ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
Hassan
Hassan
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ತಂತ್ರಜ್ಞಾನ, ನೀರಿನ ಬಳಕೆಯಿಂದ ಕೃಷಿಯಲ್ಲಿ ಲಾಭ: ಪ್ರಗತಿಪರ ಕೃಷಿಕ
ಆಧುನಿಕ ತಂತ್ರಜ್ಞಾನ ಅಳವಡಿಕೆ ಜತೆಗೆ ಮಳೆ ನೀರನ್ನು ಸಂರಕ್ಷಿಸಿ ಮಿತವಾಗಿ ಬಳಕೆ ಮಾಡಿ ಪರ್ಯಾಯ ಬೆಳೆಗಳನ್ನು ಬೆಳೆದರೆ ಕೃಷಿ ಕಾಯಕದಲ್ಲಿ ಲಾಭ ಹೊಂದಬಹುದು ಎಂದು ಪ್ರಗತಿಪರ ಕೃಷಿಕ ಎಂ.ಟಿ.ಕೃಷ್ಣೇಗೌಡ ಸಲಹೆ ನೀಡಿದರು. ಅರಕಲಗೂಡಲ್ಲಿ ಹಳ್ಳಿಧ್ವನಿ ಹಾಗೂ ರೇಡಿಯೋ ಕಿಸಾನ್ ದಿವಸ-24 ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಸಾಹಿತಿ ಕವಿತಾಕೃಷ್ಣ ಅವರಿಗೆ ಚನ್ನರಾಯಪಟ್ಟಣದಲ್ಲಿ ನುಡಿನಮನ
ವಿಶ್ವ ಮಾತೃ ಭಾಷಾ ದಿನಾಚರಣೆ ಹಾಗೂ ಸಾಹಿತಿ ಕವಿತಾಕೃಷ್ಣ ಅವರ ನುಡಿನಮನ ಕಾರ್ಯಕ್ರಮವನ್ನು ಚನ್ನರಾಯಪಟ್ಟಣ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಹಮ್ಮಿಕೊಳ್ಳಲಾಗಿತ್ತು.
ಹನುಮಂತನ ನಿಷ್ಕಲ್ಮಶ ಭಕ್ತಿ, ಸಂಸ್ಕಾರ ಕಲಿಯಬೇಕು: ಶ್ರೀ ಆದಿಚುಂಚನಗಿರಿ ಸ್ವಾಮೀಜಿ
ಹನುಮಂತ ದೇವರ ನಿಷ್ಕಲ್ಮಶವಾದ ಭಕ್ತಿ, ಪ್ರೀತಿ ಹಾಗೂ ಗೌರವ ಇಂದು ಅಗತ್ಯವಾಗಿದೆ. ಈ ರೀತಿಯ ಸಂಸ್ಕಾರ ಹಾಗೂ ಸಂಸ್ಕೃತಿಯ ಪಾಲನೆ ಮಾಡಬೇಕಿದೆ ಎಂದು ಹಾಸನದ ಶ್ರೀ ಆದಿಚುಂಚನಗಿರಿ ಮಹಾ ಸಂಸ್ಥಾನ ಶಾಖಾ ಮಠದ ಶಂಭುನಾಥ ಸ್ವಾಮೀಜಿ ಹೇಳಿದರು. ಹೊಳೆನರಸೀಪುರದ ಕಲ್ಲೇನಹಳ್ಳಿ ಗ್ರಾಮದಲ್ಲಿ ನೂತನ ವಿಗ್ರಹ ಪ್ರತಿಷ್ಠಾಪನೆ, ಕುಂಭಾಭಿಷೇಕ ಪೂಜಾ ಮಹೋತ್ಸವದಲ್ಲಿ ಮಾತನಾಡಿದರು.
ಫೆಬ್ರವರಿ 23 ರಿಂದ ಸಕಲೇಶಪುರ ಬೈಪಾಸ್ ಓಪನ್
ಫೆ.23ರಿಂದ ಮೂರು ದಿನಗಳ ಕಾಲ ಸಕಲೇಶಪುರ ಬೈಪಾಸ್ ರಸ್ತೆ ಸಂಚಾರಕ್ಕೆ ಮುಕ್ತಗೊಳ್ಳಲಿದೆ. ರಾಷ್ಟ್ರೀಯ ಹೆದ್ದಾರಿ ೭೫ ಬೈಪಾಸ್ ರಸ್ತೆ ಕನಸು ೧೯೭೫ ರಲ್ಲಿ ಚಿಗುರೊಡೆದಿದ್ದು ೧೯೮೨-೮೩ರಲ್ಲಿ ಬೈಪಾಸ್ ರಸ್ತೆಗಾಗಿ ಭೂಮಿ ಸಹ ವಶಕ್ಕೆ ಪಡೆಯಲಾಗಿತ್ತು.
ಮಹಿಳೆಯರು ಆರ್ಥಿಕವಾಗಿ ಸಬಲರಾಗಬೇಕು: ಮಹೇಂದ್ರ ವೈ ಜಂಬೂಲ್ಕರ್
ಈ ದಿನ ಬ್ಯಾಂಕ್ ವತಿಯಿಂದ ಸ್ವಸಹಾಯ ಸಂಘಗಳಿಗೆ ಸಾಲ ಮಂಜೂರು ಪತ್ರ ನೀಡುತ್ತಿದ್ದು, ಈ ಹಣವನ್ನು ಸದ್ಬಳಕೆ ಮಾಡಿಕೊಂಡು ಸ್ವಾವಲಂಬಿಗಳಾಗಿ ಬದುಕಬೇಕು ಎಂದು ಹಾಸನ ಪ್ರಾಂತೀಯ ಅಧಿಕಾರಿ ಮಹೇಂದ್ರ ವೈ ಜಂಬೂಲ್ಕರ್ ಅಭಿಪ್ರಾಯಪಟ್ಟರು. ಅರಸೀಕೆರೆ ಕೆನರಾ ಬ್ಯಾಂಕ್ ಮತ್ತು ಸ್ನೇಹ ಜೀವನ ಫೌಂಡೇಷನ್ ಸಂಯುಕ್ತಾಶ್ರಯದಲ್ಲಿ ಏರ್ಪಡಿಸಿದ್ದ ಮಹಿಳಾ ಸ್ವಸಹಾಯ ಸಂಘಗಳಿಗೆ ಸಾಲ ಮಂಜೂರಾತಿ ಪತ್ರ ವಿತರಣಾ ಕಾರ್ಯಕ್ರಮದಲ್ಲಿ ಭಾಗವಹಿಸಿದರು.
ವೇತನದ ಜತೆಗೆ ಸಕಲೇಶಪುರದಲ್ಲಿ ಗುತ್ತಿಗೆಗೂ ಇಳಿದ ಚೆಸ್ಕಾಂ ಲೈನ್ಮೆನ್
ಸಕಲೇಶಪುರದಲ್ಲಿ ಚೆಸ್ಕಾಂನ ಲೈನ್ಮ್ಯಾನ್ಗಳೇ ವಿದ್ಯುತ್ ಗುತ್ತಿಗೆದಾರರಾಗಿ ಕೆಲಸ ನಿರ್ವಹಿಸುವ ಮೂಲಕ ಸರ್ಕಾರಕ್ಕೆ ಲಕ್ಷಾಂತರ ರು. ತೆರಿಗೆ ವಂಚಿಸುತ್ತಿದ್ದಾರೆ ಎಂಬ ಆರೋಪ ದಟ್ಟವಾಗಿ ಕೇಳಿಬರುತ್ತಿದೆ.
ರಾಮನಾಥಪುರ ತಂಬಾಕು ಮಾರುಕಟ್ಟೆಯಲ್ಲಿ ₹374.72 ಕೋಟಿ ವಹಿವಾಟು
arakalgud, tobacco, tobacco auction, auction, market, ಅರಕಲಗೂಡು, ತಂಬಾಕು, ತಂಬಾಕು ಹರಾಜು, ಹರಾಜು, ಮಾರುಕಟ್ಟೆ
ಯಾವುದೇ ಗೊಂದಲವಿಲ್ಲದೆ ಪಿಯು ಪರೀಕ್ಷೆ ನಡೆಸಿ: ಜಿಲ್ಲಾಧಿಕಾರಿ ನತ್ಯಭಾಮ
ದ್ವೀತಿಯ ಪಿಯುಸಿ ವಾರ್ಷಿಕ ಪರೀಕ್ಷೆಯು ಮಾ.೧ ರಿಂದ ೨೨ ರ ವರೆಗೆ ನಡೆಯುತ್ತಿದ್ದು, ಪರೀಕ್ಷೆಯನ್ನು ಯಾವುದೇ ಗೊಂದಲವಿಲ್ಲದಂತೆ ವ್ಯವಸ್ಥಿತ ಹಾಗೂ ಸುಗಮವಾಗಿ ನಡೆಸಲು ಹಾಸನ ಜಿಲ್ಲಾಧಿಕಾರಿ ಸತ್ಯಭಾಮ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಸೋಮೇಶ್ವರ ದೇಗುಲ ಜೀರ್ಣೋದ್ಧಾರಕ್ಕೆ ಧರ್ಮಸ್ಥಳ ಸಂಘದಿಂದ 3 ಲಕ್ಷ ರು. ಅನುದಾನ
ನುಗ್ಗೇಹಳ್ಳಿ ಹೋಬಳಿಯ ಜಂಬೂರು ಗ್ರಾಮದ ಶ್ರೀ ಸೋಮೇಶ್ವರ ದೇವಾಲಯ ಜೀರ್ಣೋದ್ಧಾರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಡಾ. ವೀರೇಂದ್ರ ಹೆಗಡೆಯವರು 3 ಲಕ್ಷ ರು. ಅನುದಾನವನ್ನು ನೀಡಿದ್ದಾರೆ ಎಂದು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲಾ ನಿರ್ದೇಶಕ ಕೇಶವ ದೇವಾಂಗ ತಿಳಿಸಿದರು.
ಅಂಬೇಡ್ಕರ್, ಬಸವಣ್ಣರ ತತ್ವದಿಂದ ಸಂವಿಧಾನ ರಚನೆ
ಡಾ.ಬಿ.ಆರ್ ಅಂಬೇಡ್ಕರ್, ಬುದ್ದ ,ಬಸವಣ್ಣರ ತತ್ವ, ಸಿದ್ಧಾಂತಗಳನ್ನಾಧರಿಸಿ ದೇಶದ ಸಂವಿಧಾನ ರಚನೆ ಮಾಡಿರುತ್ತಾರೆ ಎಂದು ಅರಸೀಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕ ಬೈರಪ್ಪ ಹೇಳಿದರು. ಅರಸೀಕೆರೆಯಲ್ಲಿ ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮದಲ್ಲಿ ಮಾತನಾಡಿದರು.
< previous
1
...
352
353
354
355
356
357
358
359
360
...
406
next >
Top Stories
ನಾನು ಸೂಸೈಡ್ ಬಾಂಬರ್ ಆಗಲು ಸಿದ್ಧನಿದ್ದೇನೆ: ಜಮೀರ್
ತೆರಿಗೆ ಸಂಗ್ರಹ ಗುರಿಯಲ್ಲಿ ಒಂದು ರುಪಾಯಿಯೂ ಕಡಿಮೆ ಆಗಬಾರದು : ಸಿಎಂ
ಪಿಯು ಟಾಪರ್ಗಳಿಬ್ಬರಿಗೆ ಜಮೀರ್ 5 ಲಕ್ಷ ರು. , ಸ್ಕೂಟಿ ಉಡುಗೊರೆ!
ಒಳಮೀಸಲು: ನಾಳೆಯಿಂದ ಮನೆ-ಮನೆ ಸಮೀಕ್ಷೆ
ಉತ್ತರದ ಮೂರು ಜಿಲ್ಲೆಯಲ್ಲಿ 41 ಡಿ.ಸೆ.ಗಿಂತ ಅಧಿಕ ಬಿಸಿಲು