ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
Hassan
Hassan
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಶ್ರೇಯಸ್ ಪಟೇಲ್ ಗೆಲುವು: ಬೇಲೂರಿನಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಂಭ್ರಮಾಚರಣೆ
ಹಾಸನ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಶ್ರೇಯಸ್ ಪಟೇಲ್ ವಿಜಯಶಾಲಿಯಾದ ಹಿನ್ನೆಲೆ ಕಾರ್ಯಕರ್ತರು ಮಂಗಳವಾರ ಬೇಲೂರು ಪಟ್ಟಣದಲ್ಲಿ ಪಟಾಕಿ ಸಿಡಿಸಿ ಸಂಭ್ರಮಿಸಿದರು.
ಲೋಕಸಭೆ ಚುನಾವಣೆ: ಸಿಂ‘ಹಾಸನ’ ಏರಿದ ಶ್ರೇಯಸ್ ಪಟೇಲ್
ಹಾಸನದಲ್ಲಿ ಮಂಗಳವಾರ ನಡೆದ ಲೋಕಸಭೆ ಚುನಾವಣೆಯ ಎಣಿಕೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್ ಎಂ.ಪಟೇಲ್ 42,649 ಮತಗಳನ್ನು ಪಡೆಯುವ ಮೂಲಕ ಭರ್ಜರಿ ಗೆಲುವು ಸಾಧಿಸಿದ್ದಾರೆ. ಇದರೊಂದಿಗೆ ಜೆಡಿಎಸ್‌ನ ಎರಡು ದಶಕದ ಭದ್ರಕೋಟೆ ಛಿದ್ರವಾಗಿದೆ.
ಹಾಸನ: ತಾತನ ಸೋಲಿಸಿದ ತಾತ, ಮೊಮ್ಮಗನಿಂದಲೇ ಮೊಮ್ಮಗ ಪರಾಭವ
ಪುಟ್ಟಸ್ವಾಮಿಗೌಡರ ಮೊಮ್ಮಗ ಶ್ರೇಯಸ್ ಪಟೇಲ್ ದೇವೇಗೌಡರ ಮೊಮ್ಮಗ ಪ್ರಜ್ವಲ್ ರೇವಣ್ಣರನ್ನು ಸೋಲಿಸಿದ್ದಾರೆ.
ಹೊಳೆನರಸೀಪುರದಲ್ಲಿ ಶ್ರೇಯಸ್ ಪಟೇಲ್ ಬೆಂಬಲಿಗರ ಸಂಭ್ರಮ
ಹಾಸನ ಜಿಲ್ಲೆಯಲ್ಲಿ ೨೫ ವರ್ಷಗಳ ನಂತರ ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್ ಎಂ.ಪಟೇಲ್ ವಿಜಯ ಸಾಧಿಸಿ ಲೋಕಸಭೆ ಪ್ರವೇಶಿಸುತ್ತಿದ್ದು, ಪಟ್ಟಣದಲ್ಲಿ ಕಾಂಗ್ರೆಸ್ ಕಾರ್ಯಕರ್ತರು, ಪುರಸಭೆ ಮಾಜಿ ಅಧ್ಯಕ್ಷ ಎಚ್.ವಿ.ಪುಟ್ಟರಾಜು ನೇತೃತ್ವದಲ್ಲಿ ಹೊಳೆನರಸೀಪುರದಲ್ಲಿ ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು.
ಶ್ರೇಯಸ್ ಪಟೇಲ್ ಲೋಕಸಭೆಯಲ್ಲಿ ಗೆಲುವು: ಹೊಳೆನರಸೀಪುರದಲ್ಲಿ ಸಂಭ್ರಮದ ವೇಳೆ ಕಾಂಗ್ರೆಸ್-ಜೆಡಿಎಸ್ ಜಟಾಪಟಿ
ಹೊಳೆನರಸೀಪುರ ಪಟ್ಟಣದಲ್ಲಿ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ವಿಜಯೋತ್ಸವದ ಸಂಭ್ರಮಾಚರಣೆ ವೇಳೆ ಕಾಂಗ್ರೆಸ್ ಹಾಗೂ ಜೆಡಿಎಸ್ ಕಾರ್ಯಕರ್ತರ ನಡುವೆ ನಡೆದ ಜಟಾಪಟಿಯಿಂದಾಗಿ ಬಿಗುವಿನ ವಾತಾವಾರಣ ನಿರ್ಮಾಣವಾಗಿದ್ದು, ಕೋಪೋದ್ರಿಕ್ತ ಕಾರ್ಯಕರ್ತರನ್ನು ನಿಯಂತ್ರಿಸುವಲ್ಲಿ ಪೊಲೀಸರು ಹೈರಾಣಾಗಿದ್ದಾರೆ.
ಹಾಸನದಲ್ಲಿ ಉತ್ತಮ ಮಳೆ: ರೈತರ ಬಿತ್ತನೆ ಕಾರ್ಯ ಚುರುಕು
ಹಾಸನ ಜಿಲ್ಲೆಯ ಬಹುಪಾಲು ಭಾಗಗಳಲ್ಲಿ ಉತ್ತಮ ಮಳೆಯಾಗಿದೆ. ಅದರಲ್ಲೂ ಅರಸೀಕೆರೆ ತಾಲೂಕಿನ ಪೂರ್ವ ಭಾಗಗಳನ್ನು ಹೊರತುಪಡಿಸಿ ಚನ್ನರಾಯಪಟ್ಟಣ, ಹಾಸನ, ಹೊಳೆರನಸೀಪುರ, ಅರಕಲಗೂಡು, ಬೇಲೂರು, ಸಕಲೇಶಪುರ ತಾಲೂಕುಗಳಲ್ಲಿ ಉತ್ತಮ ಮಳೆಯಾಗಿದೆ.
ಜುಲೈ 7ರಂದು ರಂಬಾಪುರಿ ಶ್ರೀಗಳ ಅಡ್ಡಫಲ್ಲಕ್ಕಿ ಉತ್ಸವ: ರೇಣುಕಾ ಪ್ರಸಾದ್
ರಂಬಾಪುರಿ ಜಗದ್ಗುರು ಪ್ರಸನ್ನ ಡಾ.ವೀರಸೋಮೇಶ್ವರ ರಾಜದೇಶಿಕೇಂದ್ರ ಶಿವಾಚಾರ್ಯ ಭಗವತ್ಪಾದರ ಅಡ್ಡಪಲ್ಲಕಿ ಮಹೋತ್ಸವ ಹಾಗೂ ಧರ್ಮ ಜಾಗೃತಿ ಶಿಬಿರವನ್ನು ಜುಲೈ 7 ರಂದು ಆಲೂರಿನಲ್ಲಿ ನಡೆಯಲಿದೆ ಎಂದು ತಾಲೂಕು ವೀರಶೈವ ಲಿಂಗಾಯತ ಸಮಾಜದ ಅಧ್ಯಕ್ಷ ರೇಣುಕಾ ಪ್ರಸಾದ್ ತಿಳಿಸಿದರು. ಆಲೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
ರಸ್ತೆ ಅಗೆದು ತಿಂಗಳಾದರೂ ದುರಸ್ತಿ ಇಲ್ಲ: ಹಾಸನದ ಅಜಾದ್ ರಸ್ತೆ ಹಿಂಭಾಗದ ನಿವಾಸಿಗಳ ದೂರು
ಹಾಸನದ ೨೪ನೇ ವಾರ್ಡಿನ ಅಜಾದ್ ರಸ್ತೆ ಹಿಂಭಾಗ ಶಾಫಿ ಮಸೀದಿ ಬಳಿ ಚರಂಡಿ ಕಟ್ಟಿಕೊಂಡು ಚರಂಡಿಯಲ್ಲಿ ಕಲುಷಿತ ನೀರು ನಿಂತಿದ್ದು, ಇನ್ನು ಪೈಪ್‌ಲೈನ್ ಮಾಡುವ ಸಲುವಾಗಿ ಗುಂಡಿ ತೋಡಿರುವ ಪರಿಣಾಮ ಇಲ್ಲಿನ ಜನರು ಪ್ರತಿನಿತ್ಯ ನರಕಯಾತನೆ ಅನುಭವಿಸುವಂತಾಗಿದೆ.
ಶಾಮನೂರರ ಆರೋಗ್ಯ ಚೇತರಿಕಗೆ ಜಿಲ್ಲಾ ಯುವ ಘಟಕ ಅರಸೀಕೆರೆಯಲ್ಲಿ ಪ್ರಾರ್ಥನೆ
ಶಾಮನೂರು ಶಿವಶಂಕರಪ್ಪನವರು ಅನಾರೋಗ್ಯದಿಂದ ಬಳಲುತ್ತಿದ್ದು ಅವರು ಶೀಘ್ರ ಗುಣಮುಖರಾಗಲೆಂದು ಹಾರೈಸಿ ಜಿಲ್ಲಾ ಯುವ ಘಟಕದ ವತಿಯಿಂದ ಅರಸೀಕೆರೆಯ ರೈಲ್ವೆ ಸ್ಟೇಷನ್ ರಸ್ತೆಯಲ್ಲಿರುವ ಗಣಪತಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಲಾಯಿತು.
ಅರಸೀಕೆರೆಯಲ್ಲಿ ರಾಜರಾಜೇಶ್ವರಿ, ಹುತ್ತದಮ್ಮ ದೇವಿಯ ಅದ್ಧೂರಿ ರಥೋತ್ಸವ
ಅರಸೀಕೆರೆ ತಾಲೂಕಿನ ಕಸಬಾ ಹೋಬಳಿ ದಾಸೀಹಳ್ಳಿ ಗ್ರಾಮದ ಶ್ರೀ ರಾಜರಾಜೇಶ್ವರಿ, ಹುತ್ತದಮ್ಮ ದೇವಿಯರ ಮಹಾ ರಥೋತ್ಸವ ಮತ್ತು ಚಾಮರ ಸೇವೆ ಸಾವಿರಾರು ಭಕ್ತರ ಸಮ್ಮುಖದಲ್ಲಿ ವಿಂಜೃಭಣೆಯಿಂದ ನೆರವೇರಿತು.
< previous
1
...
280
281
282
283
284
285
286
287
288
...
414
next >
Top Stories
ಎಚ್ಚರ, ಆಪರೇಷನ್ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್ ವರಿ!