ಮಕ್ಕಳ ಪ್ರತಿಭೆ ಗುರುತಿಸಲು ಪೋಷಕರು ವಿಫಲ: ಸಬ್ ಇನ್ಸ್ಪೆಕ್ಟರ್ ಎನ್, ಜೆ ಲತಾಮಕ್ಕಳಲ್ಲಿ ಅಡಗಿರುವ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸುವುದರಲ್ಲಿ ವಿಫಲವಾಗುತ್ತಿರುವುದು ಕಳವಳದ ಸಂಗತಿ ಎಂದು ನಗರ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಎನ್, ಜೆ ಲತಾ ಹೇಳಿದರು. ಅರಸೀಕೆರೆ ಆದಿಚುಂಚನಗಿರಿ ಪ್ರಾಥಮಿಕ ಆಂಗ್ಲ ಶಾಲೆಯಲ್ಲಿ ಆಯೋಜಿಸಿದ್ದ ವಾರ್ಷಿಕ ಕ್ರೀಡಾಕೂಟದ ಬಹುಮಾನ ವಿತರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.