ಗ್ರಾಮ ದೇವತೆ ಹೊನ್ನಾಲದಮ್ಮನ ಜಾತ್ರೆ ಸಂಪನ್ನಅರಸೀಕೆರೆಯ ಜಾಜೂರು ಗ್ರಾಮದಲ್ಲಿ 5 ದಿನಗಳ ಕಾಲ ಸತತವಾಗಿ ನಡೆದ ಗ್ರಾಮ ದೇವತೆ ಹೊನ್ನಾಲದಮ್ಮ ದೇವಿ ಹಾಗೂ ವೀರಭದ್ರೇಶ್ವರ ಸ್ವಾಮಿ, ಅಮ್ಮಯ್ಯಜ್ಜಿ ದೇವಿ, ಧೂತರಾಯ ಸ್ವಾಮಿ, ಚಿಕ್ಕಮ್ಮ ದೇವಿಯರ ಜಾತ್ರಾ ಮಹೋತ್ಸವ ಗುರುವಾರ ನೆರವೇರಿದ ರಥೋತ್ಸವದೊಂದಿಗೆ ಸಂಪನ್ನಗೊಂಡಿತು.