ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
Hassan
Hassan
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಅಪಾರ ಗುರು ನಿಷ್ಠೆ ಹೊಂದಿದ ಶಂಭುನಾಥರು: ಹಾಸನ ಕನ್ನಡ ಸಾಹಿತ್ಯ ಪರಿಷತ್ನ ಡಾ.ಎಚ್.ಎಲ್.ಮಲ್ಲೇಶ್ ಗೌಡ
ಹಾಸನದ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಶಂಭುನಾಥ ಸ್ವಾಮೀಜಿ 45ನೇ ಜನ್ಮ ದಿನದ ಕಾರ್ಯಕ್ರಮದಲ್ಲಿ ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಾಕ್ಷ ಡಾ.ಎಚ್.ಎಲ್.ಮಲ್ಲೇಶ್ ಗೌಡ ಭಾಗವಹಿಸಿದರು.
ಬೇಲೂರಲ್ಲಿ ಕಾರ್ಮಿಕರ ಮಕ್ಕಳಿಗೆ ಲ್ಯಾಪ್ಟಾಪ್ ವಿತರಿಸಿದ ಶಾಸಕ ಸುರೇಶ್
ರಾಜ್ಯ ಸರ್ಕಾರ ನೋಂದಾಯಿತ ಕಟ್ಟಡ ಕಾರ್ಮಿಕರ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಸಹಕಾರ ನೀಡಲು ಉಚಿತ ಲ್ಯಾಪ್ಟಾಪ್ ವಿತರಣೆ ಮಾಡಲಾಗುತ್ತಿದೆ ಎಂದು ಶಾಸಕ ಎಚ್.ಕೆ.ಸುರೇಶ್ ಹೇಳಿದರು. ಬೇಲೂರಿನ ಕಾರ್ಮಿಕರ ಮಕ್ಕಳಿಗೆ ಉಚಿತ ಲ್ಯಾಪ್ಟಾಪ್ ವಿತರಣೆ ಹಾಗೂ ಕಾನೂನು ಅರಿವು ಕಾರ್ಯಕ್ರಮದಲ್ಲಿ ಮಾತನಾಡಿದರು.
ಸಂಸ್ಕಾರ, ಸಾರ್ಥಕತೆ ಇಲ್ಲದ ಜೀವನ ವ್ಯರ್ಥ: ಕೋಡಿಮಠದ ಶಿವಾನಂದ ಶಿವಯೋಗಿ
ಆಲೂರು ಪಟ್ಟಣದ ವೀರಶೈವ ಕಲ್ಯಾಣ ಮಂಟಪದಲ್ಲಿ ಲಿಂಗೈಕ್ಯ ಎಂ.ಎಸ್.ಪರಮಶಿವಪ್ಪ ಸ್ಮರಣಾಂಜಲಿ ಕಾರ್ಯಕ್ರಮದಲ್ಲಿ ಕೋಡಿಮಠ ಮಹಾಸಂಸ್ಥಾನದ ಮಠಾಧೀಶ ಶಿವಾನಂದ ಶಿವಯೋಗಿ ರಾಜೇಂದ್ರ ಮಹಾಸ್ವಾಮಿ ಭಾಗವಹಿಸಿದರು.
ಬೇಲೂರಿನ ಅಂಬೇಡ್ಕರ್ ಭವನ ಬಳಿಯ ಕೋಳಿ ಅಂಗಡಿಗಳಿಗೆ ಬೀಗ
ಬೇಲೂರಿನ ಅಂಬೇಡ್ಕರ್ ಭವನದ ಪಕ್ಕದಲ್ಲಿರುವ ಕೋಳಿ ಅಂಗಡಿಗಳನ್ನು ತೆರವು ಮಾಡಲು ಪುರಸಭೆ ಅಧ್ಯಕ್ಷೆ ಮೀನಾಕ್ಷಿ ವೆಂಕಟೇಶ್ ಹಾಗೂ ಮುಖ್ಯಾಧಿಕಾರಿ ನೇತೃತ್ವದಲ್ಲಿ ಮಂಗಳವಾರ ಬೀಗ ಮುದ್ರೆ ಹಾಕಲಾಯಿತು.
ಬಗರ್ಹುಕುಂ ಮಂಜೂರಾತಿ ಪತ್ರಗಳ ನೀಡಬೇಕು: ರಾಜ್ಯ ರೈತ ಸಂಘದ ಕನ್ನಕಂಚೇನಹಳ್ಳಿ ಪ್ರಸನ್ನಕುಮಾರ್
ಬಗರ್ ಹುಕುಂ ಕೃಷಿ ಭೂಮಿಯ ಸಾಗುವಳಿ ಮಂಜೂರಾತಿ ಆದೇಶ ಪತ್ರಗಳನ್ನು ತುರ್ತಾಗಿ ನೀಡಬೇಕು ಎಂಬುದು ಸೇರಿದಂತೆ ಒಟ್ಟು ೪೦ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಗುವುದು ಎಂದು ರಾಜ್ಯ ರೈತ ಸಂಘದ ರಾಜ್ಯ ಸಂಚಾಲಕ ಕನ್ನಕಂಚೇನಹಳ್ಳಿ ಪ್ರಸನ್ನಕುಮಾರ್ ತಿಳಿಸಿದರು. ಬೇಲೂರು ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದರು.
ವಿಶೇಷಚೇತನರು ಕಾನೂನಿನ ಸೌಲಭ್ಯ ಪಡೆಯಬೇಕು: ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಬಿ.ಕೆ.ರವಿಕಾಂತ್
ಹಾಸನ ನಗರದ ಸಾಲಗಾಮೆ ರಸ್ತೆ ಬಳಿ ಇರುವ ಎಂ. ಕೃಷ್ಣ ಅಂಧ ಮಕ್ಕಳ ಶಾಲೆ ಆವರಣದಲ್ಲಿ ಕರ್ನಾಟಕ ಅಂಧರ ಒಕ್ಕೂಟದ ಆಶ್ರಯದಲ್ಲಿ ಮಂಗಳವಾರ ಬೆಳಿಗ್ಗೆ ವಿಶೇಷಚೇತನರ ಕಾನೂನು ಹಕ್ಕುಗಳು ಕುರಿತು ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಹುಲಿಕೆರೆಯಲ್ಲಿ ಸಮುದಾಯ ಭವನ ನವೀಕರಣಕ್ಕೆ ಸಂಸದ ಪ್ರಜ್ವಲ್ ರೇವಣ್ಣ ಚಾಲನೆ
ಹಾಸನ ಜಿಲ್ಲೆಯ ಅಭಿವೃದ್ಧಿ ಕೆಲಸಗಳಿಗಾಗಿ ಕೇಂದ್ರ ಸರ್ಕಾರದಿಂದ 14 ಸಾವಿರ ಕೋಟಿ ರು. ಅನುದಾನ ಬಿಡುಗಡೆ ಮಾಡಿಸಲು ಶ್ರಮಿಸಿದ್ದೇನೆ ಎಂದು ಸಂಸದ ಪ್ರಜ್ವಲ್ ರೇವಣ್ಣ ತಿಳಿಸಿದರು. ನುಗ್ಗೇಹಳ್ಳಿ ಹೋಬಳಿಯ ಹುಲಿಕೆರೆ ಗ್ರಾಮದಲ್ಲಿ ಸೋಮವಾರ ಸಾರ್ವಜನಿಕ ಸಮುದಾಯ ಭವನ ಉದ್ಘಾಟನೆ ಮಾಡಿ ಮಾತನಾಡಿದರು.
ಸಮಾಜದಲ್ಲಿ ಮಹಿಳೆ ಪೂಜನೀಯಳು: ಮಹೇಂದ್ರ
ವಿಶ್ವ ಮಹಿಳಾ ದಿನಾಚರಣೆ ಕಾರ್ಯಕ್ರಮ
ನಾಳೆ ಎಚ್ಡಿಕೆ ಕಾರ್ಯಕರ್ತರೊಂದಿಗೆ ಸಭೆ
ಮಾರ್ಚ್ ೧೩ ರಂದು ನಗರದ ಜ್ಞಾನಕ್ಷಿ ಕಲ್ಯಾಣ ಮಂಟಪಕ್ಕೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಆಗಮಿಸುತ್ತಿದ್ದು, ಅಂದು ಬೆಳಿಗ್ಗೆ ೧೧ ಗಂಟೆಗೆ ಜೆಡಿಎಸ್ ಕಾರ್ಯಕರ್ತರ ಜೊತೆ ಸಭೆ ನಡೆಸಲಿದ್ದಾರೆ ಎಂದು ಮಾಜಿ ಸಚಿವ ಹೆಚ್.ಡಿ. ರೇವಣ್ಣ ತಿಳಿಸಿದರು.
ಮುಜರಾಯಿ ಇಲಾಖೆಯೆ ಪ್ರಸಾದ ವಿತರಣೆ ಮಾಡಲಿ: ರೇವಣ್ಣ
ಚುನಾವಣಾ ನೀತಿ ಸಂಹಿತೆ ಜಾರಿಯಾಗುವ ಕಾರಣದಿಂದ ದೇವಾಲಯದ ಆವರಣದಲ್ಲಿ ಪ್ರಸಾದ ವಿತರಣೆಯನ್ನು ಮುಜರಾಯಿ ಇಲಾಖೆಯಿಂದಲೇ ವಿತರಣೆ ವ್ಯವಸ್ಥೆ ಮಾಡಿ, ರಾಜಕೀಯ ಪಕ್ಷಗಳ ವ್ಯಕ್ತಿಗಳು ವಿತರಣೆ ಮಾಡೋದು ಬೇಡ ಎಂದು ಶಾಸಕ ಎಚ್.ಡಿ.ರೇವಣ್ಣ ಸಲಹೆ ನೀಡಿದರು.
< previous
1
...
339
340
341
342
343
344
345
346
347
...
407
next >
Top Stories
ಪಾಕಿಸ್ತಾನಕ್ಕೆ ಬಾಂಬ್ ಹಾಕುವುದು ಸೈನಿಕರ ಕೆಲಸ : ಸಚಿವ ಜಾರಕಿಹೊಳಿ
ಶಾಸಕರೇ ಕಪ್ಪು ಜಾಕೆಟ್ ಹಾಕ್ಯಾರಾ, ಏನ್ಮಾಡ್ಲಿ ಸಾರ್?
ಅಂಬೇಡ್ಕರ್ ಸೋಲಿಸಿದ್ದು ಆರೆಸ್ಸೆಸ್ ಎಂದು ಸಾಬೀತುಪಡಿಸಿದ್ರೆ ನಿವೃತ್ತಿ’
ಜನರ ಭಾವನೆ ಮೇಲೆ ಬಿಜೆಪಿ ರಾಜಕೀಯ : ಡಿ.ಕೆ.ಶಿವಕುಮಾರ್
ಮೋದಿಯ ‘ಅಚ್ಚೆ ದಿನ್’ ಇನ್ನೂ ಬರ್ಲಿಲ್ಲ : ಸಿದ್ದರಾಮಯ್ಯ