ಲಿ ಶುಕ್ರವಾರ ನಡೆದಿದೆ.

ಧರ್ಮಸ್ಥಳ ಕ್ಷೇತ್ರದಿಂದ ಅಬಲರಿಗೊಂದು ನೆರಳು
ಅರಸೀಕೆರೆ: ಶ್ರೀ ಕ್ಷೇತ್ರ ಧರ್ಮಸ್ಥಳ ಹಾಗೂ ಯೋಜನೆಗಳಿಂದ ಉತ್ತಮ ಕಾರ್ಯಗಳನ್ನು ಮಾಡುತ್ತಿದೆ. ಇಂದು ಏಕಾಂಗಿ ಮಹಿಳೆ ಜಯಮ್ಮ ಅವರಿಗೆ ಕ್ಷೇತ್ರವು ವಾತ್ಸಲ್ಯ ಯೋಜನೆಯಡಿ ಮನೆಯನ್ನು ನಿರ್ಮಿಸಿ ಕೊಟ್ಟಿರುವುದು ನಿಜಕ್ಕೂ ಶ್ಲಾಘನೀಯ ಕಾರ್ಯವಾಗಿದೆ ಎಂದು ಡಿವೈಎಸ್‌ಪಿ ಲೋಕೇಶ್ ಅಭಿಪ್ರಾಯಪಟ್ಟರು.
ಸಾಲ ಮರುಪಾವತಿ ಮಾಡಿ ಮತ್ತೆ ಪಡೆದುಕೊಳ್ಳಿ
ರಾಮನಾಥಪುರ ಸಂಘದ ಕಚೇರಿ ಆವರಣದಲ್ಲಿ ನಡೆದ ಸಂಘದ 2023- 24ನೇ ಸಾಲಿನ ಸರ್ವ ಸದಸ್ಯರ ವಾರ್ಷಿಕ ಮಹಾಸಭೆಯಲ್ಲಿ ಮಾತನಾಡಿದ ಎಚ್‌ಡಿಸಿಸಿ ಬ್ಯಾಂಕ್ ಮೇಲ್ವಿಚಾರಕರಾದ ಎಂ.ಎಸ್. ಬಸವರಾಜು ಸಾಲ ಮರುಪಾವತಿ ಮಾಡಿ ಮತ್ತೆ ಪಡೆದುಕೊಳ್ಳುವಂತೆ ರೈತರಿಗೆ ಮನವಿ ಮಾಡಿದರು. ಪ್ರತಿಷ್ಠಿತ ಸಹಕಾರ ಸಂಘವಾಗಿರುವ ಪ್ರಸನ್ನ ಸುಬ್ರಹ್ಮಣ್ಯಸ್ವಾಮಿ ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘವು 1912ರಲ್ಲಿ ಪ್ರಾರಂಭಗೊಂಡು ಸಹಕಾರ ತತ್ವದ ಮೂಲ ಉದ್ದೇಶಗಳನ್ನು ಮತ್ತು ಆದರ್ಶಗಳನ್ನು ಅನುಷ್ಠಾನಗೊಳಿಸಿ, ಸದಸ್ಯರುಗಳಿಗೆ ಪ್ರಾಮಾಣಿಕ ಸೇವೆ ನೀಡುತ್ತಾ ಉತ್ತಮ ಪ್ರಗತಿ ಸಾಧಿಸುತ್ತಾ ಬಂದಿರುತ್ತದೆ ಎಂದರು.
ದುಡಿವ ಮಹಿಳೆಗೆ ಕನಿಷ್ಠ ವೇತನ, ರಕ್ಷಣೆಗೆ ಆಗ್ರಹ
ಹಾಸನ: ದುಡಿಯವ ಮಹಿಳೆಯರಿಗೆ ಕನಿಷ್ಠ ವೇತನ ಜಾರಿಗಾಗಿ, ಕೆಲಸದ ಸ್ಥಳಗಳಲ್ಲಿ ಸೂಕ್ತ ರಕ್ಷಣೆಗಾಗಿ ಜಸ್ಟಿಸ್ ವರ್ಮಾ ಸಮಿತಿಯ ಶಿಫಾರಸುಗಳನ್ನು ಜಾರಿ ಮಾಡುವಂತೆ ಒತ್ತಾಯಿಸಿ ಶನಿವಾರ ಸಿಐಟಿಯು ನೇತೃತ್ವದಲ್ಲಿ ಶನಿವಾರ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆಯನ್ನು ನಡೆಸಿ ಮನವಿ ಸಲ್ಲಿಸಲಾಯಿತು.
ಸಾಂಪ್ರದಾಯಿಕ ಪದ್ಧತಿಯಲ್ಲಿ ಕಾಫಿ ಬೆಳೆಯುವುದನ್ನು ಬಿಡಬೇಕು
ಸಕಲೇಶಪುರ: ಕಾಫಿ ಕೃಷಿ ಸದೃಢಗೊಳ್ಳಬೇಕಾದರೆ ಸಾಂಪ್ರದಾಯಿಕ ವಿಧಾನದಲ್ಲಿ ಕಾಫಿ ಬೆಳೆಯುವ ಪದ್ಧತಿಯನ್ನು ಸಂಪೂರ್ಣ ಕೈಬಿಡುವ ಅಗತ್ಯವಿದೆ ಎಂದು ಕಾಫಿ ಮಂಡಳಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಜಗದೀಶ್ ಹೇಳಿದರು.
ಕಾಂಗ್ರೆಸ್‌ ಸರ್ಕಾರ ಬಂದರೆ ಕೋಮುವಾದಿ ಮುಸ್ಲಿಮರಿಗೆ ಹಬ್ಬವಿದ್ದಂತೆ
ಈ ಸರ್ಕಾರ ಖಜಾನೆ ದರೋಡೆ ಮಾಡುತ್ತಿದೆ. ಅಭಿವೃದ್ಧಿ ಕೆಲಸಗಳಿಗೆ ಕೊಡಲು ದುಡ್ಡಿಲ್ಲ, ಈ ಬಗ್ಗೆ ಕಾಂಗ್ರೆಸ್ ಶಾಸಕರಲ್ಲೇ ಅಸಮಾಧಾನವಿದ್ದು, ಅದು ಯಾವಾಗ ಭುಗಿಲೇಳುತ್ತದೋ ಗೊತ್ತಿಲ್ಲ. ಕಾಂಗ್ರೆಸ್ ಸರ್ಕಾರ ಬಂದರೆ ಕೋಮುವಾದಿ ಮುಸ್ಲಿಮರಿಗೆ ಹಬ್ಬ ಇದ್ದ ಹಾಗೆ. ಮಾಡಬಾರದ್ದನ್ನು ಮಾಡಿ ನಮ್ಮದು ಸರ್ಕಾರ ಇದೆ ಅಂತಾರೆ. ಯಾವುದೇ ರಸ್ತೆಯಲ್ಲೂ ನಿರ್ಭಯವಾಗಿ ಗಣೇಶನ ಮೆರವಣಿಗೆ ಮಾಡಲಾಗುತ್ತಿಲ್ಲ. ಇಡೀ ರಾಜ್ಯದಲ್ಲಿ ಗಣೇಶ ಹಬ್ಬದ ಸಂದರ್ಭದಲ್ಲಿ ಅಘೋಷಿತ ತುರ್ತು ಪರಿಸ್ಥಿತಿ ಹೇರಿದಂತೆ ಇರುತ್ತದೆ ಎಂದು ಪ್ರತಿಪಕ್ಷ ನಾಯಕ ಆರ್‌ ಅಶೋಕ್‌ ಹೇಳಿದರು.
ಗಣಪತಿ ಪೆಂಡಾಲ್‌ನಲ್ಲಿ ಉಚಿತ ರಕ್ತದಾನ ಶಿಬಿರ
ಹಾಸನ ನಗರದ ನಗರದ ಸಿಟಿ ಬಸ್ ನಿಲ್ದಾಣದ ಬಳಿ ಶ್ರೀ ಗಣಪತಿ ಪೆಂಡಾಲಿನಲ್ಲಿ ಶನಿವಾರ ನಡೆದ ಉಚಿತ ರಕ್ತದಾನ ಶಿಬಿರ, ಉಚಿತ ಬಿ.ಪಿ. ಮತ್ತು ಸಕ್ಕರೆ ಪರೀಕ್ಷಾ ಶಿಬಿರಕ್ಕೆ ನಗರಸಭೆ ಅಧ್ಯಕ್ಷರಾದ ಎಂ. ಚಂದ್ರೇಗೌಡ ಅವರು ಚಾಲನೆ ನೀಡಿದರು. ಪೆಂಡಾಲ್‌ ಗಣಪತಿ ಸೇವಾ ಸಂಸ್ಥೆಯವರು ರಕ್ತದಾನ ಶಿಬಿರ, ರಕ್ತ ಪರೀಕ್ಷೆ, ಬಿಪಿ ಪರೀಕ್ಷೆಯನು ಉಚಿತವಾಗಿ ಮಾಡುತ್ತಿದ್ದಾರೆ. ಭಗವಂತನಿಗೆ ಭಕ್ತಿಯ ಜೊತೆಗೆ ಸಮಾಜಕ್ಕೆ ಒಳ್ಳೆಯದಾಗುವ ಕಾರ್ಯವನ್ನು ಶ್ರೀ ಗಣಪತಿ ಸೇವಾ ಸಮಿತಿಯವರು ಮಾಡುತ್ತಿರುವುದು ಶ್ಲಾಘನೀಯವಾಗಿದೆ. ಈ ಆರೋಗ್ಯ ಶಿಬಿರದ ಪ್ರಯೋಜವನ್ನು ಎಲ್ಲಾರು ಪಡೆಯಲಿ. ಇಂತಹ ಸಮಾಜಮುಖಿ ಕಾರ್ಯಗಳು ಹೆಚ್ಚು ನಡೆಯುತ್ತಿರಲಿ ಎಂದು ಹೇಳಿದರು.
ಬಿಕ್ಕೋಡು ಸುತ್ತಮುತ್ತ ಆನೆ ಓಡಿಸಲು ಸಜ್ಜಾದ ನಿಡುಮನಹಳ್ಳಿ ಬಾಯ್ಸ್‌
ಬಿಕ್ಕೋಡು ಹೋಬಳಿ ಸುತ್ತಮುತ್ತ ಗ್ರಾಮಗಳಲ್ಲಿ ಬೀಟಮ್ಮ ಗ್ಯಾಂಗ್, ಬೀಟಮ್ಮ 2 ಆನೆ ಗ್ಯಾಂಗ್‌ ಬೀಡು ಬಿಟ್ಟಿದ್ದು ಗದ್ದೆ, ಕಾಫಿ ತೋಟ, ಅಡಿಕೆ, ಬಾಳೆ ತೋಟಗಳಿಗೆ ನುಗ್ಗಿ ಬೆಳೆಗಳನ್ನು ಹಾನಿ ಮಾಡುತ್ತಿವೆ. ಇರುವೆ ಸಾಲಿನಂತೆ ಸಾಗುವ 25ಕ್ಕೂ ಹೆಚ್ಚು ಕಾಡಾನೆಗಳ ಗುಂಪಿನ ಹಾವಳಿಯಿಂದ ರೈತರು, ಕೂಲಿ ಕಾರ್ಮಿಕರು ಜಮೀನಿನ ಬಳಿ ಹೋಗಲು ಭಯಪಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಬಿಕ್ಕೋಡು ಹೋಬಳಿಯ ಅರೆಮಲೆನಾಡು ಭಾಗದಲ್ಲಿ ಬೀಟಮ್ಮ ಗ್ಯಾಂಗ್, ಬೀಟಮ್ಮ 2 ಆನೆ ಗ್ಯಾಂಗ್ ಬೀಡು ಬಿಟ್ಟಿದ್ದು, ಆನೆಗಳಿಂದ ಬೆಳೆ ಹಾನಿ ತಪ್ಪಿಸಲು ಸ್ಥಳೀಯ ಯುವಕರು ಅಹೋರಾತ್ರಿ ಕಾವಲು ಕಾಯುತ್ತಿದ್ದು, ಇವರ ಜೊತೆ ಅರಣ್ಯ ಸಿಬ್ಬಂದಿ ಕೂಡ ಸಾಥ್ ನೀಡಿದ್ದಾರೆ.
  • < previous
  • 1
  • ...
  • 197
  • 198
  • 199
  • 200
  • 201
  • 202
  • 203
  • 204
  • 205
  • ...
  • 417
  • next >
Top Stories
‘ಪಾಕ್‌ ವಿರುದ್ಧ ಕದನದ ಉದ್ದೇಶ ಈಡೇರಿದೆಯೇ?’
ರೈತರಿಗೆ ಸ್ಥಿರ ಆದಾಯ ಖಾತ್ರಿ ಸರ್ಕಾರದ ಗುರಿ
ತುಮಕೂರಿಗೆ ಮೆಟ್ರೋ: ಸರ್ಕಾರಕ್ಕೆ ಅಧ್ಯಯನ ವರದಿ ಸಲ್ಲಿಕೆ
ಬೆಂಗಳೂರಿಗರ ಮನೆ ಬಾಗಿಲಿಗೆ ಆಸ್ತಿ ಖಾತೆ ದಾಖಲೆ: ಡಿಕೆಶಿ
ಪಾಕ್‌ ಮಾನ ಹರಾಜಿಗೆ ಭಾರತ ಸಪ್ತಾಸ್ತ್ರ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved