ಬೇಲೂರಲ್ಲಿ ನರಹಂತಕ ‘ಕರಡಿ’ ಆನೆ ಸೆರೆಹಿಡಿದ ಅರಣ್ಯ ಇಲಾಖೆಮಲೆನಾಡು ಭಾಗವಾದ ಬೇಲೂರು ತಾಲೂಕಿನ ಅರೇಹಳ್ಳಿ ಹಾಗೂ ಸುತ್ತ ಮುತ್ತಲಿನ ಪ್ರದೇಶದಲ್ಲಿ ಗುರುವಾರದಿಂದ ಕಾಡಾನೆ ಸೆರೆ ಕಾರ್ಯಾಚರಣೆ ಆರಂಭವಾಗಿದ್ದು, ಮೊದಲ ದಿನ ನರಹಂತಕ ಕರಡಿ ಹೆಸರಿನ ಕಾಡಾನೆಯನ್ನು ಸೆರೆ ಹಿಡಿಯುವಲ್ಲಿ ಅರಣ್ಯ ಇಲಾಖೆ ತಂಡ ಯಶಸ್ವಿಯಾಗಿದೆ.