• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ದುಶ್ಚಟದಿಂದ ದೂರವಿದ್ದಲ್ಲಿ ಸದೃಢ ದೇಶ ಸಾಧ್ಯ: ದೇಶಭಕ್ತರ ಬಳಗದ ಡಾ.ಸಂತೋಷ್
ಯುವ ಜನಾಂಗ ದುಶ್ಚಟದಿಂದ ಮುಕ್ತವಾದಲ್ಲಿ ಸದೃಢ ದೇಶ ಕಟ್ಟಲು ಸಾಧ್ಯ ಎಂದು ದೇಶಭಕ್ತರ ಬಳಗದ ಅಧ್ಯಕ್ಷ ಡಾ.ಸಂತೋಷ್ ಹೇಳಿದರು. ಬೇಲೂರಿನಲ್ಲಿ ‘ಸ್ವಾಸ್ಥ್ಯ ಸಂಕಲ್ಪ’ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದರು.
ಹಾಸನಾಂಬ ಜಾತ್ರೆಯಲ್ಲಿ ಸೂಕ್ತ ರೀತಿ ವ್ಯವಸ್ಥೆ ಮಾಡಬೇಕು: ಜಿಲ್ಲಾಧಿಕಾರಿ ಸತ್ಯಭಾಮ
ಹಾಸನಾಂಬ ದೇವಸ್ಥಾನದ ಬಾಗಿಲನ್ನು ಅ.೨೪ ರಂದು ತೆರೆಯಲಾಗುವುದು. ಎಲ್ಲಾ ಅಧಿಕಾರಿಗಳು ತಮ್ಮ ತಮ್ಮ ಕಾರ್ಯವನ್ನು ಅಚ್ಚುಕಟ್ಟಾಗಿ ನಿರ್ವಹಿಸುವುದರ ಮೂಲಕ ಜಾತ್ರಾ ಮಹೋತ್ಸವವನ್ನು ಯಶಸ್ವಿಗೊಳಿಸುವಂತೆ ಜಿಲ್ಲಾಧಿಕಾರಿ ಸತ್ಯಭಾಮ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಹಾಸನದಲ್ಲಿ ಹಾಸನಾಂಬ ಜಾತ್ರಾ ಮಹೋತ್ಸವ ಸಿದ್ಧತೆ ಸಭೆಯಲ್ಲಿ ಮಾತನಾಡಿದರು.
ಉಳ್ಳವರ ಪಾಲಾಗಿರುವ ಸಕಲೇಶಪುರದ ಕೈಗಾರಿಕಾ ವಸಾಹತು
ಸಣ್ಣ ಕೈಗಾರಿಕೆಗಳನ್ನು ಒಂದೇ ವಲಯದಲ್ಲಿ ಸ್ಥಾಪಿಸುವ ಉದ್ದೇಶದಿಂದ ಸರ್ಕಾರ ಸಕೇಶಪುರದಲ್ಲಿ ಮೀಸಲಿಟ್ಟ ಕೈಗಾರಿಕ ಪ್ರದೇಶ ಈಗ ಖಾಲಿ ಶೆಡ್‌ಗಳಿಂದ ತುಂಬಿಹೋಗಿದೆ.
ಅಕ್ಟೋಬರ್‌ ೧೭ ರಂದು ವಾಲ್ಮೀಕಿ ಮಹರ್ಷಿ ಜಯಂತಿ ಆಚರಣೆ: ಮಹರ್ಷಿ ವಾಲ್ಮೀಕಿ ನಾಯಕ ಜನಾಂಗ ಸಂಘದ ಧರ್ಮಪ್ಪನಾಯಕ
ಈ ವರ್ಷವೂ ಸಂಸ್ಕೃತ ಸಾಹಿತ್ಯದ ಮೊದಲ ಕವಿ ಹಾಗೂ ಮಹಾನ್ ಋಷಿ, ಶ್ರೀ ರಾಮಾಯಣದ ಕರ್ತೃ ಶ್ರೀ ವಾಲ್ಮೀಕಿ ಮಹರ್ಷಿ ಅವರ ಜಯಂತಿಯನ್ನು ಅ.೧೭ ರಂದು ನಗರದಲ್ಲಿ ಆಚರಿಸಲಾಗುತ್ತಿದೆ ಎಂದು ಮಹರ್ಷಿ ವಾಲ್ಮೀಕಿ ನಾಯಕ ಜನಾಂಗದ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಧರ್ಮಪ್ಪನಾಯಕ ತಿಳಿಸಿದರು. ಹಾಸನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
ಆದಾಯಕ್ಕೆ ರೈತರು ಗಂಧದ ಮರ ಬೆಳೆಸಬೇಕು: ಕೆ.ಅಮರನಾರಾಯಣ
ಭವಿಷ್ಯದಲ್ಲಿ ಶ್ರೀಗಂಧ ಬೆಳೆಗಾರರಿಗೆ ಭಾರಿ ಬೇಡಿಕೆ ಬರುತ್ತದೆ. ಮತ್ತೆ ಗಂಧದ ಬೀಡು ಮರುಕಳಿಸುತ್ತಿದ್ದು, ಯಾವುದೇ ಅಡ್ಡಿ ಆತಂಕಗಳಿದ್ದರೂ ಎದೆಗುಂದದೆ ಶ್ರೀಗಂಧದ ಮರ ಬೆಳೆಸಿ ಕೋಟಿ ರು. ಗಳಿಸಬೇಕು ಎಂದು ಶ್ರೀಗಂಧ ಮತ್ತು ವನಕೃಷಿ ಬೆಳೆಗಾರರ ಸಂಘದ ರಾಜ್ಯ ಗೌರವಾಧ್ಯಕ್ಷ ಹಾಗೂ ನಿವೃತ್ತ ಐಎಎಸ್ ಅಧಿಕಾರಿ ಕೆ.ಅಮರನಾರಾಯಣ ಹೇಳಿದರು. ಹಾಸನದಲ್ಲಿ ಸರ್ವಸದಸ್ಯರ ಸಭೆಯಲ್ಲಿ ಮಅತನಾಡಿದರು.
ಅಬ್ದುಲ್‌ ಕಲಾಂರ ಆತ್ಮಕಥನ ಯುವಜನರಿಗೆ ಸ್ಫೂರ್ತಿ: ಸಂಸದ ಶ್ರೇಯಸ್ ಪಟೇಲ್
ಸರಳತೆ, ಪ್ರಾಮಾಣಿಕತೆ, ಮೇರು ವ್ಯಕ್ತಿತ್ವದ ದೇಶಪ್ರೇಮಿ, ಮಿಸೈಲ್ ಮ್ಯಾನ್ ಆಫ್ ಇಂಡಿಯಾ ಹಾಗೂ ಮಾಜಿ ರಾಷ್ಟ್ರಪತಿ ಎಪಿಜೆ ಅಬ್ದುಲ್ ಕಲಾಂ ಅವರ ವ್ಯಕ್ತಿತ್ವ ಮತ್ತು ನೈತಿಕತೆಯಿಂದ ಕೂಡಿದ ಆದರ್ಶ ಜೀವನ ಅರಿತು ಸಾಗಬೇಕಿದೆ ಎಂದು ಸಂಸದ ಶ್ರೇಯಸ್ ಎಂ.ಪಟೇಲ್ ಹೇಳಿದರು. ಹೊಳೆನರಸೀಪುರದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರದಲ್ಲಿ ಮಾತನಾಡಿದರು.
ಆರೋಗ್ಯದಲ್ಲಿ ಪೌರಕಾರ್ಮಿಕರ ಕಾರ್ಯ ಶ್ಲಾಘನೀಯ: ಪುರಸಭಾ ಅಧ್ಯಕ್ಷ ಅಶೋಕ
ಪ್ರವಾಸಿ ಕೇಂದ್ರವನ್ನು ಸ್ವಚ್ಛತೆ ಮಾಡುವುದರ ಜೊತೆಗೆ ನಮ್ಮೆಲ್ಲರ ಆರೋಗ್ಯವನ್ನು ಕಾಪಾಡುತ್ತಿರುವ ಪೌರ ಕಾರ್ಮಿಕರ ಕಾರ್ಯ ಶ್ಲಾಘನೀಯ ಎಂದು ಬೇಲೂರು ಪುರಸಭಾ ಅಧ್ಯಕ್ಷ ಎ.ಆರ್.ಅಶೋಕ ಹೇಳಿದರು. ಬೇಲೂರಿನ ಪುರಸಭೆಯಲ್ಲಿ ಪೌರಕಾರ್ಮಿಕರ ದಿನಾಚರಣೆಯಲ್ಲಿ ಮಾತನಾಡಿದರು.
ಪ್ರತಿ ಮನೆಗಳಿಗೂ ನೀರು ಪೂರೈಕೆ ಆಗಬೇಕು: ಜಿಪಂ ಸಿಇಒ ಪೂರ್ಣಿಮಾ
ತಾಲ್ಲೂಕಿನಲ್ಲಿ ಜೆ.ಜೆ.ಎಂ. ಪ್ರತಿ ಮನೆ ಮನೆ ಗಂಗೆ ಯೋಜನೆಯನ್ನು ಪಿಡಿಒಗಳು ಹಾಗೂ ಗ್ರಾಮ ಪಂಚಾಯಿತಿ ಅಧ್ಯಕ್ಷರು, ಸದಸ್ಯರು ಸಮರ್ಪಕ ರೀತಿಯಲ್ಲಿ ಕರ್ತವ್ಯ ನಿರ್ವಹಿಸುವ ಮೂಲಕ ಪ್ರತಿ ಗ್ರಾಮಗಳಿಗೂ ನೀರು ಪೂರೈಕೆಯಾಗಬೇಕು ಎಂದು ಹಾಸನದ ಜಿಲ್ಲಾ ಪಂಚಾಯತ್‌ ಸಿಇಒ ಪೂರ್ಣಿಮಾ ಹೇಳಿದರು. ಅರಸೀಕೆರೆಯಲ್ಲಿ ಜೆಜೆಎಂ ಕಾಮಗಾರಿಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು.
ಬೇಲೂರಿನಲ್ಲಿ ಕಾರ್ಮಿಕರ ಕುಂದುಕೊರತೆ ಸಭೆ: ಆರೋಪ. ಪ್ರತ್ಯಾರೋಪ
ಬೇಲೂರು ತಾಲೂಕಿನ ಕಾರ್ಮಿಕ ನಿರೀಕ್ಷಕರ ವೃತ್ತ ಕಚೇರಿಯಲ್ಲಿ ಕಾರ್ಮಿಕರ ಕುಂದುಕೊರತೆಗಳ ಸಭೆಯನ್ನು ಏರ್ಪಡಿಸಲಾಗಿತ್ತು. ತಾಲೂಕಿನ ಕಟ್ಟಡ ಮತ್ತು ಇತರೆ ನಿರ್ಮಾಣ ಹಾಗು ಅಸಂಘಟಿತ ಕಾರ್ಮಿಕರ ಕುಂದುಕೊರತೆಗಳ ಬಗ್ಗೆ ತಾಲೂಕು ಹಿರಿಯ ಕಾರ್ಮಿಕ ನಿರೀಕ್ಷಕರ ಕಚೇರಿಯಲ್ಲಿ ಅಧಿಕಾರಿಗಳು ಸರಿಯಾಗಿ ಸ್ಪಂದಿಸುತ್ತಿಲ್ಲ ಎಂದು ಆರೋಪಿಸಿದರು.
ಕಳಪೆ ಕಾಮಗಾರಿಗಳ ಸೂಕ್ತ ತನಿಖೆಗೆ ಸಮಿತಿ ರಚಿಸಿ: ಬಿಜೆಪಿ ಮುಖಂಡ ದೇವರಾಜೇಗೌಡ
ಜಲಸಂಪನ್ಮೂಲ ಇಲಾಖೆಯಲ್ಲಿ ೨೦೧೩ ರಿಂದ ೨೦೨೪ ರವರಗೆ ಸಾವಿರಾರು ಕೋಟಿ ರೂಪಾಯಿ ಪಾವತಿಸಿರುವ ಕಳಪೆ ಕಾಮಗಾರಿಗಳ ತನಿಖೆ ನಡೆಸಲು ಪ್ರಾಮಾಣಿಕ, ನಿವೃತ್ತ ನ್ಯಾಯ ಮೂರ್ತಿಗಳ ಸಮಿತಿ ರಚನೆ ಮಾಡಿ ವರದಿ ಪಡೆದು ನಂತರ ಎಸ್‌ಐಟಿ ರಚನೆ ಮಾಡುವಂತೆ ಬಿಜೆಪಿ ಮುಖಂಡ ಜಿ.ದೇವರಾಜೇಗೌಡ ಆಗ್ರಹಿಸಿದರು. ಹಾಸನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
  • < previous
  • 1
  • ...
  • 269
  • 270
  • 271
  • 272
  • 273
  • 274
  • 275
  • 276
  • 277
  • ...
  • 510
  • next >
Top Stories
ಹೊರ ರಾಜ್ಯದವರಿಗೂ ಅನ್ನಭಾಗ್ಯ : ಅಕ್ಕಿ ವಂಚನೆ
ನನಗೆ ಏಡ್ಸ್‌ ಬಂದಿಲ್ಲ: ಉಗ್ರ ಇಸ್ಲಾಂಮತ ಪ್ರಚಾರಕ ಝಾಕಿರ್‌ ನಾಯ್ಕ್‌
ಹಾಸನ ದುರಂತದಲ್ಲಿ ಮೃತರ ಸಂಖ್ಯೆ 10ಕ್ಕೆ
ಹಿಂದೂ ಸಮಾಜದಲ್ಲಿ ಸಮಾನತೆ ಇದ್ದಿದ್ದರೆ ಜನ ಏಕೆ ಮತಾಂತರಗೊಳ್ಳುತ್ತಿದ್ದರು? : ಸಿದ್ದರಾಮಯ್ಯ
ವಿರೋಧ ನಡುವೆ ಇಂದು ಭಾರತ vs ಪಾಕ್‌ ಕ್ರಿಕೆಟ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved