• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಆಲೂರು ತಾಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾಗಿ ವರದರಾಜ್‌ ಆಯ್ಕೆ
ಆಲೂರು ತಾಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷರ ಸ್ಥಾನಕ್ಕೆ ಶನಿವಾರ ನಡೆದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಶಿಕ್ಷಣ ಇಲಾಖೆಯ ವರದರಾಜ್ ಆಯ್ಕೆಯಾಗಿದ್ದು, ಇವರು 21 ಮತ ಗಳಿಸಿದರೆ ಇವರ ಪ್ರತಿಸ್ಪರ್ಧಿ ಶಿಕ್ಷಣ ಇಲಾಖೆಯ ರವಿ ಒಂಭತ್ತು ಮತ ಗಳಿಸಿ ಪರಾಜಿತರಾದರು. ನೌಕರ ಸಂಘದ ನಿರ್ದೇಶಕರ ಸ್ಥಾನಕ್ಕೆ ಎಲ್ಲಾ ಇಲಾಖೆಯಿಂದ ಅವಿರೋಧ ಆಯ್ಕೆಯಾದರೆ, ಶಿಕ್ಷಣ ಇಲಾಖೆ ಎಲ್ಲಿ ತೀವ್ರ ಪೈಪೋಟಿ ಏರ್ಪಟ್ಟು ಚುನಾವಣೆ ನಡೆದ ಪರಿಣಾಮ ಅಭ್ಯರ್ಥಿಗಳು ನಿರ್ದೇಶಕರಾಗಿ ಆಯ್ಕೆಯಾಗಿದ್ದರು.
ಕಲಾಭವನದಲ್ಲಿ ಇಳಾ ನಾಟಕ ಪ್ರದರ್ಶನ
ಹಾಸನಾಂಬ ಕಲಾಕ್ಷೇತ್ರದಲ್ಲಿ ಮುಕ್ತ ಫೌಂಡೇಶನ್ ಚಿಕ್ಕಕೊಂಡಗುಳ ಇವರ ಸಂಯುಕ್ತ ಆಶ್ರಯದಲ್ಲಿ ನವೆಂಬರ್ ೧೯ರಂದು ಹಿರಿಯ ಸಾಹಿತಿ ಶೈಲಜಾ ಹಾಸನ ಅವರು ಬರೆದಿರುವ ರೈತರ ಸಂಕಷ್ಟಗಳ ಆಧಾರಿತ "ಇಳಾ " ನಾಟಕ ಪ್ರದರ್ಶನಗೊಳ್ಳಲಿದೆ. ೩೫ ಜನ ನಟರು ಹಾಗೂ ಸಹ ನಟರನ್ನು ಒಳಗೊಂಡ ನಾಟಕ ಇದಾಗಿದ್ದು ರೈತರ ಕಷ್ಟ ಹಾಗೂ ರೈತರ ಸಂಕಟಗಳನ್ನು ಒಳಗೊಂಡು ನಾಟಕ ರಚಿತವಾಗಿದೆ. ಉಚಿತ ಪ್ರವೇಶದಲ್ಲಿ ಈ ನಾಟಕವನ್ನು ನಡೆಸಲಾಗುತ್ತಿದೆ.
ಗ್ರಾಮೀಣ ಕ್ರೀಡಾಪಟುಗಳಿಗೆ ಹೆಚ್ಚಿನ ಪ್ರೋತ್ಸಾಹದ ಅಗತ್ಯವಿದೆ
ಅಂತಾರಾಷ್ಟ್ರೀಯ ಮಟ್ಟದಲ್ಲಿ ಪದಕ ಜಯಿಸುವಂತಹ ಹಲವಾರು ಪ್ರತಿಭೆಗಳು ಗ್ರಾಮೀಣ ಭಾಗದಲ್ಲಿದ್ದು, ಅಂತಹವರಿಗೆ ಸೂಕ್ತ ತರಬೇತಿ ನೀಡಿದರೆ ಮುಂದಿನ ದಿನಗಳಲ್ಲಿ ಭಾರತ ಒಲಂಪಿಕ್ಸ್ ಕ್ರೀಡಾಕೂಟದಲ್ಲಿ ಅತಿ ಹೆಚ್ಚು ಪದಕ ಗೆಲ್ಲುವ ದೇಶವಾಗಿ ಹೊರಹೊಮ್ಮುವುದರಲ್ಲಿ ಸಂದೇಹವೇ ಇಲ್ಲ ಎಂದು ಬಿ ಇ ಒ ಕೃಷ್ಣೇಗೌಡ ತಿಳಿಸಿದರು. ಮುಂಬರುವ ರಾಷ್ಟ್ರೀಯ ಕ್ರೀಡಾಕೂಟದಲ್ಲಿ ಉತ್ತಮ ಸಾಧನೆ ಮಾಡುವ ಮೂಲಕ ಅಂತರಾಷ್ಟ್ರೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸಿ ಶಾಲೆ ಹಾಗೂ ದೇಶಕ್ಕೆ ಕೀರ್ತಿ ತರುವಂತಹ ಕಾರ್ಯವನ್ನು ಭವ್ಯರವರು ಮಾಡಬೇಕೆಂದು ಆಶಿಸಿದರು.
