ಪ್ರೊ. ಭಗವಾನ್ ಹೇಳಿಕೆ ವಿರುದ್ಧ ವಿವಿಧ ಸಂಘಟನೆಗಳಿಂದ ಪ್ರತಿಭಟನೆಒಕ್ಕಲಿಗರು ಸಂಸ್ಕೃತಿ ಹೀನರು ಎಂಬುದಾಗಿ ಹೇಳಿಕೆ ನೀಡಿದ್ದ ಪ್ರೊ. ಭಗವಾನ್ರವರ ಹೇಳಿಕೆಯನ್ನು ಖಂಡಿಸಿ ಪಟ್ಟಣದಲ್ಲಿ ನಾನಾ ಪ್ರಗತಿಪರ ಸಂಘಟನೆಗಳು ಭಗವಾನ್ರವರ ಪ್ರತಿಕೃತಿ ದಹಿಸಿ ಪ್ರತಿಭಟನೆ ನಡೆಸಿ, ಅವರ ಗಡಿಪಾರಿಗೆ ಆಗ್ರಹಿಸಿ ತಹಸೀಲ್ದಾರ್ಗೆ ಮನವಿ ಸಲ್ಲಿಸಿದರು.