ಕೊಬ್ಬರಿ ಖರೀದಿಯಲ್ಲಿ ಅಕ್ರಮ: ತನಿಖೆಗೆ ಸಂಸದ ಪಜ್ವಲ್ ರೇವಣ್ಣ ಆಗ್ರಹನಾಫೆಡ್ ಮೂಲಕ ಕೇವಲ ಮೂರು ದಿನಗಳಲ್ಲಿ ೧೫,೫೦೦ ಜನರನ್ನು ನೋಂದಣಿ ಮಾಡಲಾಗಿದೆ. ಇಲ್ಲಿ ಅಕ್ರಮ ನಡೆದಿದೆ ಎನ್ನುವ ಆರೋಪಗಳು ಹೆಚ್ಚು ಕೇಳಿಬರುತ್ತಿದ್ದು, ಕೂಡಲೇ ತನಿಖೆಯಾಗಬೇಕು ಎಂದು ಸಂಸದ ಪ್ರಜ್ವಲ್ ರೇವಣ್ಣ ಆರೋಪಿಸಿದರು. ಗುರುವಾರ ನಡೆದ ದಿಶಾ ಸಭೆಯಲ್ಲಿ ಕೊಬ್ಬರಿ ಖರೀದಿ ಕುರಿತು ಪರಿಶೀಲಿಸಿ ಮಾತನಾಡಿದರು.