ಕೇಂದ್ರದಿಂದ ಜಿಲ್ಲೆಗೆ 9 ಸಾವಿರ ಕೋಟಿ ಬಂದಿದೆ: ರೇವಣ್ಣ ಶ್ಲಾಘನೆಪ್ರಧಾನಿ ಮೋದಿಯವರ ಆಡಳಿತದ ಅವಧಿಯಲ್ಲಿ ಹಾಸನ ಜಿಲ್ಲೆಗೆ ೨ ಸಾವಿರ ಕೋಟಿ ರು. ಅಭಿವೃದ್ಧಿ ಕಾರ್ಯಗಳು ನಡೆದಿದ್ದು, ಹಾಸನ-ಬೇಲೂರು-ಚಿಕ್ಕಮಗಳೂರು ರೈಲ್ವೆ ಮಾರ್ಗ, ಹೊಳೆನರಸೀಪುರ, ಹಾಸನ, ಅರಸೀಕೆರೆ ರೈಲ್ವೆ ನಿಲ್ದಾಣ ಉನ್ನತೀಕರಣ ಸೇರಿದಂತೆ ಹಲವಾರು ಕಾರ್ಯಗಳನ್ನು ಕೈಗೊಳ್ಳುವ ಮೂಲಕ ಜಿಲ್ಲೆಯ ಅಭಿವೃದ್ಧಿಗೆ ಸಹಕಾರ ನೀಡಿದ್ದಾರೆ ಎಂದು ಶಾಸಕ ಎಚ್.ಡಿ. ರೇವಣ್ಣ ಶ್ಲಾಘಿಸಿದರು.