• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹಾಸನದಲ್ಲಿ ವೀರಶೈವ ಲಿಂಗಾಯತ ತಾಲೂಕು ಅಧ್ಯಕ್ಷ ಸ್ಥಾನಕ್ಕೆ ಕಟ್ಟಾಯ ಶಿವಕುಮಾರ್ ಸ್ಪರ್ಧೆ
ಹಾಸನ ಜಿಲ್ಲಾ ವೀರಶೈವ ಲಿಂಗಾಯಿತ ಮಹಾಸಭಾ ಚುನಾವಣೆ 2024-29 ವರೆಗೆ ೫ ವರ್ಷಗಳ ಅವಧಿಗೆ ತಾಲೂಕು ಅಧ್ಯಕ್ಷ ಸ್ಥಾನಕ್ಕೆ ಶುಕ್ರವಾರ ಕಟ್ಟಾಯ ಶಿವಕುಮಾರ್ ಅವರು ಸಮಾಜದ ಮುಖಂಡರ ಸಮ್ಮುಖದಲ್ಲಿ ತಾಲೂಕು ಚುನಾವಣಾಧಿಕಾರಿಗೆ ನಾಮಪತ್ರ ಸಲ್ಲಿಕೆ ಮಾಡಿದರು.
ಹಾಸನದಲ್ಲಿ ಎರಡುವರೆ ವರ್ಷಕ್ಕೆ ಇಂಡಿಯನ್ ಬುಕ್ ಆಫ್ ರೆಕಾರ್ಡ್‌ ಮಾಡಿದ ಬಾಲಕಿ ಹಂಸಿನಿ
ಚನ್ನರಾಯಪಟ್ಟಣ ತಾಲೂಕಿನ ಶ್ರವಣಬೆಳಗೊಳ ಹೋಬಳಿಯ ಮಂಚೇನಹಳ್ಳಿಯ ಎರಡುವರೆ ವರ್ಷದ ಹಂಸಿನಿಗೌಡ ಚಿಕ್ಕವಯಸ್ಸಿನಲ್ಲಿಯೇ ಇಂಡಿಯನ್ ಬುಕ್ ಆಫ್ ರೆಕಾರ್ಡ್ ಪಡೆದಿದ್ದಾರೆ.
ಐದು ವರ್ಷವಾದರೂ ಲೋಕಾರ್ಪಣೆಯಾಗದ ತಿಮ್ಮಪ್ಪನ ರಾಜಗೋಪುರ

ಚಿಕ್ಕ ತಿರುಪತಿ ಎಂದೇ ಪ್ರಸಿದ್ಧಿಯಾಗಿರುವ ದೇವಾಲಯದ ರಾಜಗೋಪುರ ನಿರ್ಮಾಣವಾಗಿ ಐದು ವರ್ಷಗಳು ಕಳೆದರೂ ಸಹ ಲೋಕಾರ್ಪಣೆ ಮಾಡುವ ಮನಸ್ಸು ಮಾಡಿಲ್ಲ.

ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ ಲಭ್ಯ: ಅಂತಾರಾಷ್ಟ್ರೀಯ ಕ್ರೀಡಾಪಟು ಪ್ರಕಾಶ್
ಪೋಷಕರು ತಮ್ಮ ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಖಾಸಗಿ ಶಾಲೆಗಳೆಡೆ ಆಸಕ್ತಿ ತೋರುತ್ತಿದ್ದಾರೆ. ಆದರೆ ರಾಜ್ಯ ಸರ್ಕಾರ ಪ್ರತಿ ಹಳ್ಳಿಗೊಂದು ಸರ್ಕಾರಿ ಶಾಲೆಗಳನ್ನು ತೆರೆದಿದೆ ಹಾಗೂ ಗುಣಮಟ್ಟದ ಶಿಕ್ಷಕರನ್ನೂ ಸಹ ನೀಡಿದೆ, ಆದರೂ ಸಹ ಸರ್ಕಾರಿ ಶಾಲೆಗಳಲ್ಲಿ ಓದುವವರ ಸಂಖ್ಯೆ ದಿನೇ ದಿನೇ ಕ್ಷೀಣಿಸುತ್ತಾ ಬಂದಿದೆ.
ಸಮುದಾಯಗಳ ಕ್ಷೇಮಾಭಿವೃದ್ಧಿಗೆ ಶ್ರಮಿಸಿದ್ದ ಕೆಂಪೇಗೌಡರು: ತಹಸೀಲ್ದಾರ್
ಕೆಂಪೇಗೌಡರು ಕೆಂಪನಂಜೇಗೌಡರ ಮಗನಾಗಿದ್ದು, ವಿಜಯನಗರ ಸಾಮ್ರಾಜ್ಯದ ಸಾಮಂತರಾಗಿದ್ದವರು. ಕೆಂಪೇಗೌಡರು ನೂರಾರು ವರ್ಷಗಳ ಹಿಂದೆಯೇ ತಮ್ಮ ಕನಸಿನ ಬೆಂಗಳೂರನ್ನು ಕಟ್ಟಿ ಬೆಳೆಸಿದ್ದರು. ಬೆಂಗಳೂರು ನಗರ ಇಂದು ಭಾರತದಲ್ಲಿ ಮಾತ್ರವಲ್ಲದೇ ಜಾಗತಿಕ ಮಟ್ಟದಲ್ಲಿ ಮಾನ್ಯತೆ ಪಡೆದಿದೆ. ಎಲ್ಲ ಜಾತಿ, ಮತ, ಧರ್ಮ, ಪಂಥಗಳಿಗೆ ಸೇರಿದ ಜನರನ್ನು ಇದು ಒಳಗೊಂಡಿದೆ. ಇಂತಹ ಮಹಾನಗರವನ್ನು ಸ್ಥಾಪಿಸಿದ ಕೀರ್ತಿ ಕೆಂಪೇಗೌಡರಿಗೆ ಸಲ್ಲುತ್ತದೆ.
ಕೆಂಪೇಗೌಡರ ದೂರದೃಷ್ಟಿಯಿಂದ ಬೆಂಗ್ಳೂರು ವಿಶ್ವಖ್ಯಾತಿ: ಶಾಸಕ ಶಿವಲಿಂಗೇಗೌಡ
ನಾಡಪ್ರಭು ಕೆಂಪೇಗೌಡರು ಎಲ್ಲಾ ಸಮುದಾಯಗಳ ವ್ಯಾಪಾರದ ಅನುಕೂಲಕ್ಕಾಗಿ ಪೇಟೆಗಳನ್ನು ನಿರ್ಮಿಸಿದ್ದರು. ಒಟ್ಟಾರೆ ಬೆಂಗಳೂರು ಎಂಬ ಮಹಾನಗರವನ್ನು ಜಗತ್ತಿಗೆ ಪರಿಚಯಿಸಿದ ಕೀರ್ತಿ, ಕೆಂಪೇಗೌಡರಿಗೆ ಸಲ್ಲುತ್ತದೆ. ಇಂದು ಅವರು ನಿರ್ಮಿಸಿರುವ ಬೆಂಗಳೂರು ನಗರವು ಕೋಟ್ಯಂತರ ಜನರು ನೆಮ್ಮದಿಯಿಂದ ಬದುಕುತ್ತಿರುವ ಆಶ್ರಯ ತಾಣವಾಗಿದೆ.
ಹೊಲದ ಪಾಲಾಗಬೇಕಿದ್ದ ಹೂಳು ಲೇಔಟ್‌ ಒಡಲಿಗೆ
ಸದ್ಯ ಪಟ್ಟಣ ಸುತ್ತಮುತ್ತ ಮಣ್ಣಿನ ತೀವ್ರಕೊರತೆ ಎದುರಾಗಿರುವ ಪರಿಣಾಮ ದೂರ ದೂರದಿಂದ ಮಣ್ಣನ್ನು ತರಲಾಗುತ್ತಿದ್ದು, ಮಣ್ಣು ಮಾರಾಟ ಮಾಡುವ ವ್ಯಕ್ತಿ ಪ್ರತಿ ಲಾರಿ ಲೋಡ್ ಮಣ್ಣಿಗೆ ಒಂದು ಸಾವಿರದಿಂದ ಎರಡು ಸಾವಿರದವರೆಗೆ ಬೆಲೆ ನಿಗಧಿಪಡಿಸಿದ್ದು, ಟಿಪ್ಪರ್ ಬಾಡಿಗೆ ಸೇರಿ ಪ್ರತಿಲಾರಿ ಲೋಡ್ ಮಣ್ಣಿಗೆ ನಾಲ್ಕರಿಂದ ಐದು ಸಾವಿರದವರಗೆ ಖರ್ಚು ತಗಲುತ್ತಿದೆ.
ಹಂಪನಾ ಅಗಲಿಕೆ ಸಾಹಿತ್ಯಿಕ ಲೋಕಕ್ಕೆ ತುಂಬಲಾರದ ನಷ್ಟ: ಕಸಾಪ ಅಧ್ಯಕ್ಷ ಕೊಟ್ರೇಶ್
ಆಧುನಿಕ ಸಾಹಿತ್ಯದಲ್ಲಿ ತಮ್ಮದೇಯಾದ ಛಾಪು ಮೂಡಿಸಿದವರು. ತಮ್ಮ ಐವತ್ತಕ್ಕೂ ಹೆಚ್ಚು ಸೃಜನಶೀಲ, ಸೃಜನೇತರ ಕೃತಿಗಳಲ್ಲಿ ಸಾಮಾಜಿಕ, ಸಾಂಸ್ಕೃತಿಕ, ಸಾಹಿತ್ಯಿಕ ಮೌಲ್ಯಗಳನ್ನು ಕಟ್ಟಿಕೊಟ್ಟವರು. ಕಥೆ, ಕಾವ್ಯ, ಪಠ್ಯ ವಿಮರ್ಶೆ, ಸಾಹಿತ್ಯ ವಿಮರ್ಶೆ, ಕಾದಂಬರಿ, ಜೀವನ ಚರಿತ್ರೆ ಮುಂತಾದ ಪ್ರಕಾರಗಳಲ್ಲಿ ಹಲವು ದಶಕಗಳ ಕಾಲ ನಿರಂತರವಾಗಿ ದುಡಿದಿದ್ದಾರೆ.
ಬೆಂಗಳೂರಿನ ವಿಶ್ವಖ್ಯಾತಿಗೆ ಕೆಂಪೇಗೌಡರೇ ಕಾರಣ: ಶಾಸಕ ಸಿಮೆಂಟ್ ಮಂಜು
ಸಾಕಷ್ಟು ತ್ಯಾಗ, ಬಲಿದಾನದ ಮೂಲಕ ಜ್ಯೋತಿಷಿಗಳು, ಪಂಡಿತರ ಸಲಹೆ ಪಡೆದು ಆ ಕಾಲದಲ್ಲೇ ವಾಸ್ತುಪ್ರಕಾರ ಎಲ್ಲ ಸಮೂದಾಯಕ್ಕೂ ನೆಲೆ ಕಲ್ಪಿಸಿಕೊಡುವ ನಗರವನ್ನಾಗಿ ಬೆಂಗಳೂರನ್ನು ನಿರ್ಮಿಸಿದ ಕೆಂಪೆಗೌಡರು, ಪ್ರಪಂಚದ ಅಧ್ಬುತ ವ್ಯಕ್ತಿಗಳಲ್ಲಿ ಒಬ್ಬರು.
ಯುವಕರು ಕೆಂಪೇಗೌಡರ ಆದರ್ಶ ಅಳವಡಿಸಿಕೊಳ್ಳಿ: ಅಳಿಸಂದ್ರ ಶ್ರೀನಿವಾಸ್
Youth should adopt Kempegowda's ideals: Durabandra Srinivas
  • < previous
  • 1
  • ...
  • 398
  • 399
  • 400
  • 401
  • 402
  • 403
  • 404
  • 405
  • 406
  • ...
  • 552
  • next >
Top Stories
ಕಬ್ಬು ಬೆಳೆಗಾರರ ಹೋರಾಟ ಕುರಿತು ಪ್ರಧಾನಿ ಮೋದಿಗೆ ಸಿದ್ದರಾಮಯ್ಯ ಪತ್ರ
ಸ್ಥಳೀಯ ಭಾಷಿಕರನ್ನೇ ಬ್ಯಾಂಕ್‌ ನೌಕರಿಗಳಿಗೆ ನೇಮಿಸಿ : ನಿರ್ಮಲಾ
ಸಕ್ಕರೆ ಕಾರ್ಖಾನೆ, ರೈತರ ಜತೆಗಿಂದು ಸಿಎಂ ಸಭೆ
ಅಮೆರಿಕಕ್ಕೂ ತಲುಪಿತು ಭಾರತದ ಗ್ಯಾರಂಟಿ ಭರಾಟೆ !
ನವೆಂಬರ್‌ಗಲ್ಲ, 2028ಕ್ಕೆ ಕ್ರಾಂತಿ: ಡಿಸಿಎಂ ಡಿಕೆಶಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved