ವಿದ್ಯಾರ್ಥಿಗಳ ಉತ್ತಮ ಸಾಧನೆಯೇ ಪೋಷಕರಿಗೆ ಕೊಡುಗೆಆದಿಚುಂಚನಗಿರಿ ಸಮುದಾಯ ಭವನದಲ್ಲಿ ಮಂಗಳವಾರ ನಡೆದ ಬಿಜಿಎಸ್ ಪಿಯು ಕಾಲೇಜಿನ ಸ್ವಾಗತೋತ್ಸವ-೨೦೨೪ ಕಾರ್ಯಕ್ರಮದಲ್ಲಿ ಮಾತನಾಡಿದ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಹಾಸನ ಮಠದ ಶ್ರೀ ಶಂಭುನಾಥ ಸ್ವಾಮೀಜಿ, ವಿದ್ಯಾರ್ಥಿಗಳು ಉತ್ತಮ ಸಂಸ್ಕೃತಿ ಕಲಿತು, ಓದುವ ಕಡೆ ಹೆಚ್ಚಿನ ಗಮನ ನೀಡಿ, ಸಾಧನೆ ಮಾಡಿ ಸಮಾಜದಲ್ಲಿ ಉತ್ತಮ ವ್ಯಕ್ತಿಯಾಗಿ ಇರುವುದೇ ಪೋಷಕರಿಗೆ ನೀವು ಕೊಡುವ ಬಹುದೊಡ್ಡ ಕೊಡುಗೆ ಎಂದರು.