ಶ್ರೀ ಗುರು ರಾಘವೇಂದ್ರ ಸ್ವಾಮಿಯವರ ಜನ್ಮವರ್ಧಂತಿಬೆಳಿಗ್ಗೆ ಮತ್ತು ಮಧ್ಯಾಹ್ನ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಹೊಳೆನರಸೀಪುರದ ನೇಕಾರ ಕುರುಹಿನಶೆಟ್ಟಿ ಮಹಿಳಾ ಭಜನಾ ಮಂಡಳಿ, ಅರಸೀಕೆರೆಯ ಸೀತಾರಾಮ ಮಹಿಳಾ ಭಜನಾ ಮಂಡಳಿ, ಚನ್ನರಾಯಪಟ್ಟಣದ ಓಂಕಾರೇಶ್ವರ ಭಜನಾ ಮಂಡಳಿ, ಬಲಮುರಿ ಗಣಪತಿ ಮಹಿಳಾ ಭಜನಾ ಮಂಡಳಿ ವತಿಯಿಂದ ನಿರಂತರವಾಗಿ ಭಜನಾ ಕಾರ್ಯಕ್ರಮ ಜರುಗಿತು.