ಹಾಸನದಲ್ಲಿ ಕನ್ನಡವಿಲ್ಲದ ನಾಮಫಲಕ ಹರಿದು ಮಸಿ ಬಳಿದ ಕರ್ನಾಟಕ ರಕ್ಷಣಾ ವೇದಿಕೆಹಾಸನದಲ್ಲಿ ಇಂಗ್ಲೀಷ್ ಬಳಕೆ ಮಾಡಿದ್ದ ಬ್ಯಾನರ್, ಕಟೌಟ್, ಅಂಗಡಿ ಮುಂದಿನ ನಾಮಫಲಕವನ್ನು ಕರ್ನಾಟಕ ರಕ್ಷಣಾ ವೇದಿಕೆ ನಾರಾಯಣಗೌಡ ಬಣದಿಂದ ಮಂಗಳವಾರ ಕಾರ್ಯಕರ್ತರು ಮೆರವಣಿಗೆ ಮೂಲಕ ತೆರಳಿ ನಗರಸಭೆಯ ಸಹಕಾರದಲ್ಲಿ ಹರಿದು ಮಸಿ ಬಳಿಯುವ ಮೂಲಕ ಎಚ್ಚರಿಕೆ ನೀಡಿದರು.