• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್‌ಬುಕ್‌ ವಿತರಣೆ
ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡರವರ ಹುಟ್ಟುಹಬ್ಬದ ಪ್ರಯುಕ್ತ ಅರಸೀಕೆರೆ ತಾಲೂಕಿನ ಮುದುಡಿ ಗ್ರಾಮದ ಎಂ.ಜಿ.ತಾಂಡ್ಯದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಕರವೇ ವತಿಯಿಂದ ವಿದ್ಯಾರ್ಥಿಗಳಿಗೆ ನೋಟ್‌ಬುಕ್ ವಿತರಿಸಲಾಯಿತು.
ಹಾಸನದಲ್ಲಿ ಹಿರಿಯ ಪತ್ರಕರ್ತ ಎ.ಬಿ.ಮುರುಳಿಗೆ ನುಡಿನಮನ ಸಲ್ಲಿಕೆ
ಹಾಸನದ ಜಿಲ್ಲಾ ಪತ್ರಕರ್ತ ಸಂಘದಲ್ಲಿ ಮಂಗಳವಾರ ಬೆಳಿಗ್ಗೆ ಸಂಘದ ಜಿಲ್ಲಾಧ್ಯಕ್ಷ ಕೆ.ಎಚ್. ವೇಣುಕುಮಾರ್ ಅಧ್ಯಕ್ಷತೆಯಲ್ಲಿ ನಡೆದ ಶ್ರದ್ಶಾಂಜಲಿ ಸಭೆಯಲ್ಲಿ ಮೊದಲು ಎರಡು ನಿಮಿಷ ಮೌನ ಆಚರಿಸಿ ಹಿರಿಯ ಪತ್ರಕರ್ತ ಎ.ಬಿ.ಮುರುಳಿಗೆ ಶಾಂತಿ ಕೋರಲಾಯಿತು.
ಕಾಯಂ ಶಿಕ್ಷಕರ ಕೊರತೆ: ಶೀಘ್ರ ನೇಮಕಕ್ಕೆ ಬಸವಾಪಟ್ಟಣದಲ್ಲಿ ಪೋಷಕರ ಒತ್ತಾಯ
ಮಕ್ಕಳ ಶಿಕ್ಷಣದ ಬಗ್ಗೆ ಪೋಷಕರು ಕಳವಳ ವ್ಯಕ್ತಪಡಿಸಿದ್ದು, ಶಾಲೆಗೆ ಪ್ರತಿ ವಿಷಯಕ್ಕೂ ಕಾಯಂ ಶಿಕ್ಷಕರನ್ನು ಇನ್ನು ೧೫ ದಿನಗಳಲ್ಲಿ ವ್ಯವಸ್ಥೆ ಮಾಡದಿದ್ದರೆ ಶಾಲೆಯ ಬಳಿ ಮಕ್ಕಳೊಂದಿಗೆ ಧರಣಿ ಹಮ್ಮಿಕೊಳ್ಳಾಗುವುದು ಎಂದು ಪೋಷಕರು ಎಚ್ಚರಿಸಿದ್ದಾರೆ. ಬಸವಾಪಟ್ಟಣದ ಕೆ.ಪಿ.ಎಸ್. ಶಾಲೆಯಲ್ಲಿ ಶಾಲೆಯ ಆಡಳಿತ ಮಂಡಳಿ ಪೋಷಕರೊಂದಿಗೆ ನಡೆಸಿದ ಸಭೆಯಲ್ಲಿ ಪೋಷಕರು ತಮ್ಮ ಅಳಲು ತೋಡಿಕೊಂಡರು.
ಪೆನ್‌ಡ್ರೈವ್‌ನಿಂದ ಎಂಪಿ ಚುನಾವಣೆಯಲ್ಲಿ ಜೆಡಿಎಸ್ ಸೋಲು: ಜೆಡಿಎಸ್‌ ಮಾಜಿ ಶಾಸಕ ಕೆ.ಎಸ್.ಲಿಂಗೇಶ್
ಪೆನ್‌ಡ್ರೈವ್ ವಿಚಾರ ಲೋಕಸಭೆ ಚುನಾವಣೆಯಲ್ಲಿ ಜೆಡಿಎಸ್ ಪಕ್ಷದ ಅಭ್ಯರ್ಥಿಯ ಸೋಲಿಗೆ ಕಾರಣವಾಗಿದೆ ಎಂದು ಜೆಡಿಎಸ್ ಪಕ್ಷದ ಜಿಲ್ಲಾಧ್ಯಕ್ಷ ಹಾಗೂ ಮಾಜಿ ಶಾಸಕ ಕೆ.ಎಸ್.ಲಿಂಗೇಶ್ ತಿಳಿಸಿದರು. ಹಾಸನದಲ್ಲಿ ಮಾಧ್ಯಮಗೋಷ್ಠಿಯಲ್ಲಿ ಹೇಳಿದರು.
ನೀಟ್‌ ಪರೀಕ್ಷೆ ಲೋಪ: ತನಿಖೆಗೆ ಒತ್ತಾಯಿಸಿ ಹಾಸನದಲ್ಲಿ ಎಬಿವಿಪಿ ಪ್ರತಿಭಟನೆ
ನೀಟ್, ಯುಜಿ ಪರೀಕ್ಷೆ ಮತ್ತು ಫಲಿತಾಂಶದಲ್ಲಿನ ಲೋಪವನ್ನು ಸರಿಪಡಿಸಿ ಭ್ರಷ್ಟಾಚಾರವನ್ನು ಬಹಿರಂಗಪಡಿಸಲು ಸಿಬಿಐ ತನಿಖೆಗೆ ನೀಡಬೇಕು ಎಂದು ಆಗ್ರಹಿಸಿ ಎಬಿವಿಪಿ ನೇತೃತ್ವದಲ್ಲಿ ವಿದ್ಯಾರ್ಥಿಗಳು ಹಾಸನದ ಹೇಮಾವತಿ ಪ್ರತಿಮೆ ಬಳಿ ಪ್ರತಿಭಟಿಸಿ ನಂತರ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು.
ಸಕಲೇಶಪುರದಲ್ಲಿ ಜೂನ್‌ 13ಕ್ಕೆ ಬಸವೇಶ್ವರರ ಪುತ್ಥಳಿ ಲೋಕಾರ್ಪಣೆ
ವಿಶ್ವ ಗುರು ಬಸವೇಶ್ವರರ ಕಂಚಿನ ಪ್ರತಿಮೆಯ ಅನಾವರಣದ ಐತಿಹಾಸಿಕ ಕಾರ್ಯಕ್ರಮ ಗುರುವಾರ ಪಟ್ಟಣದಲ್ಲಿ ನಡೆಯಲಿದೆ ಎಂದು ವೀರಶೈವ ಸಮಾಜದ ಮುಖಂಡ ಯಡೇಹಳ್ಳಿ ಮಂಜುನಾಥ್ ಹೇಳಿದರು. ಸಕಲೇಶಪುರದಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದರು.
ಬೇಲೂರು ಬಸ್‌ ನಿಲ್ದಾಣ ಅವ್ಯವಸ್ಥೆ: ಕರ್ನಾಟಕ ರಕ್ಷಣಾ ವೇದಿಕೆ ಪ್ರತಿಭಟನೆ
ಬೇಲೂರಿನ ಬಸ್ ನಿಲ್ದಾಣದಲ್ಲಿ ಸಾರ್ವಜನಿಕರಿಗೆ ಮೂಲಭೂತ ಸೌಕರ್ಯ ಕೊರತೆ ಹಾಗೂ ಅಧಿಕಾರಿಗಳು ಉಡಾಫೆ ವರ್ತನೆ ತೋರುತ್ತಿದ್ದಾರೆ ಎಂದು ಆರೋಪಿಸಿ ಕರವೇ ಪ್ರವೀಣ್ ಶೆಟ್ಟಿ ಬಣದ ವತಿಯಿಂದ ತಾಲೂಕು ಅಧ್ಯಕ್ಷ ಭೋಜೇಗೌಡ ಅವರ ನೇತೃತ್ವದಲ್ಲಿ ನಿಲ್ದಾಣದಲ್ಲಿ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಲಾಯಿತು.
ಕೇಂದ್ರ ಸಚಿವ ಸ್ಥಾನ: ಎಚ್‌.ಡಿ.ಕುಮಾರಸ್ವಾಮಿ ತವರಲ್ಲಿ ಸಂಭ್ರಮ ವಾತಾವರಣ
ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಸಂಪುಟ ದರ್ಜೆ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸುತ್ತಿದ್ದಂತೆ ಹೊಳೆನರಸೀಪುರ ಪಟ್ಟಣದಲ್ಲಿ ಜೆಡಿಎಸ್ ಕಾರ್ಯಕರ್ತರು ಸತತವಾಗಿ ಎರಡು ಗಂಟೆಗೂ ಹೆಚ್ಚು ಕಾಲ ಪಟಾಕಿ ಸಿಡಿಸಿ, ಜೈಕಾರ ಕೂಗುತ್ತ, ಕುಣಿದು ಸಂಭ್ರಮಿಸಿದರು.
ಅರಸೀಕೆರೆಯಲ್ಲಿ ಉಚಿತ ಥೈರಾಯಿಡ್‌ ಪರೀಕ್ಷಾ ಕೇಂದ್ರ ಆರಂಭ
ತಾಲೂಕಿನಲ್ಲಿ ಉಚಿತ ಥೈರಾಯಿಡ್ ಪರೀಕ್ಷೆ ಕೇಂದ್ರಗಳನ್ನು ಸರ್ಕಾರಿ ಆಸ್ಪತ್ರೆಗಳಲ್ಲಿ ತೆರಯಲಾಗಿದ್ದು ಇದರ ಸೌಲಭ್ಯಗಳನ್ನು ಪಡೆದುಕೊಳ್ಳುವಂತೆ ಜಿಲ್ಲಾ ಆರೋಗ್ಯಾಧಿಕಾರಿ ಶಿವಸ್ವಾಮಿ ಹೇಳಿದರು. ಅರಸೀಕೆರೆಯ ಜೆ.ಸಿ.ಆಸ್ಪತ್ರೆಯ ತಾಲೂಕು ಆರೋಗ್ಯಾಧಿಕಾರಿ ಕಚೇರಿಯಲ್ಲಿ ಉಚಿತ ಥೈರಾಯಿಡ್ ಪರೀಕ್ಷೆಯ ಸೌಲಭ್ಯಕ್ಕೆ ಚಾಲನೆ ನೀಡಿ ಮಾತನಾಡಿದರು.
ಮತ್ತೆ ಮೋದಿ ಪ್ರಧಾನಿ: ಹಾಸನ ಜಿಲ್ಲೆಯಲ್ಲಿ ಬಿಜೆಪಿ ಸಂಭ್ರಮ
ದೇಶದ ಪ್ರಧಾನಿಯಾಗಿ ನರೇಂದ್ರ ಮೋದಿಯವರು ಮೂರನೇ ಬಾರಿಗೆ ಪ್ರಮಾಣ ವಚನ ಸ್ವೀಕರಿಸಿದ ಹಿನ್ನೆಲೆಯಲ್ಲಿ ಹಾಸನದ ಎಂ.ಜಿ.ರಸ್ತೆ ವೃತ್ತದಲ್ಲಿ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ಹಂಚಿ ಜೈಕಾರ ಹಾಕುತ್ತ ಸಂಭ್ರಮಿಸಿದರು.
  • < previous
  • 1
  • ...
  • 275
  • 276
  • 277
  • 278
  • 279
  • 280
  • 281
  • 282
  • 283
  • ...
  • 414
  • next >
Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved