ದೇಶದ ಬಹುತೇಕರಿಗೆ ಸಂವಿಧಾನ ಪೀಠಿಕೆಯ ಅರಿವಿಲ್ಲ: ಸಮಾಜ ಕಲ್ಯಾಣ ಸಚಿವ ಡಾ.ಎಚ್.ಸಿ.ಮಹದೇವಪ್ಪದೇಶದ ಅರ್ಧದಷ್ಟು ಜನರು ಸಂವಿಧಾನದ ಪೀಠಿಕೆ ಬಗ್ಗೆ ಅರಿವಿಲ್ಲದೆ ಜಾತಿ, ಮತೀಯ ಗಲಭೆ, ಧರ್ಮ, ದೇವರ ಹೆಸರಿನಲ್ಲಿ ಗುಲಾಮರಂತೆ ಬದುಕುತ್ತಿದ್ದಾರೆ ಎಂದು ಸಮಾಜ ಕಲ್ಯಾಣ ಸಚಿವ ಡಾ.ಎಚ್.ಸಿ.ಮಹದೇವಪ್ಪ ಹೇಳಿದರು. ಬೇಲೂರಲ್ಲಿ ಪ್ರತಿಭಾ ಪುರಸ್ಕಾರ ಹಾಗೂ ನಿವೃತ್ತ ನೌಕರರ ಸನ್ಮಾನ ಕಾರ್ಯಕ್ರಮದಲ್ಲಿ ಮಾತನಾಡಿದರು.