ತೆಂಗಿನ ತೋಟ ನಿರ್ವಹಣಾ ಪ್ರಾತ್ಯಕ್ಷಿಕೆ, ಪರಿಕರಗಳ ವಿತರಣೆತೆಂಗು ಉತ್ಪಾದನೆಯನ್ನು ಹೆಚ್ಚಿಸಲು ತೆಂಗು ಅಭಿವೃದ್ಧಿ ಮಂಡಳಿ ಯೋಜನೆಯನ್ನು ರೂಪಿಸಿದ್ದು, ಈ ನಿಟ್ಟಿನಲ್ಲಿ ತಾಲೂಕಿನ ೩೫೦೦ ಹೆಕ್ಟೇರ್ ಪ್ರದೇಶದಲ್ಲಿ ತೆಂಗು ಬೆಳೆ ಇದ್ದು, ಇದರಲ್ಲಿ ಮೊದಲಿಗೆ ೪೦೦ ಹೆಕ್ಟೇರ್ ತೆಂಗು ಬೆಳೆ ಪ್ರದೇಶವನ್ನು ಆಯ್ಕೆ ಮಾಡಿ, ಅದರಲ್ಲಿಯೂ ೧೫ ವರ್ಷ ಮೇಲ್ಪಟ್ಟ ತೆಂಗಿನ ಮರಗಳನ್ನು ಆಯ್ಕೆ ಮಾಡಿ, ಯೋಜನೆಯ ಅನುಸಾರ ಸೌಲಭ್ಯಗಳನ್ನು ಒದಗಿಸಲಾಗುತ್ತದೆ.