ಹಾಸನಾಂಬ ಜಾತ್ರೆ: ಯಶಸ್ವಿಗೆ ಜಿಲ್ಲಾಧಿಕಾರಿ ಸತ್ಯಭಾಮ ಧನ್ಯವಾದಹಾಸನಾಂಬ ಜಾತ್ರಾ ಮಹೋತ್ಸವ-೨೦೨೩ ಅನ್ನು ಅತ್ಯಂತ ಯಶಸ್ವಿಯಾಗಿ ನಡೆಸಲು ಮಾರ್ಗದರ್ಶನ ನೀಡಿದ ಜಿಲ್ಲಾ ಉಸ್ತುವಾರಿ ಸಚಿವರು, ಜಿಲ್ಲೆಯ ಎಲ್ಲಾ ಜನಪ್ರತಿನಿಧಿಗಳು, ಜಿಲ್ಲಾಡಳಿತದೊಂದಿಗೆ ಸಹಕಾರ ನೀಡಿದ ಎಲ್ಲಾ ಅಧಿಕಾರಿಗಳು, ಸಿಬ್ಬಂದಿ, ಸಂಘ ಸಂಸ್ಥೆಗಳು, ಪತ್ರಿಕಾ ಹಾಗೂ ದೃಶ್ಯ ಮಾಧ್ಯಮಗಳು ಮತ್ತು ಜಿಲ್ಲೆಯ ಎಲ್ಲಾ ಜನತೆಗೆ ಜಿಲ್ಲಾಧಿಕಾರಿ ಸತ್ಯಭಾಮ ಅಭಿನಂದನೆ ಸಲ್ಲಿಸಿದರು.