• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನಾಡಪ್ರಭು ಕೆಂಪೇಗೌಡರ ಸೇವೆ ಆದರ್ಶನೀಯ: ಶಾಸಕ ಸ್ವರೂಪ್
ಮರುದಿನ ಬೆಳಗ್ಗೆ ಧೂತರು ಓಡಿಬಂದು ಬಾಗಿಲು ಬಿದ್ದುಹೋಗಿರುವ ಸುದ್ದಿಯನ್ನು ಗೌಡರಿಗೆ ಮುಟ್ಟಿಸುತ್ತಾರೆ. ಒದಗಿದ ವಿಘ್ನವನ್ನು ಕಂಡು ಹೌಹಾರಿದ ಗೌಡರು ಸ್ಥಳಕ್ಕೆ ಬಂದು ಎಲ್ಲವನ್ನೂ ಪರಿಶೀಲಿಸುತ್ತಾರೆ. ಇದನ್ನೆಲ್ಲ ಗಮನಿಸುತ್ತಿದ್ದ ಸೊಸೆ ಲಕ್ಷ್ಮೀದೇವಿ ಮಾವನವರ ಕೊರಗನ್ನು ಕಂಡು ತಾನೇ ಬಲಿದಾನ ಮಾಡಿಕೊಳ್ಳುವ ತೀರ್ಮಾನಕ್ಕೆ ಬರುತ್ತಾಳೆ.
ರಾಜ್ಯಾದ್ಯಂತ ಇಂದು ಹಲವಾರು ಕೆರೆಗಳ ಒತ್ತುವರಿ: ತಹಸೀಲ್ದಾರ್
ನಾಡಪ್ರಭು ಕೆಂಪೇಗೌಡರು ನಗರಾಭಿವೃದ್ಧಿಗೆ ಪೂರಕವಾದ ಜತೆಗೆ ರೈತರ ಹಿತವನ್ನು ಭವಿಷ್ಯದ ದೂರದೃಷ್ಟಿಯಿಂದ ಅಗತ್ಯವಾದ ಯೋಜನೆಗಳು ಹಾಗೂ ಸಾವಿರಾರು ಕೆರೆ- ಕಟ್ಟೆಗಳನ್ನು ನಿರ್ಮಿಸಿದ್ದರು. ಅದೇ ರೀತಿ ರಾಜ್ಯದ ಗ್ರಾಮೀಣ ಭಾಗಗಳಲ್ಲೂ ಕೆರೆಗಳ ನಿರ್ಮಾಣವಾಗಿವೆ. ಇತ್ತೀಚಿನ ವರ್ಷಗಳಲ್ಲಿ ಮಳೆಯಿಂದಾಗುವ ಅನಾಹುತಗಳ ಜತೆಗೆ ಜಲ ಸಂಪನ್ಮೂಲಗಳ ರಕ್ಷಣೆಗಾಗಿ ಕೆರೆಗಳನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಸರ್ಕಾರ ಮುಂದಾಗಿದೆ.
ಎಚ್‌.ಡಿ.ದೇವೇಗೌಡ ಕುಟುಂಬ ವಿರುದ್ಧ ತೇಜೋವಧೆ ಖಂಡಿಸಿ ಹಾಸನದಲ್ಲಿ ಜೆಡಿಎಸ್‌ ಆಕ್ರೋಶ
ಅಶ್ಲೀಲ ದೃಶ್ಯವುಳ್ಳ ಪೆನ್‌ಡ್ರೈವ್ ಹಂಚಿದ ಆರೋಪಿಗಳನ್ನು ಇನ್ನೂ ಬಂಧನ ಮಾಡಡಿಲ್ಲ ಎಂದು ಆರೋಪಿಸಿ ಜೆಡಿಎಸ್ ಪಕ್ಷದಿಂದ ಹಾಸನದಲ್ಲಿ ಪ್ರತಿಭಟನೆ ನಡೆಸಲಾಯಿತು. ಬಳಿಕ ಜೆಡಿಎಸ್‌ ನಾಯಕರು ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು.
ಮಾದಕ ವ್ಯಸನ ಬಗ್ಗೆ ಯುವಜನತೇಲಿ ಜಾಗೃತಿ ಅಗತ್ಯ: ಅಪರ ಜಿಲ್ಲಾಧಿಕಾರಿ ಕೆ.ಟಿ.ಶಾಂತಲಾ
ವಿವಿಧ ರೀತಿಯ ಮಾದಕವಸ್ತು ವ್ಯಸನ ಮತ್ತು ಅಕ್ರಮ ಕಳ್ಳ ಸಾಗಣೆ ಮಾಡಬಾರದು. ಈ ಬಗ್ಗೆ ಯುವಜನತೆಯಲ್ಲಿ ಹೆಚ್ಚಿನ ಜಾಗೃತಿ ಮೂಡಿಸುವುದು ಅವಶ್ಯಕವಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಕೆ.ಟಿ.ಶಾಂತಲಾ ತಿಳಿಸಿದರು. ಹಾಸನದಲ್ಲಿ ಅಂತಾರಾಷ್ಟ್ರೀಯ ಮಾದಕವಸ್ತು ವ್ಯಸನ ಮತ್ತು ಅಕ್ರಮ ಕಳ್ಳ ಸಾಗಣೆ ವಿರೋಧಿ ದಿನದ ಜಾಗೃತಿ ಜಾಥಾಕ್ಕೆ ಚಾಲನೆ ನೀಡಿ ಮಾತನಾಡಿದರು.
ಅಂಬೇಡ್ಕರ್‌ರನ್ನು ಜಾತಿಗೆ ಸಿಮೀತ ಮಾಡುವುದು ಸರಿಯಲ್ಲ: ಶಾಂತಿಗ್ರಾಮ ಠಾಣೆಯ ಸಬ್ ಇನ್‌ಸ್ಪೆಕ್ಟರ್ ಮಧು
ಅಂಬೇಡ್ಕರ್‌ ಭಾರತ ಸಂವಿಧಾನವನ್ನು ರಚಿಸಿದ್ದಾರೆ. ಇವರನ್ನು ಒಂದು ಜಾತಿ, ಜನಾಂಗಕ್ಕೆ ಸಿಮೀತಗೊಳಿಸುವುದು ಸರಿಯಲ್ಲ. ಇವರು ಸರ್ವಜನಾಂಗದ ಮಹಾ ನಾಯಕ ಎಂದು ಶಾಂತಿಗ್ರಾಮ ಪೊಲೀಸ್ ಠಾಣೆಯ ಸಬ್ ಇನ್‌ಸ್ಪೆಕ್ಟರ್ ಮಧು ತಿಳಿಸಿದರು. ಹಾಸನದಲ್ಲಿ ಅಂಬೇಡ್ಕರ್ ಯುವಕರ ಸಂಘ ನೂತನ ಸಂಘ ಹಾಗೂ ನಾಮಫಲಕ ಉದ್ಘಾಟನೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಲೈಂಗಿಕ ದೌರ್ಜನ್ಯ ಕಂಡೂ ವರದಿ ಮಾಡದಿದ್ದರೆ ಶಿಕ್ಷೆ: ಪ್ರಧಾನ ಸಿವಿಲ್‌ ನ್ಯಾಯಾಧೀಶ ಪ್ರವೀಣ್ ಆರ್.ಜೆ.ಎಸ್.
ಲೈಂಗಿಕ ದೌರ್ಜನ್ಯ ಅಥವಾ ಹಲ್ಲೆ ನಡೆದ ಬಗ್ಗೆ ತಿಳಿದು ಬಂದಲ್ಲಿ, ಆ ವಿಷಯವನ್ನು ಕಡ್ಡಾಯವಾಗಿ ವರದಿ ಮಾಡಬೇಕಾದ್ದು ನಮ್ಮ ಜವಾಬ್ದಾರಿ, ಆದರೆ ಕಂಡೂ ಕಾಣದಂತೆ ಇದ್ದ ಪಕ್ಷದಲ್ಲಿ ೬ ತಿಂಗಳ ಜೈಲು ಶಿಕ್ಷೆ ವಿಧಿಸಲಾಗುತ್ತದೆ ಎಂದು ಪ್ರಧಾನ ಸಿವಿಲ್ ನ್ಯಾಯಾಧೀಶ ಪ್ರವೀಣ್ ಆರ್.ಜೆ.ಎಸ್. ತಿಳಿಸಿದರು. ಹೊಳೆನರಸೀಪುರದಲ್ಲಿ ಪೋಕ್ಸೋ ಕಾಯಿದೆ ಕುರಿತು ಕಾನೂನು ಅರಿವು ಕಾರ್ಯಕ್ರಮದಲ್ಲಿ ಮಾತನಾಡಿದರು.
ಸಸಿಗಳನ್ನು ನೆಟ್ಟು, ಪೋಷಿಸಿ ಪರಿಸರ ರಕ್ಷಣೆ ಮಾಡಿ: ಸರ್ಕಾರಿ ಗೃಹ ವಿಜ್ಞಾನ ಕಾಲೇಜಿನ ಪ್ರಾಂಶುಪಾಲೆ ಆಶಾಜ್ಯೋತಿ
ಸಸಿಗಳನ್ನು ನೆಟ್ಟು, ಪೋಷಿಸಿ, ಮರವಾಗಿ ಬೆಳೆಸುವ ಮೂಲಕ ಪರಿಸರವನ್ನು ರಕ್ಷಿಸಬೇಕು ಎಂದು ಸರ್ಕಾರಿ ಗೃಹ ವಿಜ್ಞಾನ ಕಾಲೇಜಿನ ಪ್ರಾಂಶುಪಾಲೆ ಆಶಾಜ್ಯೋತಿ ಹೇಳಿದರು. ಹೊಳೆನರಸೀಪುರದಲ್ಲಿ ಸಾವಿರ ಗಿಡ ನೆಡುವ ಅಭಿಯಾನಕ್ಕೆ ಬುಧವಾರ ಚಾಲನೆ ನೀಡಿ ಮಾತನಾಡಿದರು.
ಹೊಳೆನರಸೀಪುರದ ಎಚ್‌.ಡಿ.ರೇವಣ್ಣ ಮನೆಗೆ ಪ್ರಜ್ವಲ್‌ ಕರೆತಂದು ಎಸ್‌ಐಟಿ ಮಹಜರು
ಹೊಳೆನರಸೀಪುರ ಪಟ್ಟಣದಲ್ಲಿ ಇರುವ ಶಾಸಕ ಎಚ್.ಡಿ.ರೇವಣ್ಣನವರ ಮನೆಗೆ ಬುಧವಾರ ಅತ್ಯಾಚಾರ ಹಾಗೂ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೆ ಒಳಗಾಗಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಎಸ್‌ಐಟಿ ಅಧಿಕಾರಿಗಳ ತಂಡ ಸ್ಥಳ ಮಹಜರು ಸಲುವಾಗಿ ಕರೆತಂದರು.
ಬೇಲೂರಿನಲ್ಲಿ ಕಾಡಾನೆ ದಾಳಿಗೆ ಬೆಳೆ ಹಾನಿ
ಬೇಲೂರಿನ ಅನುಘಟ್ಟ ಸಮೀಪದ ಕಿತ್ತಾವರ ಬಳಿಯ ತೋಟದಲ್ಲಿ ಬೀಡು ಬಿಟ್ಟಿದ್ದು ಬೆಳೆಗಾರರು ಪಟಾಕಿ ಸಿಡಿಸಿ ಅವುಗಳನ್ನು ಓಡಿಸುತ್ತಿದ್ದಾರೆ. ಒಂಟಿ ಆನೆಯೊಂದು ಕಣಗುಪ್ಪೆಯ ಚಂದ್ರಶೇಖರ್ ಎಂಬುವರ ತೋಟದಲ್ಲಿ ಕಾಣಿಸಿಕೊಂಡಿದ್ದು ಬೆಳೆಗಾರರು ಹೆದರಿ ಕಂಗಲಾಗಿದ್ದಾರೆ.
ತುರ್ತು ಪರಿಸ್ಥಿತಿಯ 50ರ ನೆನಪು ಒಂದು ಜಾಗೃತ ವರ್ಷ: ಮಾಜಿ ಶಾಸಕ ಎಚ್.ಎಂ.ವಿಶ್ವನಾಥ್
ತುರ್ತು ಪರಿಸ್ಥಿತಿ ಘೋಷಣೆಯ ಈ ೫೦ನೇ ವರ್ಷವನ್ನು ಒಂದು ಜಾಗೃತ ವರ್ಷ ಎಂದು ಕರೆಯಲಾಗಿದೆ. ಜಾಗೃತವಾದ ಸಮಯದಲ್ಲಿ ಜನಜಾಗೃತಿ ಇರಬೇಕು. ಎಲ್ಲರ ಮೇಲೆ, ಆಡಳಿತ ನಡೆಸುವರ ಬಗ್ಗೆ ಕಣ್ಣು ಇರಬೇಕು ಎಂದು ಮಾಜಿ ಶಾಸಕ ಎಚ್.ಎಂ. ವಿಶ್ವನಾಥ್ ತಿಳಿಸಿದರು. ಹಾಸನದಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದರು.
  • < previous
  • 1
  • ...
  • 399
  • 400
  • 401
  • 402
  • 403
  • 404
  • 405
  • 406
  • 407
  • ...
  • 552
  • next >
Top Stories
ಕಬ್ಬು ಬೆಳೆಗಾರರ ಹೋರಾಟ ಕುರಿತು ಪ್ರಧಾನಿ ಮೋದಿಗೆ ಸಿದ್ದರಾಮಯ್ಯ ಪತ್ರ
ಸ್ಥಳೀಯ ಭಾಷಿಕರನ್ನೇ ಬ್ಯಾಂಕ್‌ ನೌಕರಿಗಳಿಗೆ ನೇಮಿಸಿ : ನಿರ್ಮಲಾ
ಸಕ್ಕರೆ ಕಾರ್ಖಾನೆ, ರೈತರ ಜತೆಗಿಂದು ಸಿಎಂ ಸಭೆ
ಅಮೆರಿಕಕ್ಕೂ ತಲುಪಿತು ಭಾರತದ ಗ್ಯಾರಂಟಿ ಭರಾಟೆ !
ನವೆಂಬರ್‌ಗಲ್ಲ, 2028ಕ್ಕೆ ಕ್ರಾಂತಿ: ಡಿಸಿಎಂ ಡಿಕೆಶಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved