• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನದಿ ನೀರು ಕೃಷಿಗೆ ಬಳಸಬೇಡಿ ಎಂದ ಅಧಿಕಾರಿಗಳ ವಿರುದ್ಧ ಆಲೂರು ರೈತರ ಕಿಡಿ
ಆಲೂರು ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಸ್ಟೀಪನ್ ಪ್ರಕಾಶ್ ರವರು ಯಗಚಿ ನದಿಯಿಂದ ಕುಡಿಯುವ ನೀರಿಗೆ ಪ್ರಥಮ ಆದ್ಯತೆ ನೀಡಬೇಕು. ನಂತರ ಕೃಷಿಗೆ ಬಳಕೆ ಮಾಡಲು ಆದೇಶವಿರುವುದರಿಂದ ರೈತರು ಸಹಕರಿಸಬೇಕು ಎಂದು ಪಂಪ್‌ಗಳ ಸಂಪರ್ಕ ಕಡಿತಗೊಳಿಸಲು ಮುಂದಾದರು.
ಆರ್ಥಿಕ ಜಾಗೃತಿಯು ನಮ್ಮೆಲ್ಲರ ಹೊಣೆಯಾಗಿದೆ
ಆರ್ಥಿಕ ಜಾಗೃತಿಯು ಎಲ್ಲರ ಹೊಣೆಯಾಗಿದೆ ಎಂದು ಶ್ರೀ ಕ್ಷೇತ್ರ ಪುಷ್ಪಗಿರಿಯ ಜಗದ್ಗುರು ಸೋಮಶೇಖರ ಶಿವಾಚಾರ್ಯ ಸ್ವಾಮೀಜಿ ತಿಳಿಸಿದರು. ಹಳೇಬೀಡಿನ ಸಮೀಪ ಪುಷ್ಪಗಿರಿ ಮಠದಲ್ಲಿ ಬಸವರಾಜದೇಶೀಕೇಂದ್ರ ಮಹಾ ಸ್ವಾಮಿಗಳ ೨೦ನೇ ಪುಣ್ಯ ಸಂಸ್ಮರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.
ಬೇಲೂರಿನಲ್ಲಿ ಅದ್ಧೂರಿಯಾಗಿ ನಡೆದ ಅಂತರಘಟ್ಟದಮ್ಮ ಕೆಂಡೋತ್ಸವ
ವಿಶ್ವ ವಿಖ್ಯಾತ ಬೇಲೂರು ಪಟ್ಟಣಕ್ಕೆ ಹೊಂದಿಕೊಂಡಂತೆ ಇರುವ ಶ್ರೀ ಅಂತರಘಟ್ಟಮ್ಮ ದೇವಿ, ದುರ್ಗಮ್ಮದೇವಿ, ಮಿಡಚಲಮ್ಮದೇವಿ, ಸೇರಿದಂತೆ ಮೂರು ದೇವತೆಗಳ ಕೆಂಡೋತ್ಸವ ಮಂಗಳವಾರ ಅದ್ಧೂರಿಯಾಗಿ ನಡೆಯಿತು.
ಸ್ವಾತಂತ್ರ್ಯದಲ್ಲಿ ಸ್ತ್ರೀಯರ ಪಾತ್ರ ಅತ್ಯಂತ ಮಹತ್ವದ್ದು: ವಾಗ್ಮಿ ಎಚ್.ಕೆ.ಸತೀಶ್‌
ಸ್ವಾತಂತ್ರ್ಯ ಪಡೆಯುವಲ್ಲಿ ಇಂತಹ ಸ್ತ್ರೀಯರ ಪಾತ್ರ ಅತ್ಯಂತ ಮಹತ್ವದಿಂದ ಕೂಡಿದೆ ಎಂದು ಅಂಚೆಚೀಟಿ, ಅಂಚೆ ಲಕೋಟೆ, ನಾಣ್ಯಗಳ ಅನನ್ಯ ಸಂಗ್ರಾಹಕ, ವಾಗ್ಮಿ ಎಚ್.ಕೆ.ಸತೀಶ್‌ ಅಭಿಪ್ರಾಯಪಟ್ಟರು. ಹಾಸನದ ಸಂಸ್ಕೃತ ಭವನದಲ್ಲಿ ಮಾಸಿಕ ಸರಣಿ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದರು.
ಸಮೃದ್ಧ ಅನುಭವ, ಮೋಹಕ ಭಾಷೆಯ ‘ಒಂದೆಲೆ ಮೇಲಿನ ಕಾಡು’: ಹಿರಿಯ ಲೇಖಕರಾದ ಬಾನು ಮುಷ್ತಾಕ್
‘ಒಂದೆಲೆ ಮೇಲಿನ ಕಾಡು’ ಪ್ರಬಂಧ ಸಂಕಲನದಲ್ಲಿ ಸಮೃದ್ಧ ಅನುಭವ ಹಾಗೂ ಮೋಹಕ ಭಾಷೆಯ ಸೊಗಡಿದೆ ಎಂದು ಹಿರಿಯ ಲೇಖಕರಾದ ಬಾನು ಮುಷ್ತಾಕ್ ಹೇಳಿದರು. ಹಾಸನ ನಗರದಲ್ಲಿ ಆಯೋಜಿಸಿದ್ದ ಪ್ರಬಂಧ ಸಂಕಲನದ ಬಿಡುಗಡೆ ಕಾರ್ಯಕ್ರಮದಲ್ಲಿ ಕೃತಿ ಬಿಡುಗಡೆ ಮಾಡಿದರು.
ಎಸ್‌ಐಟಿಗೆ ಪೆನ್‌ಡ್ರೈವ್‌ ರಹಸ್ಯ ತಿಳಿಸಿದ ಹಾಸನ ಎಸ್ಪಿ

ಪ್ರಜ್ವಲ್‌ ವಿರುದ್ಧದ ಲೈಂಗಿಕ ಹಗರಣ ಸಂಬಂಧ ಆ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿ ಅವರಿಂದ ಮಹತ್ವದ ಮಾಹಿತಿಯನ್ನು ವಿಶೇಷ ತನಿಖಾ ದಳವು (ಎಸ್‌ಐಟಿ) ಸಂಗ್ರಹಿಸಿದೆ.

ರೇವಣ್ಣ, ಪ್ರಜ್ವಲ್ ಬಂಧನಕ್ಕೆ ಹಾಸನದಲ್ಲಿ ಜಿಲ್ಲಾ ಜನಪರ ಒಕ್ಕೂಟ ಆಗ್ರಹ
ಪ್ರಜ್ವಲ್‌ ರೇವಣ್ಣ ಅವರನ್ನು ಶಿಕ್ಷೆಗೊಳಪಡಿಸಿ ಸಂತ್ರಸ್ತ ಮಹಿಳೆಯರನ್ನು ರಕ್ಷಿಸುವಂತೆ ಆಗ್ರಹಿಸಿ ಜಿಲ್ಲಾ ಜನಪರ ಚಳವಳಿಗಳ ಒಕ್ಕೂಟದಿಂದ ಸೋಮವಾರ ಹಾಸನದ ಜಿಲ್ಲಾಧಿಕಾರಿ ಆವರಣದಲ್ಲಿ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿ ಸಿ.ಸತ್ಯಭಾಮ ಅವರಿಗೆ ಮನವಿ ಸಲ್ಲಿಸಲಾಯಿತು.
ಜೆಡಿಎಸ್‌ನಿಂದ ಪ್ರಜ್ವಲ್‌ ರೇವಣ್ಣ ಉಚ್ಚಾಟನೆಗೆ ನಿರ್ಧಾರ: ಎಚ್‌ಡಿಕೆ
ಅಶ್ಲೀಲ ವಿಡಿಯೋ ಪ್ರಕರಣದ ಹಿನ್ನೆಲೆಯಲ್ಲಿ ಪಕ್ಷಕ್ಕೆ ಉಂಟಾಗುವ ಮುಜುಗರ ತಪ್ಪಿಸುವ ಉದ್ದೇಶದಿಂದ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಜೆಡಿಎಸ್‌ನಿಂದ ಉಚ್ಚಾಟನೆ ಮಾಡುವುದು ಬಹುತೇಕ ನಿಶ್ಚಿತವಾಗಿದೆ.
ಯಗಚಿ ಜಲಾಶಯ ನೀರು ಬೇರೆಡೆ: ವಿವಿಧ ಸಂಘಟನೆಗಳ ಪ್ರತಿಭಟನೆ
ಯಗಚಿ ಜಲಾಶಯದಿಂದ‌ ಆಲೂರು ಮತ್ತು ಇನ್ನಿತರ ಭಾಗಗಳಿಗೆ ನೀರು ಹರಿಸುತ್ತಿರುವುದನ್ನು ಖಂಡಿಸಿ ಪ್ರಗತಿಪರ ಸಂಘಟನೆಗಳ ವತಿಯಿಂದ ಬೇಲೂರು ಯಗಚಿ ಜಲಾಶಯದ ಮುಂಭಾಗದಲ್ಲಿ ಅಧಿಕಾರಿಗಳು ಹಾಗೂ ಸರ್ಕಾರದ ವಿರುದ್ದ ಧಿಕ್ಕಾರ ಕೂಗಿ ಪ್ರತಿಭಟನೆ ನಡೆಸಿದರು.
ಧಾರ್ಮಿಕ ಕೆಲಸಗಳಿಂದ ಮನವಸ್ಸಿಗೆ ನೆಮ್ಮದಿ: ಆದಿಚುಂಚನಗಿರಿ ಮಠದ ಡಾ.ನಿರ್ಮಲಾನಂದನಾಥ ಸ್ವಾಮೀಜಿ
ಧಾರ್ಮಿಕವಾಗಿ ಉತ್ತಮವಾದ ಕೆಲಸ ಮಾಡುವುದರಿಂದ ನಮ್ಮ ಮನಸ್ಸಿಗೂ ನೆಮ್ಮದಿ ಕೊಡುತ್ತದೆ ಮತ್ತು ಸಮಾಜಕ್ಕೂ ಒಳ್ಳೆಯದಾಗುತ್ತದೆ ಎಂದು ಆದಿಚುಂಚನಗಿರಿ ಮಠದ ಡಾ. ನಿರ್ಮಲಾನಂದನಾಥ ಸ್ವಾಮೀಜಿ ಹೇಳಿದರು. ಚನ್ನರಾಯಪಟ್ಟಣದ ಹಿರೀಸಾವೆಯಲ್ಲಿ ಸೋಮವಾರ ಚೌಡೇಶ್ವರಿ ಅಮ್ಮನವರ ನೂತನ ರಥವನ್ನು ಲೋಕಾರ್ಪಣೆ ಮತ್ತು ನವೀಕರಿಸಿದ ತೇರಿನ ಮನೆಯ ಉದ್ಘಾಟನೆ ಮಾಡಿ ಮಾತನಾಡಿದರು.
  • < previous
  • 1
  • ...
  • 401
  • 402
  • 403
  • 404
  • 405
  • 406
  • 407
  • 408
  • 409
  • ...
  • 508
  • next >
Top Stories
‘ಕೃಷ್ಣಾ ಮೇಲ್ದಂಡೆ ಪೂರ್ಣ ಸರ್ಕಾರದ ವಾಗ್ದಾನ’
ಅನ್ನಭಾಗ್ಯ ಅಕ್ರಮಕ್ಕೆ ಬ್ರೇಕ್‌ : ಮುಖ್ಯಮಂತ್ರಿ ಸಿದ್ದರಾಮಯ್ಯ
ವಿಶ್ವದ ನಂ.1 ಶ್ರೀಮಂತ ಪಟ್ಟದಿಂದ ಮಸ್ಕ್‌ ಔಟ್‌: ಲ್ಯಾರಿ ಈಗ ನಂ.1
ಎಸ್ಸಿ ಒಳ ಮೀಸಲಿಗೆ 4 ಸಮುದಾಯ ಕಿಡಿ
ಮೋದಿ ಜತೆ ಮಾತನಾಡಲು ಉತ್ಸುಕ: ಟ್ರಂಪ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved