ಉಚಿತ ಫೂಟ್ ಪಲ್ಸ್ ಥೆರಪಿ ಚಿಕಿತ್ಸಾ ಶಿಬಿರಮಧುಮೇಹ, ಬಿ.ಪಿ, ಸಂಧಿವಾತ, ನರಗಳ ಸೆಳೆತ, ಸ್ಪಾಂಡಿಲೈಟೀಸ್, ನಿದ್ರಾಹೀನತೆ, ಥೈರಾಯ್ಡ್, ಲಕ್ವಾ, ಬೆನ್ನು ನೋವು ಮುಂತಾದ ಸುದೀರ್ಘ ನೋವುಗಳಿಗೆ ಫೂಟ್ ಥೆರಪಿ ಪರಿಣಾಮಕಾರಿಯಾಗಿ ಕೆಲಸ ಮಾಡುತ್ತದೆ ಎಂದು ಡಾ.ರತ್ನಾಕರ ಶೆಟ್ಟಿ ತಿಳಿಸಿದರು. ನಿರ್ದಿಷ್ಟ ಯೋಜನೆಗಳನ್ನು ರೂಪಿಸಿ ಜನರಿಗೆ ಸೇವೆಗಳನ್ನು ತಲುಪಿಸುತ್ತಿರುವ ರೋಟರಿ ನಡೆಯನ್ನು ಸರ್ಕಾರವೂ ಅನುಸರಿಸಬೇಕಿದೆ ರೋಟರಿ ಕ್ಲಬ್ ಆಯೋಜಿಸಿದ ಉಚಿತ ಫೂಟ್ ಪಲ್ಸ್ ಥೆರಪಿ ಚಿಕಿತ್ಸಾ ಶಿಬಿರದಲ್ಲಿ ಇದುವರೆಗೂ ೨೫೦೦ ಜನ ಚಿಕಿತ್ಸೆಯನ್ನು ಪಡೆದಿದ್ದಾರೆ ಎಂದು ತಿಳಿಸಿದರು.