ದೇಹ, ಮನಸ್ಸುಗಳ ಸಂಯೋಜನೆಯೇ ಯೋಗಯೋಗವು ಮನುಷ್ಯದ ದೇಹ ಮತ್ತು ಮನಸ್ಸುಗಳನ್ನು ಸಂಯೋಜನೆ ಮಾಡುವುದರ ಮೂಲಕ ಸಂಯಮ, ಏಕಾಗ್ರತೆಯನ್ನು ಹೆಚ್ಚಿಸುತ್ತದೆ ಎಂದು ಬೆಥಸ್ಥ ವಿದ್ಯಾಸಂಸ್ಥೆಯ ಪ್ರಾಂಶುಪಾಲೆ ರೀನಾ ಮ್ಯಾಥೀವ್ ಅಭಿಪ್ರಾಯಪಟ್ಟರು. ಆಲೂರು ತಾಲೂಕು ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆ ಹಮ್ಮಿಕೊಂಡ ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.