ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
Hassan
Hassan
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಅಭಿವೃದ್ಧಿಗೆ ನನ್ನ ಶ್ರಮ ಮೀಸಲು : ಶಾಸಕ ಸುರೇಶ್
ಪುರಸಭೆಯ ಅಧ್ಯಕ್ಷ ಶ್ರೀಮತಿ ತಿರ್ಥಕುಮಾರಿ ವೆಂಕಟೇಶ್ ಮಾತನಾಡಿ ಎಲ್ಲಾ ವಾರ್ಡಗಳ ಸ್ವಚ್ಛತೆಗೆ ಹೆಚ್ಚು ಆದ್ಯತೆ ನೀಡಲಾಗಿದ್ದು ಅದರಂತೆ ಕ್ರಮವಹಿಸಲಾಗುತ್ತಿದೆ ಎಂದು ತಿಳಿಸಿದರು.
11ರಂದು ಶಿಕಾರಿಪುರದಲ್ಲಿ ಬೃಹತ್ ಮಹಿಳಾ ಸಮಾವೇಶ
ಪುಷ್ಪಗಿರಿ ಗ್ರಾಮೀಣಾಭಿವೃದ್ಧಿ ಮಹಿಳಾ ಸ್ವ ಸಹಾಯ ಸಂಘದಿಂದ ಇದೇ ಫೆ.೧೧ರಂದು ಪುಷ್ಪಗಿರಿ ಮಹಾಸಂಸ್ಥಾನದ ಪರಮಪೂಜ್ಯ ಜಗದ್ಗುರು ಶ್ರೀ ಸೋಮಶೇಖರ ಶಿವಾಚಾರ್ಯ ಮಹಾಸ್ವಾಮಿಗಳ ಸಾನಿಧ್ಯದಲ್ಲಿ ಶಿಕಾರಿಪುರದಲ್ಲಿ ನಡೆಯುವ ಬೃಹತ್ ಮಹಿಳಾ ಸಮಾವೇಶಕ್ಕೆ ತಾಲೂಕಿನ ಹುಲ್ಲೇನಹಳ್ಳಿ ಗ್ರಾಮದ ಪುಷ್ಪಗಿರಿ ಮಹಿಳಾ ಸ್ವ ಸಹಾಯ ಸಂಘದ ಸದಸ್ಯರನ್ನು ಆಹ್ವಾನಿಸಲಾಯಿತು.
ಸಂವಿಧಾನ ಜಾಗೃತಿ ಜಾಥಕ್ಕೆ ಸಂಭ್ರಮದ ಸ್ವಾಗತ
ಹೊಳೆನರಸೀಪುರ ತಾಲೂಕಿಗೆ ಶುಕ್ರವಾರ ಆಗಮಿಸಿದ ಸಂವಿಧಾನ ಜಾಗೃತಿ ರಥಕ್ಕೆ ತಾಲೂಕು ಆಡಳಿತ, ಸಂಘ ಸಂಸ್ಥೆಗಳ ಸದಸ್ಯರು, ಸಾರ್ವಜನಿಕರು ಭವ್ಯ ಸ್ವಾಗತ ನೀಡಿದರು.
ವಾಸವಿ ಕ್ಲಬ್ನಿಂದ ರಂಗನಾಥಸ್ವಾಮಿ ದೇವಾಲಯ ಆವರಣ ಸ್ವಚ್ಛತೆ
ಹುತಾತ್ಮರ ದಿನಾಚರಣೆ ಅಂಗವಾಗಿವಾಸವಿ ಕ್ಲಬ್ನಿಂದ ರಂಗನಾಥಸ್ವಾಮಿ ದೇವಾಲಯ ಆವರಣ ಸ್ವಚ್ಛತೆ ಕಾರ್ಯಕ್ರಮ ನಡೆಯಿತು.
ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆಗೆ ಕ್ರಮವಹಿಸಿ: ಜಿಲ್ಲಾಧಿಕಾರಿ ಸತ್ಯಭಾಮ ಸೂಚನೆ
ಜಿಲ್ಲೆಯಲ್ಲಿ ಈಗಾಗಲೇ ಪೂರ್ಣಗೊಂಡಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ನೆರವೇರಿಸುವ ಸಂಬಂಧ ಅಗತ್ಯ ಕ್ರಮ ವಹಿಸಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸಿ. ಸತ್ಯಭಾಮ ಸೂಚಿಸಿದ್ದಾರೆ.
ಕಾಂಗ್ರೆಸ್ಗೆ ದೇಶ ಒಗ್ಗೂಡಿಸೋದು ಗೊತ್ತಿಲ್ಲ, ಒಡೆಯೋದೆ ಗೊತ್ತಿರೋದು
ದಕ್ಷಿಣ ಭಾರತ ಪ್ರತ್ಯೇಕ ರಾಷ್ಟ್ರವಾಗಬೇಕು ಎಂಬ ಸಂಸದ ಡಿ.ಕೆ. ಸುರೇಶ್ ಹೇಳಿಕೆಗೆ ತಿರುಗೇಟು ನೀಡಿರುವ ಮಾಜಿ ಸಚಿವ ಸಿ.ಟಿ.ರವಿ, ಒಡೆದು ಆಳುವ ರಾಜಕಾರಣವನ್ನೇ ಮಾಡಿಕೊಂಡು ಬಂದಿರುವ ಕಾಂಗ್ರೆಸ್ಗೆ ದೇಶವನ್ನು ಒಟ್ಟುಗೂಡಿಸಿ ಅಭ್ಯಾಸವೇ ಇಲ್ಲ ಎಂದು ಟೀಕಿಸಿದ್ದಾರೆ.
ಶಿಕ್ಷಕರು ತಪ್ಪದೆ ಹಾಜರಾತಿ ಪಾಲಿಸಬೇಕು: ಮೋಹನ್ ಕುಮಾರ್
ಹಾಜರಾತಿ ಮಹತ್ವ ಶಿಕ್ಷಕರು ಸಹ ತಪ್ಪದೇ ಹಾಜರಾತಿಯನ್ನು ಪಾಲಿಸಬೇಕು.
ವಿಷ ಕೊಡಿ, ಇಲ್ಲ ಮನೆ ಕಟ್ಟಲು ಅನುಮತಿ ಕೊಡಿ: ಕುಟುಂಬಸ್ಥರ ಅಳಲು
ಪಟ್ಟಣದ 11ನೇ ವಾರ್ಡಿನಲ್ಲಿ ವಾಸವಾಗಿರುವ ಭದ್ರೆಗೌಡ ಎಂಬುವರು ವಾಸಿಸುತ್ತಿದ್ದ ಮನೆಯು ಕಳೆದ ಮಳೆಗಾಲದಲ್ಲಿ ಬಿದ್ದುಹೋದ ಕಾರಣ, ಬೇರೆ ಮನೆಯನ್ನು ಅದೇ ಜಾಗದಲ್ಲಿ ಕಟ್ಟಲು ಅನುಮತಿಗಾಗಿ ಸರ್ಕಾರಕ್ಕೆ ಅರ್ಜಿ ಸಲ್ಲಿಸಿದ್ದರೂ ಸಂಬಂಧಪಟ್ಟ ಇಲಾಖೆ ಅನುಮತಿ ನೀಡುತ್ತಿಲ್ಲ .
ಮಕ್ಕಳ ರಕ್ಷಣೆಗಾಗಿ ಇರುವ ಕಾನೂನು ಬಗ್ಗೆ ಪೋಷಕರು ತಿಳಿದುಕೊಳ್ಳಿ: ನ್ಯಾಯಮೂರ್ತಿ ನಾಗೇಶ್
ಅರಕಲುಗೂಡಿನ ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯದಲ್ಲಿ ಪೋಕ್ಸೊ ಕಾಯ್ದೆ ಅರಿವು ಕಾರ್ಯಕ್ರಮ
ನಿರ್ವಹಣೆಯಿಲ್ಲದೆ ಅವನತಿಯತ್ತ ವೆಂಕಟೇಶ್ವರ ಕಲಾಭವನ
ನಿರ್ವಹಣೆಯಿಲ್ಲದೆ ಅವನತಿಯತ್ತ ಸಾಗುತ್ತಿರುವ ವೆಂಕಟೇಶ್ವರ ಕಲಾಭವನವನ್ನು ಸೂಕ್ತ ನಿರ್ವಹಣೆ ಮಾಡುವಂತೆ ಸಾರ್ವಜನಿಕರ ಒತ್ತಾಯ
< previous
1
...
366
367
368
369
370
371
372
373
374
...
406
next >
Top Stories
ನಾನು ಸೂಸೈಡ್ ಬಾಂಬರ್ ಆಗಲು ಸಿದ್ಧನಿದ್ದೇನೆ: ಜಮೀರ್
ತೆರಿಗೆ ಸಂಗ್ರಹ ಗುರಿಯಲ್ಲಿ ಒಂದು ರುಪಾಯಿಯೂ ಕಡಿಮೆ ಆಗಬಾರದು : ಸಿಎಂ
ಪಿಯು ಟಾಪರ್ಗಳಿಬ್ಬರಿಗೆ ಜಮೀರ್ 5 ಲಕ್ಷ ರು. , ಸ್ಕೂಟಿ ಉಡುಗೊರೆ!
ಒಳಮೀಸಲು: ನಾಳೆಯಿಂದ ಮನೆ-ಮನೆ ಸಮೀಕ್ಷೆ
ಉತ್ತರದ ಮೂರು ಜಿಲ್ಲೆಯಲ್ಲಿ 41 ಡಿ.ಸೆ.ಗಿಂತ ಅಧಿಕ ಬಿಸಿಲು