ವಿದ್ಯಾರ್ಥಿಗಳು ಏಕಾಗ್ರತೆಗೆ ದುಶ್ಚಟಗಳಿಂದ ದೂರ ಇರಬೇಕು: ಮೌಲಾನಾ ಸಯ್ಯದ್ವಿದ್ಯಾರ್ಥಿಗಳು ಏಕಾಗ್ರತೆಗೆ ಭಂಗ ತರುವ ದುಶ್ಚಟಗಳಿಂದ ದೂರವಿದ್ದು, ಅಧ್ಯಯನದಲ್ಲಿ ಕ್ರೀಯಾಶೀಲರಾಗಿ ಏಕಾಗ್ರತೆಯನ್ನು ರೂಢಿಸಿಕೊಳ್ಳಬೇಕು ಎಂದು ಬಿಲಾಲ್ ಮಸೀದಿಯ ಧರ್ಮಗುರು ಮೌಲಾನಾ ಸಯ್ಯದ್ ಅಬ್ದುಲ್ ಖಾದರ್ ನೂರಿ ತಿಳಿಸಿದರು. ಅರಸೀಕೆರೆಯ ಶಾಂತಿ ನಿಕೇತನ ಪಬ್ಲಿಕ್ ಸ್ಕೂಲ್ನಲ್ಲಿ ಏರ್ಪಡಿಸಿದ್ದ ವಾರ್ಷಿಕೋತ್ಸವದಲ್ಲಿ ಮಾತನಾಡಿದರು.