ಕನ್ನಡ ನಾಮಫಲಕ ಅಳವಡಿಕೆಗೆ ಮುಂದಾಗಿನವೆಂಬರ್ ತಿಂಗಳಲ್ಲಿ ರಾಜ್ಯಾದ್ಯಂತ ಸುವರ್ಣ ರಾಜ್ಯೋತ್ಸವ ಆಚರಣೆ ನಡೆಸಲಾಗುತ್ತಿದ್ದು, ಪಟ್ಟಣದಲ್ಲಿನ ಎಲ್ಲ ಅಂಗಡಿ, ಮುಂಗಟ್ಟುಗಳು, ಕೈಗಾರಿಕೆ, ಶಾಲಾ-ಕಾಲೇಜುಗಳು ನ. ೧ರೊಳಗೆ ಕನ್ನಡ ನಾಮಫಲಕ ಅಳವಡಿಕೆಗೆ ಮುಂದಾಗಬೇಕು ಎಂದು ಭೂಮಿ ಕ್ಷೇಮಾಭಿವೃದ್ಧಿ ಸಂಘದ ಪದಾಧಿಕಾರಿಗಳು ತಿಳಿಸಿದ್ದಾರೆ.