ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
Hassan
Hassan
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಮಳೆ ನೀರು ಬಳಕೆಯಿಂದ ಆರೋಗ್ಯ ಪ್ರಾಪ್ತಿ: ಡಾ.ಗುರುಬಸವರಾಜ ಯಲಗಚ್ಚಿನ
ಮಳೆ ನೀರನ್ನು ಸಂಗ್ರಹಿಸಿ ಬಳಸುವುದರಿಂದ ಆರೋಗ್ಯವಂತರಾಗಿ ಬದುಕಲು ಸಹಕಾರಿಯಾಗುತ್ತದೆ ಎಂದು ಹಾಸನ ಧರ್ಮಸ್ಥಳ ಮಂಜುನಾಥೇಶ್ವರ ಆಸ್ಪತ್ರೆ ವೈದ್ಯರಾದ ಡಾ. ಗುರುಬಸವರಾಜ ಯಲಗಚ್ಚಿನ ತಿಳಿಸಿದರು. ಆಲೂರಿನಲ್ಲಿ ಮಳೆ ನೀರು ಸಂರಕ್ಷಣೆ ಕಾರ್ಯಾಗಾರದಲ್ಲಿ ಮಾತನಾಡಿದರು.
ಲೋಕಾಯುಕ್ತ ಎಡಿಜಿಪಿ ವಜಾ ಮಾಡಲು ಅರಸೀಕೆರೆಯಲ್ಲಿ ಜೆಡಿಎಸ್ ಆಗ್ರಹ
ಕರ್ನಾಟಕ ಲೋಕಾಯುಕ್ತ ಎಡಿಜಿಪಿ ಎಂ ಚಂದ್ರಶೇಖರ್ ಮೇಲೆ ಕಾನೂನು ಕ್ರಮ ಕೈಗೊಂಡು ಅವರನ್ನು ಕೆಲಸದಿಂದ ವಜಾ ಮಾಡಬೇಕೆಂದು ಒತ್ತಾಯಿಸಿ ಅರಸೀಕೆರೆ ಜೆಡಿಎಸ್ ಕಾರ್ಯಕರ್ತರು ಅರಸೀಕೆರೆಯ ಪಿಪಿ ವೃತ್ತದಲ್ಲಿ ರಸ್ತೆ ತಡೆ ಮಾಡಿ ಬೃಹತ್ ಪ್ರತಿಭಟನೆ ನಡೆಸಿದರು.
ಲೋಕಾಯುಕ್ತ ಎಡಿಜಿಪಿ ವಿರುದ್ಧ ಅಕ್ಟೋಬರ್ 3 ರಂದು ಜೆಡಿಎಸ್ ಪ್ರತಿಭಟನೆ
ಕೇಂದ್ರ ಸರ್ಕಾರದ ಮಂತ್ರಿಯಾಗಿರುವ ಎಚ್.ಡಿ. ಕುಮಾರಸ್ವಾಮಿ ಅವರ ವಿರುದ್ಧ ಲೋಕಾಯುಕ್ತ ಎಡಿಜಿಪಿ ಬಳಸಿರುವ ಪದ ಬಳಕೆ ಖಂಡನೀಯ ಕೂಡಲೇ ಸರ್ಕಾರ ಆತನನ್ನು ಅಮಾನತು ಮಾಡಬೇಕು ಎಂದು ಆಗ್ರಹಿಸಿ ಅ. ೩ರಂದು ನಗರದಲ್ಲಿ ಜೆಡಿಎಸ್ ವತಿಯಿಂದ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಶಾಸಕ ಎ. ಮಂಜು ಎಚ್ಚರಿಸಿದರು. ಹಾಸನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
ಸ್ವಯಂ ಪ್ರೇರಿತ ರಕ್ತದಾನ ಶಿಬಿರ
ಶ್ರವಣಬೆಳಗೊಳದ ಬಾಹುಬಲಿ ಎಂಜಿನಿಯರಿಂಗ್ ಕಾಲೇಜಿನ ವತಿಯಿಂದ ಚನ್ನರಾಯಪಟ್ಟಣದ ಸ್ವಯಂ ಪ್ರೇರಿತ ರಕ್ತ ಕೇಂದ್ರ ಹಾಗೂ ರೋಟರಿ ಚನ್ನರಾಯಪಟ್ಟಣ ಇವರ ಸಹಯೋಗದಲ್ಲಿ ರಕ್ತದಾನ ಶಿಬಿರ ಹಾಗೂ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜನೆ ಮಾಡಲಾಗಿತ್ತು. ಈ ಶಿಬಿರದಲ್ಲಿ ಸುಮಾರು ೭೦ ವಿದ್ಯಾರ್ಥಿಗಳು ರಕ್ತದಾನ ಮಾಡಿದ್ದು, ೨೦೦ಕ್ಕೂ ಹೆಚ್ಚು ಮಕ್ಕಳು ಆರೋಗ್ಯ ತಪಾಸಣೆ ಮತ್ತು ರಕ್ತದ ಗುಂಪು ಪರೀಕ್ಷೆ ಮಾಡಿಸಿದರು.
ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಜಾವಗಲ್‌ನಲ್ಲಿ ಬಿಜೆಪಿ ಪ್ರತಿಭಟನೆ
ನ್ಯಾಯಮೂರ್ತಿ ನಾಗಪ್ರಸನ್ನ ಅವರಿದ್ದ ಪೀಠವು ಐತಿಹಾಸಿಕ ತೀರ್ಪು ನೀಡಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಮುಡಾ ಹಗರಣದಲ್ಲಿ ಭಾಗಿಯಾಗಿರುವುದು ಸ್ಪಷ್ಟವಾಗಿರುವ ಹಿನ್ನೆಲೆಯಲ್ಲಿ ಈ ರೀತಿಯ ತೀರ್ಪು ಹೊರ ಬಿದ್ದಿದೆ. ಪ್ರಾಸಿಕ್ಯೂಷನ್ ತಡೆ ಕೋರಿ ಸಿದ್ದರಾಮಯ್ಯ ಹಾಕಿದ್ದ ಅರ್ಜಿ ವಜಾ ಮಾಡಲಾಗಿದ್ದು, ಕೂಡಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ಹೋಬಳಿ ಬಿಜೆಪಿ ವತಿಯಿಂದ ಜಾವ್‌ಗಲ್‌ನಲ್ಲಿ ಪ್ರತಿಭಟನೆ ನಡೆಸಲಾಯಿತು.
ಸಮೀವುಲ್ಲಾ ವಿರುದ್ಧ ಎನ್ ಆರ್ ಸಂತೋಷ್ ಆರೋಪ
ಅರಸೀಕೆರೆ ನಗರಸಭೆ ಅಧ್ಯಕ್ಷ ಸಮಿವುಲ್ಲಾರವರು ಬಹಳ ಆತುರವಾಗಿ ಸಾಮಾನ್ಯ ಸಭೆಯನ್ನು ಕರೆದಿದ್ದಾರೆ. ಇದರ ಮೂಲ ಉದ್ದೇಶ ಇವರು ಮತ್ತು ಕೆಲವು ಸದಸ್ಯರು ಅಧ್ಯಕ್ಷರ ಚುನಾವಣೆಯಲ್ಲಿ ವಿಪ್ ಉಲ್ಲಂಘನೆ ಮಾಡಿರುವ ಹಿನ್ನೆಲೆ ಅವರಿಗೆ ಅನರ್ಹತೆಯ ಭೀತಿ ಕಾಡುತ್ತಿದ್ದು, ಆ ಸಮಯದಲ್ಲಿ ಕೆಲವು ಭ್ರಷ್ಟಾಚಾರ ನಡೆಯುವ ಲಕ್ಷಣಗಳು ಕಂಡುಬಂದಿರುತ್ತದೆ ಎಂದು ಎಂದು ಜೆಡಿಎಸ್ ಮುಖಂಡ ಎನ್.ಆರ್ ಸಂತೋಷ್ ಗಂಭೀರವಾಗಿ ಆರೋಪಿಸಿದರು.
ಹಾರನಹಳ್ಳಿಯಲ್ಲಿ ಗಿಡಗಂಟಿಗಳ ನಡುವೆ ಮುಚ್ಚಿಹೋದ ಪುರಾತನ ಬಸದಿಗಳು
ಅರಸೀಕೆರೆ ತಾಲೂಕಿನ ಕರಗುಂದ ಗ್ರಾಮ ಐತಿಹಾಸಿಕವಾಗಿ ಪ್ರಸಿದ್ಧಿ ಪಡೆದ ಗ್ರಾಮವಾಗಿದೆ. ಇಲ್ಲಿರುವ ಜೈನ ಬಸದಿ ಇಂದು ಕಾಲನ ವಶಕ್ಕೆ ಸಿಕ್ಕಿ ನಲುಗುತ್ತಿದೆ. ರಾಜ್ಯ ಪುರಾತತ್ವ ಇಲಾಖೆಯಿಂದ ನಿರ್ಲಕ್ಷ್ಯಕ್ಕೊಳಗಾಗಿದೆ.
ಸ್ವಚ್ಛ ಪರಿಸರದಿಂದ ಉತ್ತಮ ಆರೋಗ್ಯ ಸಾಧ್ಯ: ನ್ಯಾ. ನಿವೇದಿತಾ ಮಹಾಂತೇಶ್
ಸ್ವಚ್ಛತಾ ಹೀ ಸೇವಾ ಕಾರ್ಯಕ್ರಮ, ಪರಿಸರ ದಿನ, ತಂಬಾಕು ನಿರ್ಮೂಲನಾ ದಿನ ಹಾಗೂ ಇತರೆ ಜಾಗೃತಿ ಕಾರ್ಯಕ್ರಮಗಳನ್ನು ಒಂದು ದಿನಕ್ಕೆ ಸೀಮಿತಗೊಳಿಸದೇ ಪ್ರಜ್ಞಾವಂತ ನಾಗರೀಕರಾದ ನಾವು ನಮ್ಮ ನಡವಳಿಕೆಯಲ್ಲಿ ಅಳವಡಿಸಿಕೊಂಡು, ಸ್ವಚ್ಛತೆಗೆ ಆದ್ಯತೆ ನೀಡೋಣ.
ಸನ್ಮಾರ್ಗದಲ್ಲಿ ನಡೆದು ಸಾರ್ಥಕತೆ ಪಡೆವುದೇ ಮನುಷ್ಯ ಧರ್ಮ: ಮಾದಾರ ಚನ್ನಯ್ಯ ಸ್ವಾಮೀಜಿ
ತಾನು, ತನ್ನದು ಎಂಬ ಸ್ವಾರ್ಥ ಮನೋಭಾವ ತ್ಯಜಿಸಿ, ನಾವೆಲ್ಲರೂ ಒಂದೇ ಎಂಬ ಭಾವನೆ ಬೆಳೆಸಿಕೊಳ್ಳಬೇಕು. ಸನ್ಮಾರ್ಗದ ನಡೆ ಹಾಗೂ ಮಾನವೀಯತೆಯು ದೈವತ್ವದಷ್ಟೇ ಮಿಗಿಲಾದುದು.
ಈ ಬಾರಿ ದಸರೆಯಲ್ಲಿ ಭರಪೂರ ಸಾಂಸ್ಕೃತಿಕ ಕಾರ್ಯಕ್ರಮಗಳು
ಅರಮನೆ, ಜಗನ್ಮೋಹನ ಅರಮನೆ, ಕಲಾಮಂದಿರ, ಗಾನ ಭಾರತೀಯಲ್ಲಿ ಸಂಗೀತ, ನೃತ್ಯ ಕಾರ್ಯಕ್ರಮಗಳು. ಚಿಕ್ಕಗಡಿಯಾರ, ಪುರಭವನ, ನಟನ, ರಮಾಗೋವಿಂದ ರಂಗಮಂದಿರದಲ್ಲಿ ಇತರೆ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಅವಕಾಶ ಮಾಡಿಕೊಡಲಾಗಿದೆ.
< previous
1
...
324
325
326
327
328
329
330
331
332
...
554
next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್