ವಿದೇಶದ ಸಮ್ಮೇಳನದಿಂದ ಕನ್ನಡ ಭಾಷೆ ವೃದ್ಧಿ: ಆದಿಚುಂಚನಗಿರಿಯ ಶಂಭುನಾಥ ಸ್ವಾಮೀಜಿ ಅಭಿಪ್ರಾಯಹೊರ ದೇಶಗಳು ಹಾಗೂ ಇತರೆ ರಾಜ್ಯಗಳಲ್ಲಿ ಮಕ್ಕಳ ಕನ್ನಡ ಸಾಹಿತ್ಯ ಸಮ್ಮೇಳನಗಳನ್ನು ಮಾಡಲು ರಾಜ್ಯ ಸರ್ಕಾರ ಪ್ರೋತ್ಸಾಹ ನೀಡಿದರೆ ಕನ್ನಡ ಸಾಹಿತ್ಯ, ಕಲೆ ಬೆಳೆಸಲು ಅನುಕೂಲವಾಗುತ್ತದೆ ಎಂದು ಆದಿಚುಂಚನಗಿರಿ ಹಾಸನ ಶಾಖಾ ಮಠದ ಶಂಭುನಾಥ ಸ್ವಾಮೀಜಿ ತಿಳಿಸಿದರು. ನುಗ್ಗೇಹಳ್ಳಿಯಲ್ಲಿ ದ್ವಿತೀಯ ಮಕ್ಕಳ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಮಾತನಾಡಿದರು.