ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
Hassan
Hassan
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಅರಸೀಕೆರೆ ಗಂಡಸಿ ಶಾಲೆಯಲ್ಲಿ ಗುರುವಂದನೆ, ಸ್ನೇಹ ಸಂಭ್ರಮ
ಶ್ರೀ ಶಂಭುಲಿಂಗೇಶ್ವರ ವಿದ್ಯಾ ಸಂಸ್ಥೆ, ಗಂಡಸಿ ಪ್ರೌಢ ಶಾಲೆಯ 2000-2001 ನೇ ಸಾಲಿನ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಂದ ಗುರುವಂದನೆ ಹಾಗೂ ಸ್ನೇಹ ಸಂಭ್ರಮ ಕಾರ್ಯಕ್ರಮವನ್ನು ಅರಸೀಕೆರೆ ಹಳ್ಳಿಮನೆ ಸಭಾಂಗಣದಲ್ಲಿ ಆಯೋಜಿಸಲಾಗಿತ್ತು.
ಸನಾತನ ಸಂಸ್ಕೃತಿಗೆ ಬ್ರಾಹ್ಮಣರ ಕೊಡುಗೆ ಅಪಾರ: ಬಿಜೆಪಿ ಜಿಲ್ಲಾಧ್ಯಕ್ಷ ಸಿದ್ದೇಶ್ ನಾಗೇಂದ್ರ
ಬೇಲೂರು ಪಟ್ಟಣದ ಕೋಟೆ ಶೃಂಗೇರಿ ಮಠದಲ್ಲಿ ತಾಲೂಕು ಬ್ರಾಹ್ಮಣ ಮಹಾಸಭಾದ ವಾರ್ಷಿಕ ಮಹಾಸಭೆ ಹಮ್ಮಿಕೊಳ್ಳಲಾಗಿತ್ತು.
ಅಭಿವೃದ್ಧಿ ಪಥದಲ್ಲಿ ಸಾಗುತ್ತಿದೆ ಕೇರಳಾಪುರ ಗ್ರಾಮ ಪಂಚಾಯಿತಿ
ಬಸವಾಪಟ್ಟಣದ ಕೇರಳಾಪುರ ಗ್ರಾಮ ಪಂಚಾಯಿತಿಯ ವ್ಯಾಪ್ತಿಯಲ್ಲಿ ಸುಮಾರು ೩ ಸಾವಿರ ಮನೆಗಳಿದ್ದು ಅರಕಲಗೂಡು ವಿಧಾನಸಭಾ ಕ್ಷೇತ್ರದಲ್ಲಿ ಅತಿ ಹೆಚ್ಚು ಮತದಾತದಾರರನ್ನು ಹೊಂದಿರುವ ಗ್ರಾಮಗಳಲ್ಲಿ ಒಂದಾಗಿದೆ.
ಬೇಲೂರು ಚನ್ನಕೇಶವ ಸ್ವಾಮಿ ಭಕ್ತರಿಗೆ ಸಿದ್ಧವಾದ ಕುಡಿವ ನೀರಿನ ಘಟಕ
ಕನ್ನಡಪ್ರಭ ವರದಿಯಿಂದ ಕೊನೆಗೂ ಎಚ್ಚೆತ್ತ ಬೇಲೂರಿನ ಚನ್ನಕೇಶವಸ್ವಾಮಿ ದೇಗುಲದ ಆಡಳಿತ ಮಂಡಳಿಯವರು ಶುದ್ಧ ನೀರಿನ ಘಟಕವನ್ನು ದುರಸ್ತಿಗೊಳಿಸುವ ಮೂಲಕ ಚನ್ನಕೇಶವನ ಭಕ್ತರ ಶಾಪದಿಂದ ಸದ್ಯಕ್ಕೆ ಪಾರಾಗಿದ್ದಾರೆ.
ಹಾಸನದಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷೆ ಎನ್. ಶೈಲಜಾ ಹಾಸನ್ಗೆ ಅಭಿನಂದನೆ
ಹಾಸನ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಎನ್. ಶೈಲಜಾ ಹಾಸನ್ ಅವರು ಆಯ್ಕೆಯಾಗಿವುದಕ್ಕೆ ಹಾಸನ ತಾಲೂಕು ಅಖಿಲ ಭಾರತ ವೀರಶೈವ ಮಹಾಸಭಾದ ವತಿಯಿಂದ ಸನ್ಮಾನಿಸಿ ಅಭಿನಂದಿಸಲಾಯಿತು.
ಅರಕಲಗೂಡಿನ ವಾಣಿಜ್ಯ ಮಳಿಗೆಗಳ ಹರಾಜಿಗೆ ನಿರ್ಧಾರ
ಗುತ್ತಿಗೆ ಅವಧಿ ಮುಗಿದಿರುವ 122 ವಾಣಿಜ್ಯ ಮಳಿಗೆಗಳ ಬಹಿರಂಗ ಹರಾಜು ನಡೆಸಲು ಅರಕಲಗೂಡು ಪಟ್ಟಣ ಪಂಚಾಯಿತಿ ವಿಶೇಷ ಸಭೆಯಲ್ಲಿ ನಿರ್ಧರಿಸಲಾಯಿತು.
ಇಂದು ರಕ್ತದಾನಿಗಳ ಸಂಖ್ಯೆ ಕ್ಷೀಣಿಸುತ್ತಿದೆ: ಸಿವಿಕೆಎಲ್ ಸಂಸ್ಥೆಯ ಲೋಹಿತ್
ಚನ್ನರಾಯಪಟ್ಟಣ ನಗರದ ತಾಲೂಕು ಕಚೇರಿ ಮುಂಭಾಗದಲ್ಲಿ ಡಾ.ಪುನೀತ್ ರಾಜಕುಮಾರ್ ಹುಟ್ಟು ಹಬ್ಬದ ಅಂಗವಾಗಿ ಸಿವಿಕೆಎಲ್ ಸ್ವಯಂ ಸೇವಾ ಸಂಸ್ಥೆ ಮತ್ತು ಚನ್ನರಾಯಪಟ್ಟಣ ಸ್ವಯಂ ಪ್ರೇರಿತ ರಕ್ತ ಕೇಂದ್ರದಿಂದ ಸ್ವಯಂಪ್ರೇರಿತ ರಕ್ತದಾನ ಶಿಬಿರ ಆಯೋಜಿಸಲಾಗಿತ್ತು.
ಲೋಕಸಭೆ ಚುನಾವಣೆ ಹಿನ್ನೆಲೆ ಬೇಲೂರಲ್ಲಿ ನೀತಿ ಸಂಹಿತೆ ಮಾಹಿತಿ ನೀಡಿದ ಚುನಾವಣಾಧಿಕಾರಿ
ಏಪ್ರಿಲ್ನಲ್ಲಿ ನಡೆಯಲಿರುವ ಲೋಕಸಭಾ ಚುನಾವಣೆಗೆ ಸಂಬಂಧಿಸಿದ ಮಾಹಿತಿಯನ್ನು ಬೇಲೂರಲ್ಲಿ ನೂತನವಾಗಿ ನೇಮಕಗೊಂಡಿರುವ ಸಹಾಯಕ ಚುನಾವಣಾಧಿಕಾರಿ ಮಂಜುನಾಥ್ ಹಾಗೂ ತಹಸೀಲ್ದಾರ್ ಎಂ ಮಮತಾ ನೀಡಿದರು.
ಆಧ್ಯಾತ್ಮ ರೋಗಿಯನ್ನು ನಿರೋಗಿ ಮಾಡುತ್ತದೆ: ಡಾ.ರವಿಕಿರಣ್
ರೋಗಿಯು ತನ್ನ ಮನೋಸ್ಥೈರ್ಯವನ್ನು ವೃದ್ಧಿಸಿಕೊಂಡು ನಿರೋಗಿಯೆಂಬಂತೆ ಜೀವಿಸಬಲ್ಲ ಎಂದು ಹಾಸನ ವೈದ್ಯಕೀಯ ಮಹಾವಿದ್ಯಾಲಯ ‘ಹಿಮ್ಸ್’ನ ಕ್ಯಾನ್ಸರ್ ಚಿಕಿತ್ಸಾ ವಿಭಾಗದ ಮುಖ್ಯಸ್ಥ ಡಾ. ಬಿ ರವಿಕಿರಣ್ ಹೇಳಿದರು. ಹಾಸನ ವೈದ್ಯಕೀಯ ಮಹಾವಿದ್ಯಾಲಯ ಅಧ್ಯಾತ್ಮ ಕುರಿತು ಆಯೋಜಿಸಿದ್ದ ಉಪನ್ಯಾಸದಲ್ಲಿ ಮಾತನಾಡಿದರು.
ಅರಸೀಕೆರೆ ನಗರಸಭೆ ಅಯವ್ಯಯದಲ್ಲಿ ₹72.17 ಕೋಟಿ ಆದಾಯ ನಿರೀಕ್ಷೆ
ಅರಸೀಕೆರೆ ನಗರಸಭೆಯ ೨೦೨೪-೨೫ ನೇ ಸಾಲಿನ ಆಯವ್ಯಯ ಅಂದಾಜು ಪಟ್ಟಿಯಲ್ಲಿ ವಿವಿಧ ೨೩ ಮೂಲಗಳ ಆದಾಯಗಳಿಂದ ೭೨,೧೭.೨೫,೦೦೦ ಕೋಟಿ ರು. ಆದಾಯ ನಿರೀಕ್ಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಸಿ.ಸತ್ಯಭಾಮ ಹೇಳಿದರು.
< previous
1
...
334
335
336
337
338
339
340
341
342
...
407
next >
Top Stories
ಪಾಕಿಸ್ತಾನಕ್ಕೆ ಬಾಂಬ್ ಹಾಕುವುದು ಸೈನಿಕರ ಕೆಲಸ : ಸಚಿವ ಜಾರಕಿಹೊಳಿ
ಶಾಸಕರೇ ಕಪ್ಪು ಜಾಕೆಟ್ ಹಾಕ್ಯಾರಾ, ಏನ್ಮಾಡ್ಲಿ ಸಾರ್?
ಅಂಬೇಡ್ಕರ್ ಸೋಲಿಸಿದ್ದು ಆರೆಸ್ಸೆಸ್ ಎಂದು ಸಾಬೀತುಪಡಿಸಿದ್ರೆ ನಿವೃತ್ತಿ’
ಜನರ ಭಾವನೆ ಮೇಲೆ ಬಿಜೆಪಿ ರಾಜಕೀಯ : ಡಿ.ಕೆ.ಶಿವಕುಮಾರ್
ಮೋದಿಯ ‘ಅಚ್ಚೆ ದಿನ್’ ಇನ್ನೂ ಬರ್ಲಿಲ್ಲ : ಸಿದ್ದರಾಮಯ್ಯ