• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಾಡಾನೆಗಳ ದಾಳಿ ಬಗ್ಗೆ ಸಮಗ್ರ ಅಧ್ಯಯನ ಅಗತ್ಯ: ಈಶ್ವರ್ ಖಂಡ್ರೆ
ಮೈಸೂರು ದಸರಾ ಪ್ರಧಾನ ಆಕರ್ಷಣೆಯೇ ಜಂಬೂ ಸವಾರಿ. ಎಂಟು ಬಾರಿ ಅಂಬಾರಿ ಹೊತ್ತ ಅರ್ಜುನ ಈ ನಾಡಿನ ಹೆಮ್ಮೆ. ಅರ್ಜುನ ಆನೆ ಹಲವು ಯಶಸ್ವಿ ಕಾಡಾನೆ ಸೆರೆ ಕಾರ್ಯಾಚರಣೆ, ಹುಲಿ ಕಾರ್ಯಾಚರಣೆ ಮತ್ತು ಚಿರತೆ ಕಾರ್ಯಾಚರಣೆಗಳಲ್ಲಿ ಭಾಗಿಯಾಗಿದ್ದ. ಆದರೆ ಡಿ.೪ ರಂದು ದುರಾದೃಷ್ಟವಶಾತ್ ಕಾಡನೆಯೊಂದಿಗೆ ಕಾದಾಡಿ ಹುತಾತ್ಮನಾದ.
ಜಾಜೂರು ಗ್ರಾಪಂ ನೂತನ ಅಧ್ಯಕ್ಷರಾಗಿ ವನಿತಾಬಾಯಿ ಶೇಖರ ನಾಯ್ಕ್
ಜಾಜೂರು ಗ್ರಾಮ ಪಂಚಾಯತಿ ನೂತನ ಅಧ್ಯಕ್ಷರಾಗಿ ವನಿತಾಬಾಯಿ ಶೇಖರನಾಯ್ಕ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. 17 ಸದಸ್ಯರ ಬಲ ಹೊಂದಿರುವ ಜಾಜೂರು ಗ್ರಾಮ ಪಂಚಾಯತಿಯಲ್ಲಿ ಅಧ್ಯಕ್ಷ ಸ್ಥಾನದ ಎರಡನೇ ಅವಧಿಗೆ ಸಾಮಾನ್ಯ ಮಹಿಳೆಗೆ ಮೀಸಲಾತಿ ನಿಗದಿಯಾಗಿದ್ದು , ನಿಕಟಪೂರ್ವ ಅಧ್ಯಕ್ಷೆ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದ ಕಾರಣ ತೆರವಾಗಿದ್ದ ಅಧ್ಯಕ್ಷ ಸ್ಥಾನಕ್ಕೆ ವನಿತಾಬಾಯಿ ಶೇಖರನಾಯ್ಕ್ ಹೊರತುಪಡಿಸಿ ಬೇರೆ ಯಾರೂ ನಾಮಪತ್ರ ಸಲ್ಲಿಸದ ಕಾರಣ ವನಿತಾಬಾಯಿ ಶೇಖರನಾಯ್ಕ್ ಅವರು ನೂತನ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ತಹಸೀಲ್ದಾರ್‌ಗೆ ಚಳಿ ಬಿಡಿಸಿದ ಸಂಸದ ಶ್ರೇಯಸ್‌
ಹೊಳೆನರಸೀಪುರ ಪಟ್ಟಣದ ತಾಲೂಕು ಕಚೇರಿಯಲ್ಲಿ ಸಂಸದ ಶ್ರೇಯಸ್‌ ಎಂ.ಪಟೇಲ್ ಅವರು ಸಂಸದರಾದ ನಂತರ ಕರೆದಿದ್ದ ಪ್ರಥಮ ಸಭೆಯಲ್ಲೇ ಅಧಿಕಾರಿಗಳ ಕುರ್ಚಿ ಖಾಲಿ ಇದ್ದದ್ದನ್ನು ಕಂಡು ಏರು ಧ್ವನಿಯಲ್ಲಿ ಪ್ರಶ್ನಿಸಿ, ನಾನೇ ಒಂದು ಗಂಟೆ ತಡವಾಗಿ ಬಂದಿದ್ದೇನೆ ಅದು ತಪ್ಪು ಎಂದು ಹೇಳಿ, ಬೇರೆಯವರು ಇಲ್ಲಿ ಗೌರವದಿಂದ ಕಾಯುತ್ತಿಲ್ಲವಾ? ಎಂದು ತಹಸೀಲ್ದಾರ್‌ಗೆ ಪ್ರಶ್ನಿಸಿದರು.
ಹೊಳೆನರಸೀಪುರ ತಾಲೂಕು ಆಸ್ಪತ್ರೆಗೆ ಡಿಸಿ ಭೇಟಿ
ಹೊಳೆನರಸೀಪುರ ತಾಲೂಕಿನಲ್ಲಿ ಡೆಂಘೀನಿಂದ ಸಾವುಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ಜಿಲ್ಲಾಧಿಕಾರಿ ಸತ್ಯಭಾಮ ಭೇಟಿ ನೀಡಿದ್ದಾರೆ. ಈ ವೇಳೆ ತಾಲೂಕು ಆರೋಗ್ಯಾಧಿಕಾರಿ ಡಾ. ರಾಜೇಶ್ ಅವರಿಗೆ ಮೊಬೈಲ್‌ ಒಳಗಿಡಿ ಎಂದು ಸಲಹೆ ನೀಡಿದ್ದಾರೆ.
ವಿದ್ಯಾರ್ಥಿಗಳಿಗೆ ಲಯನ್ಸ್‌ನಿಂದ ಕಂಪ್ಯೂಟರ್‌ ತರಬೇತಿ
ಬೇಲೂರು ಪಟ್ಟಣದ ಸಮೀಪ ಎನ್ ನಿಡಗೋಡು ಗ್ರಾಮದ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಲಯನ್ಸ್ ಕ್ಲಬ್ ವತಿಯಿಂದ ಉಚಿತ ಕಂಪ್ಯೂಟರ್ ತರಬೇತಿ, ವನಮಹೋತ್ಸವ ಹಾಗೂ ವಿದ್ಯಾರ್ಥಿಗಳಿಗೆ ಕಣ್ಣಿನ ತಪಾಸಣೆ ಶಿಬಿರ ಆಯೋಜಿಸಲಾಗಿತ್ತು.
ನಿವೃತ್ತ ಶಿರಸ್ತೇದಾರ್‌ ಮಂಜುನಾಥ್‌ಗೆ ಬೀಳ್ಕೊಡುಗೆ
ಆಹಾರ ಇಲಾಖೆಯ ನಿವೃತ್ತ ಶಿರಸ್ತೇದಾರ್ ಮಂಜುನಾಥ್.ಟಿ ಅವರನ್ನು ತಾಲೂಕು ಪಡಿತರ ವಿತರಕರ ಸಂಘದಿಂದ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಸನ್ಮಾನಿಸಿ ಬೀಳ್ಕೊಡಲಾಯಿತು. ನಿವೃತ್ತರಾದ ಮಂಜುನಾಥ್‌ರವರು ಎಲ್ಲರೊಂದಿಗೂ ಉತ್ತಮ ಬಾಂಧವ್ಯ ಹೊಂದಿದ್ದರು ಎಂದು ನ್ಯಾಯಬೆಲೆ ಅಂಗಡಿ ಮಾಲೀಕರ ಸಂಘದ ಅಧ್ಯಕ್ಷ ರಂಗೇಗೌಡ ತಿಳಿಸಿದರು.
ಮಾಲೇಕಲ್ ತಿರುಪತಿಯಲ್ಲಿ ಮಹಾರಥೋತ್ಸವಕ್ಕೆ ಸಿದ್ಧತೆ
ಇತಿಹಾಸ ಪ್ರಸಿದ್ಧ ಮಾಲೇಕಲ್ ತಿರುಪತಿ ಶ್ರೀ ಲಕ್ಷ್ಮೀವೆಂಕಟರಮಣ ಸ್ವಾಮಿಯವರ ಮಹಾರಥೋತ್ಸವ ಜುಲೈ ೩೦ರ ಗುರುವಾರ ಜರುಗಲಿದೆ.ಜು.11ರಿಂದ ಜು.27ರವರೆಗೆ ೧೭ ದಿನಗಳ ಕಾಲ ವಿಜೃಂಭಣೆಯಿಂದ ನೆರವೇರಲಿದ್ದು ಜು.27ರವರೆಗೆ ಪ್ರತಿದಿನ ಬೆಟ್ಟದ ಮೇಲಿರುವ ಶ್ರೀ ವೆಂಕಟರಮಣ ಸ್ವಾಮಿ , ಶ್ರೀ ಪದ್ಮಾವತಿ ದೇವಿಗೆ ಹಾಗೂ ಬೆಟ್ಟದ ತಪ್ಪಲಿನಲ್ಲಿರುವ ಶ್ರೀ ಗೋವಿಂದರಾಜ ಸ್ವಾಮಿ ಮತ್ತು ಶ್ರೀ ಲಕ್ಷ್ಮೀದೇವಿಗೆ ವಿಶೇಷ ಪೂಜಾ ಕೈಂಕರ್ಯ ನಡೆಯಲಿದೆ.
ಜಿಲ್ಲೆಯಲ್ಲಿ ಮುಂದುವರಿದ ಡೆಂಘೀ ಹಾವಳಿ
ಹಾಸನದಲ್ಲಿ ಡೆಂಘೀ ಜ್ವರ ಪ್ರಕರಣಗಳು ಹೆಚ್ಚಾಗುತ್ತಿದ್ದು, ಹೊಳೆನರಸೀಪುರ ತಾಲೂಕಿನ ದೊಡ್ಡಳ್ಳಿ ಗ್ರಾಮದ ಸಮೃದ್ಧಿ (8) ಎಂಬ ಮತ್ತೋರ್ವ ಬಾಲಕಿ ಬಲಿಯಾಗಿದ್ದಾಳೆ. ಈ ಹಿನ್ನೆಲೆಯಲ್ಲಿ ಎಚ್ಚೆತ್ತುಕೊಂಡ ನಗರಸಭೆಯು ಆರೋಗ್ಯ ನಿರೀಕ್ಷಕರ ನೇತೃತ್ವದಲ್ಲಿ ನಗರದ ರಸ್ತೆ ಬದಿ ಇರುವ ಗೂಡಂಗಡಿಯನ್ನು ಜೆಸಿಬಿ ಹಾಗೂ ನಗರಸಭೆ ಸಿಬ್ಬಂದಿಯಿಂದ ಶುಕ್ರವಾರ ಬೆಳಿಗ್ಗೆ ತೆರವು ಕಾರ್ಯಾಚರಣೆ ನಡೆಸಿದೆ.
ಕೆಐಎಡಿಬಿ ಕಚೇರಿ ಮುಂದೆ ನಾಗತವಳ್ಳಿ ಗ್ರಾಮಸ್ಥರ ಪ್ರತಿಭಟನೆ
ಉದ್ಯಾನವನಕ್ಕೆ ಮೀಸಲಿಟ್ಟಿದ್ದ ಎರಡು ಎಕರೆ ಜಾಗವನ್ನು ಜಾಗವನ್ನು ಕೈಗಾರಿಕಾ ಪ್ರದೇಶಾಭಿವೃದ್ಧಿ ಇಲಾಖೆ ಅಧಿಕಾರಿಗಳು ಖಾಸಗಿಯವರ ಜೊತೆ ಶಾಮೀಲಾಗಿ ಪುಷ್ಪಗಿರಿ ವೇರ್ ಹೌಸ್ ಮಾಲೀಕರಿಗೆ ಅಕ್ರಮವಾಗಿ ಮಂಜೂರು ಮಾಡಿಕೊಟ್ಟಿದ್ದಾರೆ ಎಂದು ಆರೋಪಿಸಿ ನಾಗತವಳ್ಳಿ ಗ್ರಾಮಸ್ಥರು ಪ್ರತಿಭಟನೆ ನಡೆಸಿದ್ದಾರೆ.
ಡೆಂಘೀ ನಿಯಂತ್ರಣಕ್ಕೆ ಹಿಮ್ಸ್ ಆಸ್ಪತ್ರೆ ಸಿದ್ಧ
ಹಾಸನ ವೈದ್ಯಕೀಯ ಮಹಾವಿದ್ಯಾಲಯದಲ್ಲಿ ಜನವರಿ ಆರಂಭದಿಂದ ಈವರೆಗೆ ೧೬೩೦ ಡೆಂಘೀ ಪ್ರಕರಣಗಳು ಹಿಮ್ಸ್‌ನಲ್ಲಿ ದಾಖಲಾಗಿದ್ದು, ಈ ಪೈಕಿ ಇಬ್ಬರು ಮಕ್ಕಳು ತಡವಾಗಿ ಆಸ್ಪತ್ರೆಗೆ ದಾಖಲಾದ ಕಾರಣ ಮೃತಪಟ್ಟಿದ್ದಾರೆ. ಡೆಂಘೀ ನಿಯಂತ್ರಣಕ್ಕಾಗಿ ಪ್ರತಿ ೧೫ ದಿನಕ್ಕೊಮ್ಮೆ ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು ಪ್ರಾಥಮಿಕ ಸುರಕ್ಷತಾ ಅಧಿಕಾರಿ, ಆರೋಗ್ಯ ನಿರೀಕ್ಷಕರು ಎಲ್ಲೂ ಕೂಡ ನೀರು ನಿಲ್ಲದಂತೆ ನಿಗಾ ವಹಿಸಬೇಕು ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ. ಶಿವಸ್ವಾಮಿ ತಿಳಿಸಿದ್ದಾರೆ.
  • < previous
  • 1
  • ...
  • 393
  • 394
  • 395
  • 396
  • 397
  • 398
  • 399
  • 400
  • 401
  • ...
  • 552
  • next >
Top Stories
ಕಬ್ಬು ಬೆಳೆಗಾರರ ಹೋರಾಟ ಕುರಿತು ಪ್ರಧಾನಿ ಮೋದಿಗೆ ಸಿದ್ದರಾಮಯ್ಯ ಪತ್ರ
ಸ್ಥಳೀಯ ಭಾಷಿಕರನ್ನೇ ಬ್ಯಾಂಕ್‌ ನೌಕರಿಗಳಿಗೆ ನೇಮಿಸಿ : ನಿರ್ಮಲಾ
ಸಕ್ಕರೆ ಕಾರ್ಖಾನೆ, ರೈತರ ಜತೆಗಿಂದು ಸಿಎಂ ಸಭೆ
ಅಮೆರಿಕಕ್ಕೂ ತಲುಪಿತು ಭಾರತದ ಗ್ಯಾರಂಟಿ ಭರಾಟೆ !
ವಂದೇ ಮಾತರಂ - 150ನೇ ವಾರ್ಷಿಕೋತ್ಸವ : ಸಾಂಸ್ಕೃತಿಕ ರಾಷ್ಟ್ರೀಯತೆಯ ಘೋಷಣೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved