ಪಾತಾಳೇಶ್ವರ ದೇಗುಲದಲ್ಲಿ ಶಿವರಾತ್ರಿ ಪೂಜೆಶ್ರೀ ಪಾತಾಳೇಶ್ವರ ಸೇವಾ ಟ್ರಸ್ಟ್ ಸಹಕಾರದಿಂದ ಉತ್ತಮ ಸೇವೆ ಮಾಡಲು ಸಾಧ್ಯ ಎಂದು ಶ್ರೀ ಪಾತಾಳೇಶ್ವರ ಸೇವಾ ಟ್ರಸ್ಟ್ ಅಧ್ಯಕ್ಷ ಪೈಂಟ್ ರವಿ ತಿಳಿಸಿದರು. ಬೇಲೂರಿನ ಪಾತಾಳೇಶ್ವರ ದೇವಾಲಯದಲ್ಲಿ ಮಹಾ ಶಿವರಾತ್ರಿ ಹಬ್ಬದ ಪ್ರಯುಕ್ತ ಶ್ರೀ ಪಾತಾಳೇಶ್ವರ ಸೇವಾ ಟ್ರಸ್ಟ್ ವತಿಯಿಂದ ವಿಶೇಷ ಪೂಜೆ ನೆರವೇರಿಸಿ ಮಾತನಾಡಿದರು.