ಧಾರ್ಮಿಕ ದತ್ತಿ (ತಿದ್ದುಪಡಿ) ವಿಧೇಯಕ ರದ್ದತಿಗೆ ಕರ್ನಾಟಕ ಧಾರ್ಮಿಕ ಸಂಸ್ಥೆಗಳ ಮಹಾಸಂಘ ಒತ್ತಾಯದೇವಸ್ಥಾನಗಳ ಪರಂಪರೆಯ ರಕ್ಷಣೆಯ ದೃಷ್ಟಿಯಿಂದ ಅತ್ಯಂತ ಅಪಾಯಕಾರಿಯಾಗಿದೆ. ಹಾಗಾಗಿ ಈ ಕಲಂಗಳನ್ನು ರದ್ದು ಮಾಡಬೇಕು ಎಂದು ಕರ್ನಾಟಕ ದೇವಸ್ಥಾನ, ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ಸದಸ್ಯರು ಹಾಸನದಲ್ಲಿ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು.