ಸ್ಕೌಟ್ಸ್ ಮತ್ತು ಗೈಡ್ಸ್ ಧ್ವಜ ದಿನಾಚರಣೆನವೆಂಬರ್ ೭ರಂದು ಭಾರತ್ ಸ್ಕೌಟ್ ಮತ್ತು ಗೈಡ್ ಎಂದು ವಿಲೀನಗೊಂಡ ಈ ದಿನವನ್ನು ಧ್ವಜ ದಿನವೆಂದು ಆಚರಿಸುವುದಾಗಿದೆ. ಯುವ ಜನರು ತಮ್ಮ ದೈಹಿಕ, ಬೌದ್ಧಿಕ, ಭಾವನಾತ್ಮಕ, ಸಾಮಾಜಿಕ ಮತ್ತು ಆಧ್ಯಾತ್ಮಿಕ ಸಾಮರ್ಥ್ಯವನ್ನು ಅಭಿವೃದ್ಧಿಪಡಿಸಲು ಸಹಾಯ ಮಾಡುವುದು ಸ್ಕೌಟ್ ಗೈಡ್ ಸಂಸ್ಥೆಯ ಉದ್ದೇಶವಾಗಿದೆ. ಹಾಸನಾಂಬ ಜಾತ್ರ ಮಹೋತ್ಸವ ಸಮಯದಲ್ಲಿ ರೋವರ್ಸ್ ಮತ್ತು ರೇಂಜರ್ಸ್ ವಿದ್ಯಾರ್ಥಿಗಳು ಸಲ್ಲಿಸಿದ ಸೇವೆ ಶ್ಲಾಘನೀಯ.