ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
Hassan
Hassan
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ನಗರಸಭೆ ಉಪಚುನಾವಣೆ: 8 ಸ್ಥಾನಗಳಲ್ಲಿ 7 ಕಾಂಗ್ರೆಸ್ ಪಾಲು
ಸತತ ಐದು ಬಾರಿ ಗೆಲುವು ಸಾಧಿಸಿದ್ದ ಬಿ,ಎನ್ ವಿದ್ಯಾಧರ್, ಮೊದಲ ಬಾರಿಗೆ ಪರಾಜಿತಗೊಂಡರೆ ವಾರ್ಡ್ ನಂಬರ್ 19 ರಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಇಮ್ರಾನ್ ಪಾಷಾ ಸೇರಿದಂತೆ ನೂತನವಾಗಿ ಗೆಲುವು ಸಾಧಿಸಿರುವ ಎಲ್ಲಾ ಎಂಟು ಮಂದಿಯೂ ಸಹ ನಗರಸಭೆಗೆ ಹೊಸ ಮುಖಗಳಾಗಿರುವುದು ವಿಶೇಷ.
ಯುವಜನರು ಸಂವಿಧಾನದ ಅಂಶಗಳನ್ನು ಮೈಗೂಡಿಸಿಕೊಳ್ಳಬೇಕು: ಶಾಸಕ ಎಚ್.ಕೆ.ಸುರೇಶ್ ಸಲಹೆ
ಸಂವಿಧಾನ ಅಂಗಿಕಾರವಾದ ದಿನವನ್ನು ಆಚರಿಸಿದರೆ ಸಾಲದು. ಇದಕ್ಕೆ ಕಾರಣರಾದ ಡಾ.ಅಂಬೇಡ್ಕರ್‌ರವರನ್ನು ಪ್ರತಿದಿನ ನೆನಪಿಸಿಕೊಳ್ಳಬೇಕು. ಜತೆಗೆ ಭಾರತ ಸಂವಿಧಾನದ ಪ್ರಸ್ತಾವನೆಯಲ್ಲಿರುವ ಅಂಶಗಳನ್ನು ಯುವ ಜನತೆ ತಮ್ಮ ಜೀವನದಲ್ಲಿ ಅಳವಡಿಸಿಕೊಂಡರೆ ಸಂವಿಧಾನದ ಆಶಯಗಳನ್ನು ಉಳಿಸಿ ಬೆಳೆಸಲು ಸಾಧ್ಯ.
ಕಾರ್ಮಿಕರು ರೈತರ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನೆ
ಸಾಲ ಭಾದೆ ಮತ್ತು ಆತ್ಮಹತ್ಯೆಗಳನ್ನು ಕೊನೆಗೊಳಿಸಲು ರೈತರಿಗೆ ಮತ್ತು ಕೃಷಿ ಕಾರ್ಮಿಕರಿಗೆ ಸಮಗ್ರ ಸಾಲ ಮನ್ನಾ ಮತ್ತು ಕಡಿಮೆ ಬಡ್ಡಿ ದರದಲ್ಲಿ ಸಾಲ ಸೌಲಭ್ಯವನ್ನು ಒದಗಿಸಬೇಕು, ಸಾರ್ವಜನಿಕ ವಲಯದ ಉದ್ಯಮಗಳನ್ನು ಖಾಸಗೀಕರಣ ಮಾಡಬಾರದು.
ಜಗತ್ತಿನ ಶ್ರೇಷ್ಠ ಸಂವಿಧಾನಗಳಲ್ಲಿ ಭಾರತದ ಸಂವಿಧಾನವೂ ಒಂದು: ಪರಶಿವಮೂರ್ತಿ
ಕರ್ನಾಟಕ ಗೃಹ ಮಂಡಳಿ ಅಧ್ಯಕ್ಷ ಶಾಸಕ ಕೆ. ಎಂ. ಶಿವಲಿಂಗೇಗೌಡ ಅವರು ನಗರದ ಅಂಬೇಡ್ಕರ್ ವೃತ್ತದಲ್ಲಿ ಸಂವಿಧಾನ ಶಿಲ್ಪಿ ಡಾ. ಬಿ. ಆರ್. ಅಂಬೇಡ್ಕರ್ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಸಂವಿಧಾನ ದಿನಕ್ಕೆ ಶುಭ ಹಾರೈಸಿದರು.
29 ರಿಂದ ಡಿ. 4ರ ವರೆಗೆ ಜೈನ ಗುತ್ತಿಯಲ್ಲಿ ಪಂಚಕಲ್ಯಾಣೋತ್ಸವ
ಹಂತ ಹಂತವಾಗಿ ಕ್ಷೇತ್ರದ ಬೆಳವಣಿಗೆಗೆ ಭಕ್ತರು ಸೇರಿದಂತೆ ಸಮುದಾಯದ ಬಾಂಧವರು ಸಹಕಾರ ನೀಡುತ್ತಿದ್ದಾರೆ. ಪಂಚಕಲ್ಯಾಣ ಮಹೋತ್ಸವಕ್ಕೆ ಸಮುದಾಯದ ಬಾಂಧವರು ಸೇರಿದಂತೆ ಎಲ್ಲರಿಗೂ ಮುಕ್ತ ಆಹ್ವಾನ ನೀಡಲಾಗುತ್ತಿದೆ.
ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆಗೆ ಆಗ್ರಹಿಸಿ ಪ್ರತಿಭಟನೆ
ಈ ಸತ್ಯಾಗ್ರಹವನ್ನು ಬೆಂಬಲಿಸಿ ನಾವು ಇಂದು ಮೌನ ಧರಣಿ ನಡೆಸಿ ಈ ಒತ್ತಾಯ ಪತ್ರ ಸಲ್ಲಿಸಿದ್ದೇವೆ. ಸರ್ಕಾರ ದೇಶದ ರೈತರ ಈ ಸಮಸ್ಯೆಗಳನ್ನು ಕೂಡಲೇ ಬಗೆಹರಿಸಿ ರೈತರು ನೆಮ್ಮದಿಯಿಂದ ಕೃಷಿ ಚಟುವಟಿಕೆ ಮಾಡಲು ಅವಕಾಶ ಕಲ್ಪಿಸಬೇಕು. ನಿರ್ಲಕ್ಷ್ಯ ಧೋರಣೆ ತಾಳಿದರೆ ನಾವು ಬೀದಿಗೆ ಇಳಿದು ಉಗ್ರ ಹೋರಾಟ ನಡೆಸಬೇಕಾಗುತ್ತದೆ ಎಂದು ಎಚ್ಚರಿಸುತ್ತಿದ್ದೇವೆ.
ರಾಜ್ಯೋತ್ಸವ ನವೆಂಬರ್ ಗೆ ಸೀಮಿತವಾಗದೇ ನಿತ್ಯೋತ್ಸವವಾಗಲಿ: ಸಾಹಿತಿ ಡಾ. ಹಸೀನಾ ಎಚ್. ಕೆ
ಸುಭೇದಾರ ಕೆ. ಚಂದ್ರಪ್ಪ, ೧೯೭೧ ಬಾಂಗ್ಲಾ ವಿಮೋಚನಾ ವಾರ್ ಫೈಟರ್, ಜಾವಗಲ್ ಹಾಗೂ ಜೆ.ಎಚ್. ಶಿವಣ್ಣ, ಮಾಜಿ ಸೈನಿಕರು, ಜಾವಗಲ್ ಇವರನ್ನು ರಾಜ್ಯೋತ್ಸವ ನಿಮಿತ್ತ ವಿಶೇಷವಾಗಿ ಸನ್ಮಾನಿಸಲಾಯಿತು.
ಸಂವಿಧಾನವನ್ನು ಎಲ್ಲರೂ ಅರ್ಥೈಸಿಕೊಳ್ಳಬೇಕಿದೆ: ಶಾಸಕ ಸಿಮೆಂಟ್ ಮಂಜು
ಭಾರತದ ಸಂವಿಧಾನ ಪ್ರಪಂಚದಲ್ಲೇ ವಿಶೇಷ ಸ್ಥಾನಮಾನ ಹೊಂದಿರುವ ಸಂವಿಧಾನವಾಗಿದೆ. ವಿವಿಧ ಜಾತಿ, ಧರ್ಮಗಳನ್ನು ಹೊಂದಿರುವ ಭಾರತ ದೇಶದಲ್ಲಿ ಎಲ್ಲರನ್ನು ಓಲೈಕೆ ಮಾಡಿ ಸಂವಿಧಾನ ರಚಿಸುವುದು ಬಹಳ ಕಷ್ಟಕರ.
ಹಣಬಲ- ತೋಳ್ಬಲದ ನಡುವೆ ಸರ್ಕಾರಿ ನೌಕರರ ಸಂಘದ ಚುನಾವಣೆ: ಶಿವಸ್ವಾಮಿ
ಈ ಬಾರಿಯ ಸರ್ಕಾರಿ ನೌಕರರ ಸಂಘದ ಚುನಾವಣೆ ಬಂಡವಾಳ ಶಾಹಿಗಳು ಹಾಗೂ ಸ್ವಾಭಿಮಾನಿಗಳ ನಡುವೆ ನಡೆಯುತ್ತಿರುವ ಚುನಾವಣೆಯಾಗಿದೆ.
ಮಹಾಬೋಧಿ ಮಹಾವಿಹಾರದ ಆಡಳಿತ ಬೌದ್ಧರಿಗೆ ನೀಡುವಂತೆ ಆಗ್ರಹ
ಬಿಹಾರ ರಾಜ್ಯದ ಬುದ್ಧಗಯಾ ಜಗತ್ತಿನ ಎಲ್ಲಾ ಬೌದ್ಧರಿಗೆ ಪವಿತ್ರವಾದ ಸ್ಥಳ. ಕ್ರಿ.ಪೂ. ೬ನೇ ಶತಮಾನದಲ್ಲಿ ರಾಜಕುಮಾರ ಸಿದ್ಧಾರ್ಥ ಗೌತಮನು ತನ್ನ ೩೫ನೇ ವಯಸ್ಸಿನಲ್ಲಿ ಜ್ಞಾನೋದಯ ಪಡೆದು ಭಗವಾನ್ ಬುದ್ಧರಾದ ಪುಣ್ಯಸ್ಥಳ. ಈ ಸ್ಥಳ ಆ ಕಾಲದಿಂದ ಪೂಜನೀಯವಾಗಿದೆ.
< previous
1
...
233
234
235
236
237
238
239
240
241
...
510
next >
Top Stories
ಹೊರ ರಾಜ್ಯದವರಿಗೂ ಅನ್ನಭಾಗ್ಯ : ಅಕ್ಕಿ ವಂಚನೆ
ನನಗೆ ಏಡ್ಸ್ ಬಂದಿಲ್ಲ: ಉಗ್ರ ಇಸ್ಲಾಂಮತ ಪ್ರಚಾರಕ ಝಾಕಿರ್ ನಾಯ್ಕ್
ಹಾಸನ ದುರಂತದಲ್ಲಿ ಮೃತರ ಸಂಖ್ಯೆ 10ಕ್ಕೆ
ಹಿಂದೂ ಸಮಾಜದಲ್ಲಿ ಸಮಾನತೆ ಇದ್ದಿದ್ದರೆ ಜನ ಏಕೆ ಮತಾಂತರಗೊಳ್ಳುತ್ತಿದ್ದರು? : ಸಿದ್ದರಾಮಯ್ಯ
ವಿರೋಧ ನಡುವೆ ಇಂದು ಭಾರತ vs ಪಾಕ್ ಕ್ರಿಕೆಟ್