ಗ್ಯಾರಂಟಿಗೆ ಹಣ ಹೊಂದಿಸಲು ರೇಷನ್ ಕಾರ್ಡ್‌ ರದ್ದು
ರಾಜ್ಯದ ಕಾಂಗ್ರೆಸ್‌ ಸರ್ಕಾರ ತನ್ನ ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು ಸಾಧ್ಯವಾಗದೇ ವ್ಯಾಪಕವಾಗಿ ಎಲ್ಲಾ ಕಡೆ ರೇಷನ್ ಕಾರ್ಡ್‌ ರದ್ದು ಮಾಡುತ್ತಿದೆ ಎಂದು ಕಾರ್ಕಳ ವಿಧಾನ ಸಭಾ ಕ್ಷೇತ್ರದ ಶಾಸಕ ಹಾಗೂ ಮಾಜಿ ಸಚಿವ ಸುನಿಲ್ ಕುಮಾರ್ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಬಿಪಿಎಲ್ ಕಾರ್ಡ್‌ಗಳನ್ನು ಗುರಿಯಾಗಿಸಿಕೊಂಡು ಎರಡು ತಿಂಗಳ ಅವಧಿಯಲ್ಲಿ ೧೧ ಲಕ್ಷ ರೇಷನ್ ಕಾರ್ಡ್, ಇಷ್ಟು ದೊಡ್ಡ ಪ್ರಮಾಣದಲ್ಲಿ ರದ್ದು ಮಾಡಿದ್ದಾರೆ ಎಂದರು.
ಜಗತ್ತಿನಲ್ಲಿ ಮಧುಮೇಹದ ದುಷ್ಪರಿಣಾಮಗಳನ್ನು ಎದುರಿಸುತ್ತಿರುವ ರಾಷ್ಟ್ರಗಳಲ್ಲಿ ಭಾರತವು ಮುಂಚೂಣಿಯಲ್ಲಿ

ಜಗತ್ತಿನಲ್ಲಿ ಮಧುಮೇಹದ ದುಷ್ಪರಿಣಾಮಗಳನ್ನು ಎದುರಿಸುತ್ತಿರುವ ರಾಷ್ಟ್ರಗಳಲ್ಲಿ ಭಾರತವು ಮುಂಚೂಣಿಯಲ್ಲಿದೆ ಎಂದು ಡಾ.ನಾಗೇಶ್ ಕಳವಳ ವ್ಯಕ್ತಪಡಿಸಿದರು.

ಆಲೂರಿನಲ್ಲಿ ಸಂಸದ ಶ್ರೇಯಸ್‌ ಪಟೇಲ್‌ ಹುಟ್ಟುಹಬ್ಬ
ಸಂಸದ ಶ್ರೇಯಸ್ ಪಟೇಲ್ ರವರ 33ನೇ ವರ್ಷದ ಹುಟ್ಟುಹಬ್ಬವನ್ನು ಆಚರಿಸಲಾಯಿತು. ಯುವ ನಾಯಕ ಶ್ರೇಯಸ್ ಪಟೇಲ್ ಅವರು ಲೋಕಸಭಾ ಸದಸ್ಯರಾಗಿ ಉತ್ತಮ ಕೆಲಸ ಜನಪರ ಕಾರ್ಯಗಳನ್ನು ಮಾಡುತ್ತಿದ್ದಾರೆ. ಮುಂಬರುವ ದಿನಗಳಲ್ಲಿ ಅವರು ರಾಜಕೀಯ ಕ್ಷೇತ್ರದಲ್ಲಿ ಉತ್ತಮ ಯಶಸ್ಸು ಗಳಿಸಲೆಂದು ನಾವು ಪ್ರಾರ್ಥನೆ ಮಾಡುತ್ತೇವೆ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶಿವಮೂರ್ತಿ ಹೇಳಿದರು. ಶ್ರೇಯಸ್ ಪಟೇಲ್ ರವರ 33ನೇ ವರ್ಷದ ಹುಟ್ಟುಹಬ್ಬವನ್ನು ಪಟ್ಟಣದಲ್ಲಿ ಸಿಹಿ ಹಂಚುವ ಮೂಲಕ ಆಚರಿಸಲಾಯಿತು.
ಸಾಮೂಹಿಕ ಶ್ರೀ ಸತ್ಯನಾರಾಯಣ ಸ್ವಾಮಿ ಪೂಜೆ
ಶ್ರೀ ಲಕ್ಷ್ಮೀನರಸಿಂಹಸ್ವಾಮಿ ದೇವಾಲಯದಲ್ಲಿ ಕಾರ್ತಿಕ ಮಾಸದ ಹುಣ್ಣಿಮೆಯ ಪ್ರಯುಕ್ತ ಲೋಕ ಕಲ್ಯಾಣರ್ಥ ಸಾಮೂಹಿಕ ಶ್ರೀ ಸತ್ಯನಾರಾಯಣ ಸ್ವಾಮಿ ಪೂಜಾ ಮಹೋತ್ಸವ ಸಂಪ್ರದಾಯದ ಆಚರಣೆಯಂತೆ ವೈಭವದಿಂದ ನಡೆಯಿತು. ಶುಕ್ರವಾರ ಮುಂಜಾನೆ ಬ್ರಾಹ್ಮಿ ಮುಹೂರ್ತದ ಭರಣಿ ನಕ್ಷತ್ರದಲ್ಲಿ ಶ್ರೀಸ್ವಾಮಿಯ ಮೂಲ ಮೂರ್ತಿಗೆ ಪಂಚಾಮೃತ ಅಭಿಷೇಕ, ವಿಶೇಷ ಅಲಂಕಾರ ನೆರವೇರಿಸಿ ಪೂಜಿಸಲಾಯಿತು.ಶ್ರೀಸ್ವಾಮಿಯ ಭಕ್ತರಿಗೆ ಪುರಸಭಾ ಸದಸ್ಯ ಶಿವಣ್ಣ ಹಾಗೂ ಕುಟುಂಬ ಸದಸ್ಯರು ಪ್ರಸಾದದ ರೂಪದಲ್ಲಿ ಉಪಹಾರದ ವ್ಯವಸ್ಥೆ ಮಾಡಿದ್ದರು.
ಬೀದಿನಾಯಿಗಳ ಹಾವಳಿಗೆ ಬೇಸತ್ತ ಸಕಲೇಶಪುರದಲ್ಲಿ ಜನ
ಪಟ್ಟಣದಲ್ಲಿ ಬೀದಿನಾಯಿಗಳ ಉಪಟಳ ಮೀತಿ ಮೀರಿದ್ದು, ನಿರ್ಜನ ಪ್ರದೇಶದಲ್ಲಿ ಜನಜಾನುವಾರುಗಳು ಸಂಚರಿಸುವುದು ದುಸ್ತರವಾಗಿದೆ. ಪಟ್ಟಣದ ಎಪಿಎಂಸಿ ಆವರಣ, ಪಟ್ಟಣದ ಅಜಾದ್ ರಸ್ತೆ, ತೇಜಸ್ವಿ ವೃತ್ತ, ಚಂಪಕನಗರ ಟೋಲ್‌ಗೇಟ್ ಸಮೀಪ ಇರುವ ಪ್ರತಿಯೊಂದು ಬೀದಿನಾಯಿಗಳ ಗುಂಪಿನಲ್ಲಿ ನೂರಕ್ಕೂ ಅಧಿಕ ನಾಯಿಗಳಿದ್ದು, ಕ್ರೂರವಾಗಿ ವರ್ತಿಸುವ ನಾಯಿಗಳಿಂದ ಜನರು ಒಂಟಿಯಾಗಿ ಸಂಚರಿಸುವುದು ಅಸಾಧ್ಯವಾಗಿದೆ. ಸಾಕಷ್ಟು ಬೀದಿನಾಯಿಗಳು ಮಿನಿವಿಧಾನ ಸೌಧದ ಸುತ್ತಲಿನ ಪ್ರದೇಶದಲ್ಲಿ ಬೀಡುಬಿಡುತ್ತಿದ್ದು, ಸಂಜೆವೇಳೆ ನಿರ್ಜನವಾಗುವ ಈ ಪ್ರದೇಶದಲ್ಲಿ ಒಂಟಿಯಾಗಿ ಸಂಚರಿಸುವುದು ಅಪಾಯಕಾರಿಯಾಗಿದೆ.
ಚನ್ನರಾಯಪಟ್ಟಣದಲ್ಲಿ ಕನ್ನಡ ಜ್ಯೋತಿ ರಥಯಾತ್ರೆಗೆ ಸ್ವಾಗತ
ಹೊಳೆನರಸೀಪುರದಿಂದ ಆಗಮಿಸಿದ ೮೭ನೇ ಕನ್ನಡ ಸಾಹಿತ್ಯ ಸಮ್ಮೇಳನದ ಕನ್ನಡ ಜ್ಯೋತಿ ರಥಯಾತ್ರೆಯನ್ನು ತಹಸೀಲ್ದಾರ್‌ ನವೀನ್‌ ಕುಮಾರ್‌ ತಾಲೂಕಿನ ಗನ್ನಿಕಡ ಗ್ರಾಮದ ಬಳಿ ಸ್ವಾಗತಿಸಿದರು. ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಹಡೇನಹಳ್ಳಿ ಲೋಕೇಶ್ ಮಾತನಾಡಿ, ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಈ ಬಾರಿ ನಡೆಯಲಿರುವ ಸಾಹಿತ್ಯ ಸಮ್ಮೇಳನಕ್ಕೆ ರಥಯಾತ್ರೆ ನಮ್ಮ ತಾಲೂಕಿಗೆ ಬಂದಿರುವುದು ಸ್ವಾಗತಾರ್ಹ. ಕನ್ನಡದ ಭಾಷಾ ಪ್ರೇಮ ಇನ್ನಷ್ಟು ಪಸರಿಸಿ ಕನ್ನಡದ ಗಟ್ಟಿತನಕ್ಕೆ ಕನ್ನಡಿಗರಾದ ನಮ್ಮ ಕರ್ತವ್ಯವಾಗಿದೆ. ಮಂಡ್ಯದಲ್ಲಿ ಸಮ್ಮೇಳನದ ನಡೆಯುತ್ತಿರುವುದು ಸ್ವಾಗತಾರ್ಹ ಎಂದರು.
ರಸ್ತೆ ಬಿಡಿಸಿಕೊಡದ ಪಿಡಿಒ ಮೇಲೆ ಕ್ರಮಕ್ಕೆ ಆಗ್ರಹ
ಗ್ರಾಮಠಾಣಾ ಜಾಗಕ್ಕೆ ಸೇರಿದ ಸುಮಾರು ೧೨ ಅಡಿ ಜಾಗದಲ್ಲಿ ಕೂಡಲೇ ರಸ್ತೆ ಬಿಡಿಸಿಕೊಡುವಂತೆ ಬೇಲೂರು ತಾಲೂಕು ಪಂಚಾಯ್ತಿ ಕಾರ್ಯನಿರ್ವಹಣಾಧಿಕಾರಿಗಳು ಸ್ಥಳ ಪರಿಶೀಲನೆ ಮಾಡಿ ಮೌಖಿಕವಾಗಿ ಸ್ಥಳದಲ್ಲಿ ಪಿಡಿಒಗೆ ಆದೇಶ ಮಾಡಿದ್ದರೂ ಸಹ ರಸ್ತೆ ಬಿಡಿಸಿಕೊಡುವಲ್ಲಿ ವಿಫಲರಾಗಿರುವ ಪಿಡಿಒ ರಘುನಾಥರವರನ್ನು ಕೂಡಲೇ ಸೇವೆಯಿಂದ ಅಮಾನತುಗೊಳಿಸುವಂತೆ ಆಗ್ರಹಿಸಿ ಶುಕ್ರವಾರ ಕುಟುಂಬವೊಂದು ಡಿಸಿ ಕಚೇರಿ ಮುಂದೆ ಧರಣಿ ನಡೆಸಿ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿತು.
  • < previous
  • 1
  • ...
  • 243
  • 244
  • 245
  • 246
  • 247
  • 248
  • 249
  • 250
  • 251
  • ...
  • 510
  • next >
Top Stories
ಬಾಲಿವುಡ್ ನಟಿ ತಿಲೋತ್ತಮಾ ಶೋಮ್‌ ಜೈಲಿನಲ್ಲಿ ಕಲಿತ ಪಾಠ
ಲಿಂಗತ್ವ ಅಲ್ಪಸಂಖ್ಯಾತರ ಸಮೀಕ್ಷೆ: ರಾಜ್ಯದಲ್ಲಿ ಫಸ್ಟ್‌ ಟೈಂ
8 ಕಿ.ಮೀ. ದೂರದ ಪಂಚಾಯಿತಿ ತಲುಪಲು 120 ಕಿ.ಮೀ. ಸಂಚಾರ!
ಗೂಂಡಾಕಾಯ್ದೆಯಡಿ ಬಂಧನದ ಗರಿಷ್ಠ ಅವಧಿ 1 ವರ್ಷ
‘ವಿಧೇಯಕ ಮಂಡನೆಗೆ 2 ದಿನ ಮೊದಲೇ ಮಾಹಿತಿ’
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved