ಮಕ್ಕಳ ಬದಲಿಸಲು ನಾವು ಬದಲಾಗಬೇಕು: ಅನಂತ ಶಾಲೆಯ ಅಕ್ಷಯ ಗೋಖಲೆಮಕ್ಕಳು ಬದಲಾಗಬೇಕೆಂದು ಬಯಸುವ ನಾವು ಮೊದಲು ಬದಲಾಗಬೇಕು. ಮಕ್ಕಳು ಅನುಕರಣೆಯ ಮೂಲಕ ಬೆಳೆಯುವುದರಿಂದ ನಮ್ಮ ವಾತಾವರಣ, ಸಂಸ್ಕೃತಿ, ಜೀವನ ಶೈಲಿ ಮಕ್ಕಳ ಬದಲಾವಣೆಗೆ ಕಾರಣವಾಗುತ್ತವೆ ಎಂದು ಅನಂತ್ ಇಂಟರ್ನ್ಯಾಷನಲ್ ಶಾಲೆಯ ಅಕ್ಷಯ ಗೋಖಲೆ ಹೇಳಿದರು. ವಿವೇಕಾನಂದ ಜಯಂತಿ ಹಿನ್ನೆಲೆ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದರು.